nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    ಜಿಲ್ಲಾ ಸುದ್ದಿ July 3, 2025

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    By adminJuly 3, 2025No Comments2 Mins Read
    sargur

    ಸರಗೂರು:  ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಅಂಧತ್ವ ನಿವಾರಣೆಗಾಗಿ ಇಂದಿನಿಂದ  ರಾಜ್ಯಾದ್ಯಂತ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು  ಜುಲೈ 3ರಂದು ರಾಜ್ಯದಲ್ಲಿ ಒಟ್ಟು 393 ಕೇಂದ್ರಗಳಲ್ಲಿ ಏಕಕಾಲದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.

    ತಾಲೂಕಿನ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.

    ಈ ಕಾರ್ಯ ಕ್ರಮದಲ್ಲಿ ಮೊದಲಿಗೆ ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ದಿನ ನಿತ್ಯದ ಚಟುವಟಿಕೆಯಲ್ಲಿ ಮನೆ ಮನೆ ಭೇಟಿ ನೀಡಿ ಪ್ರಾಥಮಿಕ ತಪಾಸಣೆ ಮಾಡುತ್ತಾರೆ, ತಪಾಸಣೆಯಲ್ಲಿ ಶಂಕಿತ ಪ್ರಕರಣಗಳು ಕಂಡು ಬಂದಲ್ಲಿ ಹೆಚ್ಚಿನ ತಪಾಸಣೆಗೆ ಹತ್ತಿರದ ದೃಷ್ಟಿ ಕೇಂದ್ರಗಳಿಗೆ ಕಳಿಸುವುದು, ಅಗತ್ಯ ಚಿಕಿತ್ಸೆಗೆ ನೆರವು ಮಾಡಿ ಕೊಡುವುದು ಎಂದರು.

    ಸರಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಟ್ಟು  1,470 ಕನ್ನಡಕಗಳು ಬಂದಿರುತ್ತವೆ. ಇದರಲ್ಲಿ1,092 ಫಲಾನುಭವಿಗಳಿಗೆ ಕನ್ನಡಕವನ್ನು ವಿತರಣೆ ಮಾಡಿದ್ದೇವೆ. ಇನ್ನು ಉಳಿದ  378 ಕನ್ನಡಕಗಳನ್ನು ವಿತರಣೆ ಮಾಡುತ್ತೇವೆ ಎಂದರು.

    ನಂತರ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ  ರಾಧಿಕಾ ಶ್ರೀನಾಥ್ ಮಾತನಾಡಿ, ನಮ್ಮ ತಾಲೂಕಿನಲ್ಲಿ ಈ ರೀತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತೋಷಕರವಾದ ವಿಷಯ. ಸರಗೂರು ಪಟ್ಟಣದ ಜನರು ಮತ್ತು ಸುತ್ತಮುತ್ತಲಿನ ಗ್ರಾಮ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಿ ಮತ್ತು ಕನ್ನಡವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವೀರೇಶ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ಭಾಗ್ಯಲಕ್ಷ್ಮಿ, ವೈದ್ಯಾಧಿಕಾರಿ ಡಾ ಸುಜಾತ, ನೇತ್ರಾಧಿಕಾರಿ  ಗಿರೀಶ್, ಕಚೇರಿ ಅಧೀಕ್ಷಕ ವಿಜಯ ರಾಘವ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರಾದ ರವಿರಾಜ್, ಅರ್ಚನಾ, ರೇಖಾ, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದರಾದ ಹರೀಶ್ ನಿಲವಾಗಿಲು, ಜಗದೀಶ್, ಹರೀಶ್ ಮಹೇಶ್, ಪುಷ್ಪ, ಶಾಂತಿ , ಮಹಾದೇವ, ಮಹದೇವಸ್ವಾಮಿ, ಚಂದ್ರ ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ

    August 13, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    Comments are closed.

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.