nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026
    Facebook Twitter Instagram
    ಟ್ರೆಂಡಿಂಗ್
    • ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ
    • ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್
    • ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ
    • ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ
    • ಗ್ರಾಮೀಣ ರೋಜ್ ಗಾರ್ ಗ್ಯಾರಂಟಿ ಕಾರ್ಡ್ ವಿತರಣೆ
    • ಹೆಗ್ಗೇರೆಯ ಸರ್ವಾಂಗೀಣ ಅಭಿವೃದ್ಧಿಗೆ ಒತ್ತು:  8 ಕೋಟಿ ರೂ. ವೆಚ್ಚದ ರಸ್ತೆ, ಸೇತುವೆ ಕಾಮಗಾರಿಗೆ ಡಿಸಿಎಂ ಚಾಲನೆ
    • ಗೌತಮ್‌ ಅದಾನಿ ಭೇಟಿ ಬಗ್ಗೆ  ಸಿಎಂ ಡಿ.ಕೆ. ಶಿವಕುಮಾರ್‌ ಪ್ರತಿಕ್ರಿಯೆ
    • ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ
    ಜಿಲ್ಲಾ ಸುದ್ದಿ December 24, 2025

    ಸರಗೂರು | ದೇವಲಾಪುರ ರಸ್ತೆ ಒತ್ತುವರಿ ತೆರವು: ತಹಶೀಲ್ದಾರ್ ನೇತೃತ್ವದಲ್ಲಿ ಕ್ರಮ

    By adminDecember 24, 2025No Comments2 Mins Read
    devalapura

    ಸರಗೂರು:  ತಾಲೂಕಿನ ಹೆಗ್ಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಲಾಪುರ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್ 14ರಲ್ಲಿ ಸರ್ಕಾರಿ ಕೆರೆಗೆ ನಕಾಶೆಯಲ್ಲಿರುವ ರಸ್ತೆ ಬಿಡಿಸುವ ವಿಚಾರವಾಗಿ ದೇವಲಾಪುರ ಗ್ರಾಮಸ್ಥರು ಮತ್ತು ದಲಿತ ಸಂಘರ್ಷ ಸಮಿತಿ ಸಂಯೋಜಕ ಸಮಿತಿ  (ವಿ ನಾಗರಾಜು ಬಣ) ಹಾಗೂ ತಾಲೂಕು ಕಂದಾಯ ಇಲಾಖೆ  ಹಾಗೂ (ಅಂಬೇಡ್ಕರ್ ವಾದ ) ಸಂಘಟನೆಯವರು ಮಂಗಳವಾರದಂದು ಕೆರೆಗೆ ಹೋಗುವ ರಸ್ತೆಯನ್ನು ಒತ್ತುವರಿ ಮಾಡಿಕೊಂಡಿದ್ದ ಜಾಗವನ್ನು ತಹಶೀಲ್ದಾರ್ ಮೋಹನಕುಮಾರಿ ನೇತೃತ್ವದಲ್ಲಿ ಸರ್ವೆ ಮಾಡಿಸಿ ತೆರವುಗೊಳಿಸಿ ಕೊಟ್ಟರು.

    ನಂತರ ಮಾತನಾಡಿದ ಅವರು,  ರೈತರಿಗೆ ಅನ್ಯಾಯ ಮಾಡಬೇಕೆಂಬ ಉದ್ದೇಶ ನಮಗಿಲ್ಲ ಮತ್ತು ಸರಕಾರದ ಆದೇಶದಂತೆ ಸರ್ವೇ ಕಾರ್ಯ ಕೈಗೆತ್ತಿಕೊಂಡಿದ್ದು, ಕೆರೆಗೆ ಹೋಗುವ ದಾರಿಯನ್ನು ಒತ್ತುವರಿ ತೆರವು ಮಾಡಲಾಗುತ್ತಿದೆ ಎಂದು ತಿಳಿಸಿದರು.

