nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

    September 28, 2026
    Facebook Twitter Instagram
    ಟ್ರೆಂಡಿಂಗ್
    • ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ
    • ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ
    • ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ
    • ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!
    • ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ
    • ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ
    • ತುಮಕೂರು ದಸರಾ ಉತ್ಸವ: ಆಹಾರ ಮಳಿಗೆಗಾಗಿ ಅರ್ಜಿ ಆಹ್ವಾನ
    • ಶ್ರೀ ಶಂಕರ ಕ್ಯಾನ್ಸರ್ ಆಸ್ಪತ್ರೆ ಛಲ, ಬದ್ಧತೆ ಮತ್ತು ದೂರದೃಷ್ಟಿ ಇಂದಿನ ಯುವಜನತೆಗೆ ದೊಡ್ಡ ಮಾದರಿ: ಯು.ಟಿ. ಖಾದರ್ 
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿಕಲಚೇತನ ವ್ಯಕ್ತಿಯ ಅಂಗಡಿಗೆ ನುಗ್ಗಿ ಕಳವು: ಪೊಲೀಸರ ವಿರುದ್ಧ ಆಕ್ರೋಶ
    ಜಿಲ್ಲಾ ಸುದ್ದಿ July 22, 2022

    ವಿಕಲಚೇತನ ವ್ಯಕ್ತಿಯ ಅಂಗಡಿಗೆ ನುಗ್ಗಿ ಕಳವು: ಪೊಲೀಸರ ವಿರುದ್ಧ ಆಕ್ರೋಶ

    By adminJuly 22, 2022No Comments1 Min Read
    kalavu

    ಸರಗೂರು: ತಾಲೂಕಿನ ಪಟ್ಟಣದ ಅಂಬೇಡ್ಕರ್ ಭವನದ ಬಳಿಯ ವಿಕಲಚೇತನರೊಬ್ಬರ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಗುರುವಾರ ರಾತ್ರಿ ಘಟನೆ ನಡೆದಿದ್ದು, ಶುಕ್ರವಾರ ಬೆಳಗ್ಗೆ 7:30ರ ವೇಳೆ ಅಂಗಡಿ ಬಾಗಿಲು ತೆರೆಯಲು ಮಾಲಿಕ ಎಸ್.ಸಿ. ಪುಟ್ಟರಾಜು ಆಗಮಿಸಿದ ವೇಳೆ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ.

    ವಿಕಲ ಚೇತನರಾಗಿರುವ ಎಸ್.ಸಿ.ಪುಟ್ಟರಾಜು ಅವರು ಸ್ನೇಹಿತರ ಸಹಕಾರದೊಂದಿಗೆ ಪುಟ್ಟ ಅಂಗಡಿ ಇಟ್ಟುಕೊಂಡು ಜೀವನ ನಡೆಸುತ್ತಿದ್ದರು. ಇದೀಗ ಜೀವನಾಧಾರವಾಗಿದ್ದ ಅಂಗಡಿಗೆ ಕಳ್ಳರು ನುಗ್ಗಿರುವುದರಿಂದ ದಿಕ್ಕು ತೋಚದೇ ಕಂಗಾಲಾಗಿದ್ದಾರೆ.

    ಪುಟ್ಟರಾಜು ಅವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯಗಳು ಸಿಗುತ್ತಿಲ್ಲಾ. ಆದರೂ ಪುಟ್ಟ ಅಂಗಡಿಯಿಂದ ಬಂದ ಹಣದಿಂದ ಜೀವನ ನಡೆಸುತ್ತಿದ್ದರು. ಆದರೆ ಇದೀಗ ಅವರ ಅಂಗಡಿಯಲ್ಲೂ ಕಳ್ಳತನ ನಡೆಸಲಾಗಿದೆ.  ಈ ಪ್ರದೇಶದಲ್ಲಿ ಸರಣಿ ಕಳ್ಳತನ ನಡೆಸಲಾಗುತ್ತಿದ್ದರೂ, ಪೊಲೀಸರು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ. ಪಟ್ಟಣದಲ್ಲಿ ಗಸ್ತು ನಡೆಸುತ್ತಿಲ್ಲ ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ಬೀದರ್: ಚಾಂದೋರಿ ಪಂಚಾಯತ್‌ ನಲ್ಲಿ 48.92 ಲಕ್ಷ ರೂ. ಅಕ್ರಮ ವರ್ಗಾವಣೆ ಹಗರಣ; ತೆರಿಗೆ ಸಂಗ್ರಾಹಕ ಬಂಧನ, ಸಚಿವರಿಂದ ತನಿಖೆಗೆ ಆದೇಶ

    September 28, 2026

    ಹಾಸನಾಂಬ ಜಾತ್ರೆಗೂ ಮುನ್ನ ಫ್ಲೈಓವರ್ ಕಾಮಗಾರಿ ಪೂರ್ಣಗೊಳಿಸಿ: ಸಂಸದ ಶ್ರೇಯಸ್ ಎಂ. ಪಟೇಲ್ ಸೂಚನೆ

    September 28, 2026

    ಬೀದರ್‌: ಅಮಲ್ಲಾಪುರ ಸ್ಮಶಾನ ಭೂಮಿ ಸಮಸ್ಯೆ ಬಗೆಹರಿಸದಿದ್ದರೆ ಡಿಸಿ ಕಚೇರಿಗೆ ಮುತ್ತಿಗೆ: ಹೋರಾಟಗಾರರ ಎಚ್ಚರಿಕೆ

    September 27, 2026

    Comments are closed.

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಗ್ಯಾರಂಟಿ:  ಬೊಕ್ಕಸದ ಮೇಲಿನ ಹೊರೆ ಬಗ್ಗೆ ಅರಿವಿದೆ, ಸಮರ್ಥವಾಗಿ ನಿಭಾಯಿಸಲಿದ್ದೇವೆ: ಡಿಸಿಎಂ ಜಿ. ಪರಮೇಶ್ವರ

    September 28, 2026

    ಬೆಂಗಳೂರು: ರಾಜ್ಯದಲ್ಲಿ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳಿಂದ ಸರ್ಕಾರದ ಆರ್ಥಿಕತೆಯ ಮೇಲೆ ವ್ಯಾಪಕ ಒತ್ತಡವಿರುವುದನ್ನು ಉಪಮುಖ್ಯಮಂತ್ರಿ ಜಿ. ಪರಮೇಶ್ವರ…

    ಮೈಸೂರು ದಸರಾ ಉದ್ಘಾಟನೆ ಆಹ್ವಾನ ತಿರಸ್ಕರಿಸಿಲ್ಲ: ಗವಿಮಠ ಸ್ಪಷ್ಟನೆ

    September 28, 2026

    ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಬಂಧನ

    September 28, 2026

    ನಕಲಿ ಔಷಧ ದಂಧೆಯ ಕಿಂಗ್‌ ಪಿನ್ ಪ್ರಶಾಂತ್ ರಂಜನ್ ಬಾಬು ಅರೆಸ್ಟ್!

    September 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.