nammatumakuru

    Subscribe to Updates

    Get the latest creative news from FooBar about art, design and business.

    What's Hot

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026
    Facebook Twitter Instagram
    ಟ್ರೆಂಡಿಂಗ್
    • ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು
    • ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ
    • ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!
    • ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ
    • ಸೇಂದಿ ಮಾರಾಟಕ್ಕೆ ಅವಕಾಶ ಕೊಡಿ: ಪ್ರಣವಾನಂದ ಸ್ವಾಮೀಜಿ ಒತ್ತಾಯ!
    • ಸಂಸ್ಕೃತಿಯನ್ನು ಗೌರವಿಸುವ ಧಾರ್ಮಿಕ ಹಬ್ಬಗಳು ಹೆಚ್ಚು ನಡೆಯಬೇಕು: ಪಿ.ಎನ್‌.ಕೃಷ್ಣಮೂರ್ತಿ
    • ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ
    • ಗುಬ್ಬಿ: ವೇಗದಿಂದ ಸಾಗುತ್ತಿದೆ ಕಂದಾಯ ಗ್ರಾಮಗಳ ನೋಂದಣಿ ಕಾರ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂತಕವಿ ಕನಕದಾಸರ ಚಿತ್ರಪಟ ಕಲಾಕೃತಿಗಳ ರಾಜಕೀಯ ನೋಟ
    ಲೇಖನ November 22, 2021

    ಸಂತಕವಿ ಕನಕದಾಸರ ಚಿತ್ರಪಟ ಕಲಾಕೃತಿಗಳ ರಾಜಕೀಯ ನೋಟ

    By adminNovember 22, 2021No Comments1 Min Read
    kanakadasa

    ಸಂತಕವಿ‌ ಕನಕದಾಸರು ಬದುಕಿದ್ದದ್ದು 450 ವರ್ಷಗಳ ಹಿಂದೆ.‌ ನಮಗೆ ಲಭ್ಯವಿರುವ ಬುದ್ಧಗುರು, ಬಸವಣ್ಣ, ಅಶೋಕ, ವಾಲ್ಮೀಕಿ ಮುಂತಾದ ಶ್ರೇಷ್ಠ ವ್ಯಕ್ತಿಗಳ ಚಿತ್ರಪಟಗಳೆಲ್ಲವೂ ಕಲಾವಿದರ ಕಲ್ಪನಾ ಪ್ರತಿಭಾವಿಲಾಸದಿಂದ ಚಿತ್ರಿಸಲಾದ ಚಿತ್ರಪಟಗಳೇ ಆಗಿವೆ.‌

    ಇಲ್ಲಿರುವ ಎರಡೂ ಚಿತ್ರಗಳನ್ನು ನೋಡಿದ ಬಳಿಕ ಪ್ರಶ್ನೆ ಏನೆಂದರೆ ಕನಕದಾಸರು ನುಡಿಸುತ್ತಿದ್ದದ್ದು ನಾಗ ತಂಬೂರಿಯೋ ಅಥವಾ ಏಕತಾರಿ ತಂಬೂರಿಯೋ? ಕನಕ ದಾಸರು ಹಣೆಗೆ ಧರಿಸುತ್ತಿದ್ದ ನಾಮವು ವೈಷ್ಣವರ ಗೂಟನಾಮವೋ ಶೈವದ ವಿಭೂತಿ ಭಸಿತವೋ (ಕುರುಬರು ಶೈವಾರಾಧಕರು)? ಹೆಗಲ‌ ಮೇಲೆ ಧರಿಸುತ್ತಿದ್ದದ್ದು ಕೆಂಪು ಅಥವಾ ವಸ್ತ್ರವೋ (ಅಥವಾ ನಾನು ಧರಿಸುವಂತಹ ಗಿಣಿಗೊಂಡೆ ಚೌಕಳಿಯ ಕೆಂಪು ಗಿಣಿವಸ್ತ್ರವಂತೂ ಅಲ್ಲ ತಾನೆ?) ಅಥವಾ ಕುರಿ ಉಣ್ಣೆಯ ಕರಿಜಾಡಿಯೋ?!