    ದಡದಹಳ್ಳಿ ಗ್ರಾಮದ ಪ್ರಭುಸ್ವಾಮಿ ಎಂಬುವರ ಜಮೀನಿನ ಪಕ್ಕದಲ್ಲೇ ಕೆರೆಗೆ ಹೋಗುವ ರಸ್ತೆ ಇದ್ದಾಗಿದ್ದು,  ಜಮೀನು ಮಾಲೀಕ 11 ಗುಂಟೆ ಜಾಗವನ್ನು ಒತ್ತುವರಿ ಮಾಡಿಕೊಂಡದರಿಂದ ದಲಿತ ಸಂಘಟನೆಗಳು ಮನವಿ ಮಾಡಿಕೊಂಡ ಹಿನ್ನೆಲೆಯಲ್ಲಿ ಮೂರು ನಾಲ್ಕು ಬಾರಿ ಸರ್ವೆ ಮಾಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ದಡದಹಳ್ಳಿ ಮತ್ತು ದೇವಲಾಪುರ ಗ್ರಾಮಸ್ಥರಿಗೆ ಯಾವುದೇ ತೊಂದರೆಯಾಗದಂತೆ ಜಮೀನು ಮಾಲಿಕ ಮತ್ತು ದೇವಲಾಪುರ ಗ್ರಾಮಸ್ಥರಿಗೆ ದನಕರುಗಳಿಗೆ ನೀರು ಕುಡಿಸಲು ಹಾಗೂ ಗ್ರಾಮದ ರೈತರು ಜಮೀನು ಕಡೆಗೆ ಹೋಗುವ ನಿಟ್ಟಿನಲ್ಲಿ ಸರ್ವೆ ಮಾಡಿಸಿ ಜಮೀನು ಮಾಲಿಕರಿಗೆ ಬರುವ ರೈತರಿಗೆ ತೊಂದರೆ ನೀಡಬಾರದು ಎಂದು ಸೂಚನೆ ನೀಡಿದರು.

    ಸರಕಾರದ ಆದೇಶದಂತೆ ಮೇಲ್ಪಟ್ಟು ಕೆರೆ ದಾರಿಯನ್ನು ಒತ್ತುವರಿ ಇರುವ ಜಮೀನಿನ ಸರ್ವೆ ಮಾಡಲಾಗುತ್ತಿದೆ. ಇದು ತೆರವು ಕಾರ್ಯಚರಣೆ ಎಂದು ಭಾವಿಸಬಾರದು. ಆದರೆ ಸರಕಾರದ ಆದೇಶವನ್ನು ಪಾಲಿಸಬೇಕಿದ್ದು, ಅದರಂತೆ ಸರ್ವೇ ನಡೆಸಿ ಅ ಜಾಗವನ್ನು ಸರ್ಕಾರಕ್ಕೆ ವಶಪಡಿಸಿಕೊಂಡು ರಾಜಸ್ವ ನಿರೀಕ್ಷಕ ಮುಜೀಬ್ ಗ್ರಾಮಲೆಕ್ಕಿಗರಾಧಿಕಾರಿ ನಾಗಪ್ಪ ಹಾಗೂ ಸರ್ವೆ ನಾಗರಾಜುರವರಿಗೆ ಸರ್ವೇ ಹಾಗೂ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಿದರು.

    ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಸಂಯೋಜಕ (ವಿ.ನಾಗರಾಜು ಬಣ)  ಜಿಲ್ಲಾ ಸಂಘಟನಾ ಸಂಯೋಜಕ ಹುನಗಳ್ಳಿ ಗೋವಿಂದ, ತಾಲೂಕು ಸಂಯೋಜಕ ಮಹೇಶ್ ಕುಮಾರ್ ದೇವಲಾಪುರ, ಎಚ್.ಡಿ.ಕೋಟೆ ತಾಲೂಕು ಸಂಯೋಜಕ ಕುಮಾರ ಹೆಗ್ಗಡಪುರ ಮತ್ತು ತಾಲೂಕು ಸಂಘಟನಾ ಸಂಯೋಜಕ ಮಂಜು ಬಾಡಗ, ಸಂಘಟನಾ ಸಂಯೋಜಕ ಜಯಕುಮಾರ್ ಕೋಳಗಾಲ, ಸೋಮೇಶ್ ಬೀರಂಬಳ್ಳಿ, ಗುಂಡು ಕೊಳ್ಳೇಗಾಲ, (ಅಂಬೇಡ್ಕರ್ ವಾದ) ಸಂಚಾಲಕ ಕೂಡಗಿ ಗೋವಿಂದರಾಜು, ದೇವಲಾಪುರ ದೊಡ್ಡ ಯಜಮಾನರು ಸಿದ್ದಯ್ಯ,ಗುಡಿ ಯಜಮಾನರು ಶಿವು, ಯಜಮಾನರು ಶಿವಣ್ಣ , ಮುಖಂಡರು ವಾಲಿಬಾಲ್ ರಮೇಶ್, ಆಟೋ ಶಿವಣ್ಣ,ಡಿ. ಜಿ.ಸೋಮಣ್ಣ, ಮಲ್ಲಯ್ಯ,ನಿಂಗಯ್ಯ, ಪ್ರಸನ್ನ, ನಾಗರಾಜು, ಸಿದ್ದು ನಾಗರಾಜು ಮುಂತಾದ ಗ್ರಾಮಸ್ಥರು ಈ ರಸ್ತೆ ತೆರವು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಿಸಿಟಿ ಕಾಮಗಾರಿ ಸ್ಥಳದಲ್ಲೇ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ; 330 ಜನರಿಗೆ ನೆರವು

    August 23, 2026

    ಸರಗೂರಿನ ಬಿಡಗಲು ಗ್ರಾಮದಲ್ಲಿ ₹30 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ ಪೂರ್ಣ

    August 23, 2026

    ಬೀದರ್: ಬರ ಘೋಷಣೆ, ಸಾಲಮನ್ನಾ ಸೇರಿ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ರೈತರಿಂದ ಬೃಹತ್ ರಸ್ತೆ ತಡೆ

    August 22, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು ಚಿತ್ರದ ಶೀರ್ಷಿಕೆ, ಹಾಡುಗಳ ಲೋಕಾರ್ಪಣೆ

    August 24, 2026

     ರಾಘವೇಂದ್ರ ಅಡಿಗ ಎಚ್ಚೆನ್. ದೈವಜ್ಞ ಸಮಾಜದ ಹಿರಿಮೆ, ಸಂಸ್ಕೃತಿ ಮತ್ತು ಪಾರಂಪರಿಕ ಮೌಲ್ಯಗಳನ್ನು ಸಾರುವ ‘ದೈವಜ್ಞರು’ ಚಲನಚಿತ್ರದ ಅಧಿಕೃತ ಶೀರ್ಷಿಕೆ…

    ಜಲಾಶಯಕ್ಕೆ ನೀರಿನ ಒಳ ಹರಿವು ಆಧಾರದಲ್ಲಿ ರಾಗಿ ಬೆಳೆಗೆ — ಸಾಲು ಕೆರೆಗಳಿಗೆ ನೀರು: ಶಾಸಕ ಡಾ. ಎಚ್.ಡಿ. ರಂಗನಾಥ್

    August 24, 2026

    ಸಹಕಾರ ಸಂಘಗಳಲ್ಲಿ ಪಾರದರ್ಶಕತೆ ಬಹಳಮುಖ್ಯ: ಕವಿರತ್ನ ಕಾಳಿದಾಸ ಪ.ಸ.ಸಂಘ ಸಭೆಯಲ್ಲಿ ಡಾ. ಹುಲಿನಾಯ್ಕರ್ ಸಲಹೆ

    August 24, 2026

    ಬದುಕಿನ ತಾತ್ವಿಕ ಶೋಧದ ಕಾದಂಬರಿ ಕಾಡುದೇವರಬೆಟ್ಟ:  ಬರಗೂರು ರಾಮಚಂದ್ರಪ್ಪ ಅಭಿಮತ

    August 24, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.