ಸುಮಾರು 36 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಆರೋಪಿಯನ್ನ ಬೆಂಗಳೂರಿನ ತಿಲಕ್ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಕುಖ್ಯಾತ ಸರಗಳ್ಳ ಸೈಯದ್ ಪರ್ವೇಜ್ ಬಂಧಿತ ಆರೋಪಿ. ಬಂಧಿತನಿಂಧ 92 ಗ್ರಾಂ ತೂಕದ 2 ಚಿನ್ನದ ಸರಗಳನ್ನ ವಶಕ್ಕೆ ಪಡೆಯಲಾಗಿದೆ. ಈತ ಸುಮಾರು 36 ಸರಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಎನ್ನಲಾಗಿದೆ.
ಆರೋಪಿ ಸೈಯದ್ ಮನೆಯಲ್ಲಿ ಯಾರು ಇಲ್ಲದ ವೇಳೆ ನುಗ್ಗಿ ಚಿನ್ನದ ಸರ ಕದಿಯುತ್ತಿದ್ದ. ಪ್ರಕರಣ ಸಂಬಂಧ ತಿಲಕ್ ನಗರ ಠಾಣಾ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz


