nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ
    • ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ
    • ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ
    • ಸಾರಿಗೆ ಕ್ಷೇತ್ರಕ್ಕೆ ಬಂಪರ್ ಕೊಡುಗೆ: 2,000 ಕೋಟಿ ರೂ. ವೆಚ್ಚದಲ್ಲಿ 4,000 ಎಲೆಕ್ಟ್ರಿಕ್ ಬಸ್‌ ಗಳ ಸೇರ್ಪಡೆ
    • ಸಾಲವಿಲ್ಲದೆ ಯಾವುದೇ ದೇಶ–ರಾಜ್ಯದ ಅಭಿವೃದ್ಧಿ ಸಾಧ್ಯವಿಲ್ಲ; ಟೀಕಿಸುವ ನೈತಿಕ ಹಕ್ಕು ಬಿಜೆಪಿಗಿಲ್ಲ: ಸಿಎಂ ಸಿದ್ದರಾಮಯ್ಯ ತಿರುಗೇಟು
    • ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಆದಿ ಕರ್ನಾಟಕ ಸಮಾಜದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
    ಜಿಲ್ಲಾ ಸುದ್ದಿ April 23, 2022

    ಆದಿ ಕರ್ನಾಟಕ ಸಮಾಜದಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ

    By adminApril 23, 2022No Comments1 Min Read
    ambedkar jayanti

    ಸರಗೂರು:  ತಾಲ್ಲೂಕಿನ ಹಾದನೂರು ಗ್ರಾಮದ ಗ್ರಾಮಸ್ಥರು ಆದಿ ಕರ್ನಾಟಕ ಸಮಾಜದಿಂದ ಶುಕ್ರವಾರ ಮತ್ತು ಶನಿವಾರ ಎರಡು ದಿನಗಳ ಅಂಬೇಡ್ಕರ್ ಹಬ್ಬ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

    ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಅಂಬೇಡ್ಕರ್ ಪುತ್ಥಳಿ ಹೊತ್ತ ಜಾಥಾ ರಥಕ್ಕೆ ಚಾಲನೆ ನೀಡಲಾಯಿತು.


    Provided by
    Provided by

    ಸಮುದಾಯ ಭವನದಿಂದ ಹೊರಟ ಜಾಥಾವು ಹೆಡಿಯಾಲ ಮತ್ತು ಚಿಕ್ಕಬರಗಿ ರಸ್ತೆಯ ಮೂಲಕ ಸಂಚರಿಸಿ, ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ  ನಂತರ ಅದೇ ಮಾರ್ಗವಾಗಿ ಸಮುದಾಯ ಭವನದಲ್ಲಿ ಕೊನೆಗೊಂಡಿತು.

    ಜಾಥಾ ಹೊರಟ ಮಾರ್ಗ ಮಧ್ಯೆ ಯುವಕರು ಅಂಬೇಡ್ಕರ್ ಹಾಡುಗಳನ್ನು ಹೇಳಿಕೊಂಡು ನೃತೃ ಪ್ರದರ್ಶಿಸಿದರು.

    ಮಂಗಳವಾದ್ಯ, ಸತ್ತಿಗೆಯು ಮೆರವಣಿಗೆಯಲ್ಲಿ ಸಾಗಿತ್ತು. ವಿಶ್ವಜ್ಞಾನಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ  ದಿನ ದಲಿತರ ಬಂಧು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಆದರ್ಶಗಳನ್ನು ಎಲ್ಲರೂ ಮೈಗೂಢಿಸಿಕೊಳ್ಳಬೇಕು. ವಿದ್ಯಾವಂತರಾಗಿ, ಹೆಚ್ಚು ಪುಸ್ತಕಗಳನ್ನು ಓದಬೇಕು. ಆ ಮೂಲಕ ಎಲ್ಲರೂ ಸಂಘಟನೆ-ಹೋರಾಟ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

