nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026
    Facebook Twitter Instagram
    ಟ್ರೆಂಡಿಂಗ್
    • ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…
    • ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ
    • ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ
    • ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ
    • ಕೆಇಎ ಯುಜಿ ನೀಟ್ — 2026: ವೈದ್ಯಕೀಯ ಸೀಟುಗಳ ಆನ್‌ ಲೈನ್ ಸ್ಟ್ರೇ ವೇಕೆನ್ಸಿ ಸುತ್ತು ಪ್ರಕಟ; ಅಕ್ಟೋಬರ್ 13 ರಿಂದ ಹೊಸ ನೋಂದಣಿ ಆರಂಭ
    • ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ
    • SIR ಹಾಗೂ ಜ್ಞಾನೇಶ್ ಕುಮಾರ್ ಅಡಿಯಲ್ಲಿ ಮತದಾನ ಒಪ್ಪುವುದಿಲ್ಲ: AIDSO
    • ಬರಪೀಡಿತ ತುಮಕೂರು: ಸಾಲ ವಸೂಲಾತಿಯಲ್ಲಿ ಕಠಿಣ ಕ್ರಮ ಕೈಗೊಳ್ಳದಂತೆ ಮೈಕ್ರೋ ಫೈನಾನ್ಸ್‌ಗಳಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಜೆಎಸ್ ಎಸ್ ಶಾಲೆಯಲ್ಲಿ ಶೈಕ್ಷಣಿಕ ವಸ್ತು ಪ್ರದರ್ಶನ ಕಾರ್ಯಕ್ರಮ
    ಜಿಲ್ಲಾ ಸುದ್ದಿ November 29, 2024

    ಸರಗೂರು: ಜೆಎಸ್ ಎಸ್ ಶಾಲೆಯಲ್ಲಿ ಶೈಕ್ಷಣಿಕ ವಸ್ತು ಪ್ರದರ್ಶನ ಕಾರ್ಯಕ್ರಮ

    By adminNovember 29, 2024No Comments2 Mins Read
    jss

    ಸರಗೂರು:  ಇಂದಿನ ಮಕ್ಕಳು ಬರೀ ಪಠ್ಯ ವಾಚನ ಮಾಡಿದರೆ ಸಾಲದು ಆಟೋಟ, ಪ್ರದರ್ಶನ, ಮನರಂಜನೆ ಕೂಡ ಮುಖ್ಯ ಎಂದು ಜೆಎಸ್ಎಸ್ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ  ಅಂಜುಂಪಾಷ ಎಂದರು.

    ತಾಲೂಕಿನ ಪಟ್ಟಣದ ಜೆಎಸ್ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 — 25 ನೇ ಸಾಲಿನ ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಶುಕ್ರವಾರದಂದು ಏರ್ಪಡಿಸಲಾಗಿತ್ತು. ಸುತ್ತೂರು ಸ್ವಾಮೀಜಿಗಳ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮದ  ಉದ್ಘಾಟಿಸಿ ನಂತರ ಮಾತನಾಡಿದರು.

    ಇಂದಿನ  ಪೀಳಿಗೆಗೆ ಇಂತಹ ವಸ್ತು ಪ್ರದರ್ಶನಗಳು ಆಗಿಂದಾಗ್ಗೆ ಏರ್ಪಡಿಸುತ್ತಾ ಬಂದರೆ, ವಿದ್ಯಾರ್ಥಿಗಳಲ್ಲಿ ಅತ್ಯುತ್ಸಾಹ ಉಂಟಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಎಂದರು.

    ವಸ್ತು ಪ್ರದರ್ಶನಗಳು ಸೀಮಿತ ಅವಧಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭವಾಗಿ ಸೀಮಿತಾವಧಿಗೆ ಮುಕ್ತಾಯವಾಗುತ್ತದೆ. ಆದರೆ ತಾತ್ಕಾಲಿಕವಾಗಿ ಏರ್ಪಾಡು ಮಾಡುವ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಪಡೆಯುವ ಜ್ಞಾನ ಶಾಶ್ವತವಾಗಿ ವಿದ್ಯಾರ್ಥಿಗಳ ಮನದಲ್ಲಿ ಉಳಿದುಕೊಳ್ಳುತ್ತದೆ ಎಂದರು.

    ಪ್ರಾಂಶುಪಾಲರು ಕೆ.ಎಸ್.ಮಹದೇವಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಕ್ರಿಯಾಶೀಲರಾಗಲು ಹಾಗೂ ವೈಜ್ಞಾನಿಕವಾಗಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಅನಿವಾರ್ಯವಾಗುತ್ತದೆ. ಇದರಿಂದ ಜ್ಞಾನ ಲಭಿಸುತ್ತದೆ ಎಂದರು

    ಜೆಎಸ್ಎಸ್ ಕಾಲೇಜಿನ ಉಪನ್ಯಾಸಕರಾದ ಮಹದೇವಸ್ವಾಮಿ ಮಾತನಾಡಿ, ಇಂತಹ ಶೈಕ್ಷಣಿಕ ವಸ್ತು ಪ್ರದರ್ಶನಗಳನ್ನು ಏರ್ಪಾಡು ಮಾಡುವುದರಿಂದ, ಮಕ್ಕಳ ಮುಂದಿನ ಭವಿಷ್ಯದ ದೃಷ್ಟಿಯಿಂದ, ಜ್ಞಾನ ಸಂಪಾದನೆಯ ದೃಷ್ಟಿಯಿಂದ, ಸರ್ವ ರೀತಿಯಲ್ಲೂ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ. ಇದರಿಂದ ಶೈಕ್ಷಣಿಕವಾಗಿ ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ  ಎಂದರು.