    Provided by
    Provided by

    ಕಲಾವಿದರು ರೂಪಿಸಿರುವ ಈ ಚಿತ್ರಗಳಲ್ಲಿರುವ ಉಳಿದ ವ್ಯತ್ಯಾಸಗಳನ್ನು ಗುರುತಿಸಿರಿ. ಮೊದಲ ಚಿತ್ರದ ಕಲಾವಿದನ ಕಲ್ಪನಾ ವಿಲಾಸದಲ್ಲಿ ಅವನ ಕೇಸರಿ ರಾಜಕಾರಣದ ಇಂಗಿತ ಆಶಯಕ್ಕೆ ತಕ್ಕನಾಗಿ ಕನಕದಾಸರ ಹೆಗಲ ಮೇಲೆ ಕೇಸರಿ ವಸ್ತ್ರವನ್ನು ಹಾಕಿದ್ದಾನೆ. ಆದರೆ ಮೈಮೇಲೆ ತೂಗುವಂತೆ  ನೂಲುವಾರ ಹಾಕಿ ಚಿತ್ರವನ್ನು ರಚಿಸುವುದನ್ನೇಕೋ ಅವನು ಮರೆತುಬಿಟ್ಟಿದ್ದಾನೆ. ಈ ಕಲಾವಿದನು ಇನ್ನೂ  ಮರೆತಿರಬಹುದಾದ ತುಳಸಿಮಾಲೆ, ಪಂಚಪಾತ್ರೆ, ಉದ್ಧರಣೆ, ಕಮಂಡಲ ಮುಂತಾದ ವೈದಿಕಾರ್ಯರ ಲಾಂಛನಗಳನ್ನು ಕನಕದಾಸರ ಕಲಾಚಿತ್ರಕ್ಕೆ ಅಲಂಕರಿಸಿ ಅಲಂಕರಿಸಿ ಪ್ರಸಾರ ಮಾಡಲೂಬಹುದು. ಆಗ ಕೇಸರಿ ರಾಜಕಾರಣಕ್ಕೆ ತಕ್ಕನಾಗಿ ಕನಕದಾಸರು ಹುಟ್ಟಿದ್ದು ಬ್ರಾಹ್ಮಣರ ಮನೆಯಲ್ಲಿ, ಆದರೆ ಬೆಳೆದದ್ದು ಮಾತ್ರ ಕುರುಬರ ರೊಪ್ಪದಲ್ಲಿ ಎಂದು ಕಾಲ್ಪನಿಕ ಕಥೆ ಹೊಸೆದು ಮೆರವಣಿಗೆ ಉರವಣಿಗೆಗಳು ನಡೆಸಲು ಅನುಕೂಲವಾಗುತ್ತದೆ.

    ಇಲ್ಲಿಯವರೆಗೆ ನಮ್ಮ ತಳಾದಿ ಸಾಂಸ್ಕೃತಿಕ ನಾಯಕರು ಹೈಜಾಕ್ ಆಗಿರುವುದು ಹೀಗೆಯೇ ತಾನೆ? ಹಾಗಾಗದಿರಲೆಂಬ ಮುನ್ನೆಚ್ಚರಿಕೆಯಿಂದ ನಿಮ್ಮೆಲ್ಲರ ಅವಗಾಹನೆಗಾಗಿ ಈ ಎರಡು ಚಿತ್ರಗಳನ್ನು ನಿಮ್ಮೆದುರು ಇರಿಸಿದ್ದೇನೆ.

    ಡಾ.ವಡ್ಡಗೆರೆ ನಾಗರಾಜಯ್ಯ

    8722724174

    admin
    • Website

    Related Posts

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು

    February 4, 2026

    ಹಾರ್ಡ್ ಡಿಸ್ಕ್ ಹೇಗೆ ಕೆಲಸ ಮಾಡುತ್ತದೆ? ನಿಮಗೆ ಗೊತ್ತಿಲ್ಲದ ಅಚ್ಚರಿಯ ಸಂಗತಿಗಳು ಇಲ್ಲಿವೆ

    January 31, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತೆಂಗಿನ ಮರ ಏರಿ ಕುಳಿತ ಚಿರತೆ; ಆತಂಕದಲ್ಲಿ ಗ್ರಾಮಸ್ಥರು

    February 7, 2026

    ಗುಬ್ಬಿ (ತುಮಕೂರು): ತಾಲೂಕಿನ ನಿಟ್ಟೂರು ಹೋಬಳಿಯ ಹಾರನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಚಿರತೆಯೊಂದು ತೆಂಗಿನ ಮರ ಏರಿ ಕುಳಿತು ರೈತರಲ್ಲಿ ತೀವ್ರ…

    ಯತೀಂದ್ರ ನಮ್ಮ ಹೈಕಮಾಂಡ್, ಅವರು ಹೇಳಿದ ಮೇಲೆ ಇನ್ನೇನಿದೆ?: ಡಿಕೆಶಿ ವ್ಯಂಗ್ಯ

    February 7, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಮೂರ್ಖ ಬಲಿದಾನ: ನೊಂದು ಬೆಂದ ಸನ್ಯಾಸಿಯ ಕಥೆ | ಜೀವನಕ್ಕೊಂದು ಅದ್ಭುತ ಸಂದೇಶ

    February 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.