    ಈ ಸಂದರ್ಭದಲ್ಲಿ ಗ್ರಾಮದ ಯಜಮಾನರು ಮಹದೇವಸ್ವಾಮಿ, ಸುರೇಶ್, ಸಿದ್ದರಾಜು, ಗ್ರಾಪಂ ಸದಸ್ಯರು ರತ್ನಮ್ಮ ರಾಜೇಶ್, ಪ್ರಕಾಶ್, ಶಿವರಾಜ್,  ಭಾಗ್ಯ ಕೇಂಪಸಿದ್ದ, ಮುಖಂಡರು ಮಹದೇವಯ್ಯ, ಮಹದೇವಸ್ವಾಮಿ,  ಬಸವಣ್ಣ, ಮಹದೇವಸ್ವಾಮಿ, ಪುಟ್ಟಸ್ವಾಮಿ, ಮರಿಸ್ವಾಮಿ, ಚಿಕ್ಕಣ, ಮಾಜಿ ಗ್ರಾ.ಪಂ. ಅಧ್ಯಕ್ಷ ಸಿದ್ದರಾಜು, ಮಹದೇವಸ್ವಾಮಿ, ರಾಜಣ್ಣ, ನಂಜುಂಡಿ, ನಾಗೇಂದ್ರ,  ನಾಗೇಶ್, ರಾಜಣ್ಣ, ವಣಕಾರ, ಶಶಿಕುಮಾರ್, ನಾಗರಾಜ್, ಸಣ್ಣಸ್ವಾಮಿ, ಸಿದ್ದ.ಕರಿಪುಟ್ಟಯ್ಯ, ಸ್ವಾಮಿ, ಪಾಪರಾಜ್,  ಮದನ್, ಸಿದ್ದರಾಜು ಇನ್ನೂ ಶಾಲೆಯ ಮಕ್ಕಳು ಗ್ರಾಮ ದ ಗ್ರಾಮಸ್ಥರು ಕಾರ್ಯಕ್ರಮ ಭಾಗಿಯಾಗಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸಾಗರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ: ಅಧ್ಯಕ್ಷರಾಗಿ ರತ್ನಮ್ಮ ಶಿವರಾಜು, ಉಪಾಧ್ಯಕ್ಷರಾಗಿ ಪುಟ್ಟಸಿದ್ದಯ್ಯ ಅವಿರೋಧ ಆಯ್ಕೆ

    March 7, 2026

    ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು

    March 6, 2026

    ಮಾಧ್ಯಮಗಳು ಅವಕಾಶ ವಂಚಿತ ಸಮುದಾಯಗಳ ಧ್ವನಿಯಾಗಬೇಕು: ಪ್ರೊ.ಬಿ.ಕೆ.ರವಿ

    March 6, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಮಾದಿಗ ಸಮುದಾಯದಿಂದ ಪ್ರತಿಭಟನೆ

    March 7, 2026

    ತುಮಕೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿಯನ್ನು ಕಡ್ಡಾಯವಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ, ಒಳಮೀಸಲಾತಿ ಹೋರಾಟ ಸಮಿತಿ…

    ನಿರ್ವಹಣೆ ಕೊರತೆ: ಕೇವಲ 15 ವರ್ಷದಲ್ಲೇ ಶಿಥಿಲಾವಸ್ಥೆ ತಲುಪಿದ ಕೊರಟಗೆರೆ ಮಿನಿ ವಿಧಾನಸೌಧ

    March 7, 2026

    ರಾಜ್ಯ ಬಜೆಟ್ 2026: ತುಮಕೂರು ಜಿಲ್ಲೆಗೆ ತೀವ್ರ ನಿರಾಸೆ; ‘ಗ್ರೇಟರ್ ತುಮಕೂರು’ ಕನಸು ಭಗ್ನ

    March 7, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ತುಮಕೂರಿನಲ್ಲಿ ಮಾ.11ಕ್ಕೆ ಬೃಹತ್ ನೇರ ಸಂದರ್ಶನ

    March 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.