nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026
    Facebook Twitter Instagram
    ಟ್ರೆಂಡಿಂಗ್
    • ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ
    • ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು
    • ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು
    • ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ
    • ಕೆನಡಾದಲ್ಲಿ ಬೆಂಗಳೂರು ಮೂಲದ ಯುವಕ ಗುಂಡೇಟಿಗೆ ಬಲಿ
    • ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು
    • ಮಧುಗಿರಿ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಲಾರಿ ವಶ, ಮೂವರ ಬಂಧನ
    • ಪದವೀಧರ ಕ್ಷೇತ್ರದಲ್ಲಿ ಗೆದ್ದವರು ಪದವೀಧರರಿಗೆ ಅನುಕೂಲಕರ ಕೆಲಸ ಮಾಡಿಲ್ಲ: ಶಶಿ ಹುಲಿಕುಂಟೆ ಮಠ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಟ್ಟವರ ಸ್ಥಿತಿ ಅತಂತ್ರ: ಕೈಕೊಟ್ಟ ಸರ್ಕಾರ
    ತುಮಕೂರು April 7, 2022

    ರಸ್ತೆ ನಿರ್ಮಾಣಕ್ಕೆ ಜಾಗ ಬಿಟ್ಟುಕೊಟ್ಟವರ ಸ್ಥಿತಿ ಅತಂತ್ರ: ಕೈಕೊಟ್ಟ ಸರ್ಕಾರ

    By adminApril 7, 2022No Comments1 Min Read
    shantha kumar

    ತುಮಕೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು ಕೆ ಬಿ ಕ್ರಾಸ್ ನಿಂದ ಒಂದುವರೆ ಕಿ.ಮೀ. ದೂರದ ರಸ್ತೆ ಪಕ್ಕದಲ್ಲಿರುವ ಹೆದ್ದಾರಿ ರಸ್ತೆ ನಿರ್ಮಾಣಕ್ಕೆ ಅಕ್ಕಪಕ್ಕದ ಮನೆಗಳನ್ನು ಬಿಡಿಸಿಕೊಂಡು ರಸ್ತೆ ನಿರ್ಮಾಣ ಮಾಡಿರುತ್ತಾರೆ 2013ರ ನಿಯಮದಂತೆ ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್ ಜಾಗ ಬಿಟ್ಟು ಕೊಟ್ಟವರಿಗೆ ಹಣ ಕೊಡಿ ಎಂದು ಆಗ್ರಹಿಸಿದರು.

     ಕೆ ಬಿ ಕ್ರಾಸ ಭಾಗದ ಹೆದ್ದಾರಿ ಪ್ರಾಧಿಕಾರದ ನಿಯಮದಂತೆ ಜಾಗ ಬಿಟ್ಟುಕೊಟ್ಟಿದ್ದು ತಮ್ಮ ಮನೆಗಳನ್ನು ಕಳೆದುಕೊಂಡಿರುತ್ತಾರೆ ಹಾಗೂ ಭೂಮಿಯನ್ನು ನೀಡಿರುತ್ತಾರೆ. ಇವರು ಮುಂದೆ ಮನೆ ಕಟ್ಟಲು ಆಗದೇ, ಬ್ಯಾಂಕಿನಲ್ಲಿ ಸಾಲ ತೆಗೆದುಕೊಳ್ಳಲು ಆಗದ ಸ್ಥಿತಿಯಲ್ಲಿದ್ದಾರೆ. ತಮ್ಮ ಮನೆ ಜಾಗವನ್ನು ಬಿಟ್ಟು ಕೊಟ್ಟ ಮಾಲೀಕರಿಗೆ ಸರ್ಕಾರದಿಂದ ಇದುವರೆಗೂ ಒಂದು ನಯಾಪೈಸೆ ಬಂದಿಲ್ಲ. ಇವರು ಪರಿಹಾರದ ಹಣಕ್ಕೋಸ್ಕರ ಆರು ವರ್ಷಗಳಿಂದಲೂ ಪರಿತಪಿಸುತ್ತಿದ್ದಾರೆ. ಅವರ ಕಷ್ಟಗಳಿಗೆ ಶಾಸಕರಾಗಲಿ, ಜನ ಪ್ರತಿನಿಧಿಯಾಗಲಿ, ಜಿಲ್ಲಾಡಳಿತವಾಗಲಿ, ಈ ಕಡೆ ಗಮನಹರಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.


    Provided by
    Provided by

     ಕೆಲವು ತಿಂಗಳ ಹಿಂದೆ ಕೆಬಿ ಕ್ರಾಸ್ ಬಳಿ ನೂರಾರು ಸಂತ್ರಸ್ತರು ಉಪವಾಸ ಸತ್ಯಾಗ್ರಹ ಮಾಡಿದರು. ಇಷ್ಟಾದರೂ ಉಸ್ತುವಾರಿ ಸಚಿವರು ಕೂಡ ಇತ್ತ ಗಮನಹರಿಸಿಲ್ಲ. ಹೀಗೆ ಮುಂದುವರೆದರೆ ಟೋಲ್ ಕಟ್ಟಡವನ್ನು ಕಟ್ಟುವುದಕ್ಕೆ ಬಿಡುವುದಿಲ್ಲ ಟೋಲ್ ಸಂಗ್ರಹ ಮಾಡಲು ಬಿಡುವುದಿಲ್ಲ ಎಂದು ಸಮಾಜ ಸೇವಕ, ಕಾಂಗ್ರೆಸ್ ಮುಖಂಡ ಕೆ ಟಿ ಶಾಂತಕುಮಾರ್ ತಮ್ಮ ಬೆಂಬಲಿಗರು ಸರ್ಕಾರವನ್ನು ಒತ್ತಾಯಿಸಿದರು.

    ಭೂಮಿ ಕಳೆದುಕೊಂಡ ಹೊನ್ನಪ್ಪ, ಅಭಿಜಿತ್, ಮಹಾದೇವಯ್ಯ, ಸಂಪತ್ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಿದ್ದರು.

    ವರದಿ: ಆನಂದ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ತುಮಕೂರು: ಬಾಣಾವರ ಗೇಟ್ ಬಳಿ ಭೀಕರ ಸರಣಿ ಅಪಘಾತ; ಮಾಜಿ ತಾಪಂ ಸದಸ್ಯ ಸೇರಿ ಇಬ್ಬರು ಸಾವು

    February 9, 2026

    ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು

    February 8, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುರುವೇಕೆರೆ

    ಜಾತಿ ಮುಖ್ಯವಲ್ಲ ಸಮಾಜ ಸೇವೆ ಮುಖ್ಯ: ಶಾಸಕ ಎಂ.ಟಿ.ಕೃಷ್ಣಪ್ಪ

    February 10, 2026

    ತುರುವೇಕೆರೆ: ಸಮಾಜ ಸೇವೆಗೆ ಜಾತಿ ಮುಖ್ಯವಾಗಬಾರದು, ನಾವು ಮಾಡುವ ಸೇವೆ ಮುಖ್ಯವಾಗಬೇಕು ಎಂದು ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪ ಹೇಳಿದರು. ಗುರು…

    ನವಜಾತ ಶಿಶುಗಳ ಆರೈಕೆ ಬಲಪಡಿಸಲು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಶಿಫಾರಸ್ಸು

    February 10, 2026

    ಪಕ್ಷ ನಿಷ್ಠೆ ಇಲ್ಲದವರನ್ನು  ಜೊತೆಯಲ್ಲಿಟ್ಟುಕೊಳ್ಳಬಾರದು ಎಚ್.ಡಿ.ಕುಮಾರಸ್ವಾಮಿ ಖಡಕ್ ಮಾತು

    February 9, 2026

    ವೇಶ್ಯಾವಾಟಿಕೆಗೆ ಅತ್ತೆ–ಮಾವನ ಒತ್ತಾಯ: ಮನನೊಂದ ವಿವಾಹಿತೆ ಆತ್ಮಹತ್ಯೆ

    February 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.