    ಮುಖ್ಯ ಶಿಕ್ಷಕರಾದ ಶ್ರೀನಿವಾಸ್ ಮೂರ್ತಿ ಮಾತನಾಡಿದರು.  ಈ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದು, ಪೋಷಕರು ಹಾಗೂ ಸಾರ್ವಜನಿಕರು ಈ ವಸ್ತು ಪ್ರದರ್ಶನವನ್ನು ವೀಕ್ಷಿಸಿ ಸಲಹೆ ಮತ್ತು ಮಾರ್ಗದರ್ಶನ ನೀಡುವುದರ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅತ್ಯುತ್ತಮವಾದ ಮಾದರಿಗಳಿಗೆ ಬಹುಮಾನ ನೀಡಲಾಯಿತು.

    ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಜಯಲಕ್ಷ್ಮಿ, ನಂದಿನಿ ಎಸ್, ನಂದಿನಿ ಎಂ.ಎಸ್, ಶಿಲಾ, ಶೋಭಾ ರಾಣಿ, ಅಂತೋನಿ ಮೇರಿ, ಶಿಲ್ಪ,ರಂಜೀನಿ ಆರಸ್,ಜಯಣ್ಣ, ಮಂಜುನಾಥ, ಕೃಷ್ಣಮೂರ್ತಿ, ಇನ್ನೂ ಶಿಕ್ಷಕರು ಹಾಗೂ ಪೋಷಕರು ಶಾಲೆಯ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಶ್ರೀ ಶಂಕರ ಕ್ಯಾನ್ಸರ್ ಫೌಂಡೇಶನ್‌ ಗೆ  ವೈದ್ಯಕೀಯ ಉಪಕರಣಗಳ ಹಸ್ತಾಂತರ

    October 8, 2026

    ಹಾಸನ: ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್ ಚೀಲದಲ್ಲಿ ವೃದ್ಧೆಯ ಶವ ಪತ್ತೆ — ಕೊಲೆ ಶಂಕೆ, ಪ್ರಕರಣ ದಾಖಲು

    October 7, 2026

    ಮಾಳಗೂರು ಡೈರಿಯಲ್ಲಿ ಹಾಲಿನ ತೂಕದಲ್ಲಿ ಮೋಸ ಆರೋಪ: ರೊಚ್ಚಿಗೆದ್ದ ಹಾಲು ಉತ್ಪಾದಕರಿಂದ ಪ್ರತಿಭಟನೆ

    October 7, 2026

    Comments are closed.

    Our Picks

    ಮಧ್ಯರಾತ್ರಿ ನಾನಾ ಪಾಟೇಕರ್ ಅಂತ್ಯಸಂಸ್ಕಾರ; ತಡವಾಗಿದ್ದೇಕೆ? ಮಗ ಮಲ್ಹಾರ್ ನೀಡಿದ ಸ್ಪಷ್ಟನೆ ಇಲ್ಲಿದೆ

    October 10, 2026

    ನಾನಾ ಪಾಟೇಕರ್ ಆಸ್ತಿ–ಪಾಸ್ತಿ ಎಷ್ಟು ಗೊತ್ತಾ? ಅವರ ಕುಟುಂಬದ ಬಗ್ಗೆ ಇಲ್ಲಿದೆ ರಹಸ್ಯಕರ ಮಾಹಿತಿ!

    October 9, 2026

    ಹಿರಿಯ ನಟ ನಾನಾ ಪಾಟೇಕರ್ ನಿಧನ: ಪ್ರಧಾನಿ ಮೋದಿ, ಡಿ.ಕೆ. ಶಿವಕುಮಾರ್ ಸೇರಿದಂತೆ ಗಣ್ಯರಿಂದ ಸಂತಾಪ

    October 8, 2026

    50 ಪೈಸೆ ನಾಣ್ಯ ಇನ್ನೂ ಮಾನ್ಯವೇ? RBI ನಿಯಮ ತಿಳಿದರೆ ಅಚ್ಚರಿಯಾಗುತ್ತೆ!

    October 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    Uncategorized

    ದೆವ್ವಗಳೇಕೆ ರಾತ್ರಿ ಹೊತ್ತಲ್ಲೇ ಕಾಣಿಸುತ್ತವೆ? ಬೆಚ್ಚಿಬೀಳಿಸುವ ಅಚ್ಚರಿಯ ಸಂಗತಿ ಇಲ್ಲಿದೆ ನೋಡಿ…

    October 10, 2026

    ರಾತ್ರಿ ವೇಳೆ ನಿರ್ಜನ ಪ್ರದೇಶಗಳಲ್ಲಿ ಓಡಾಡಲು ಹಲವರು ಹೆದರುತ್ತಾರೆ. ಅದರಲ್ಲೂ ಸ್ಮಶಾನ, ಹಳೆಯ ಕಟ್ಟಡಗಳು ಅಥವಾ ಜನರ ಓಡಾಟವಿಲ್ಲದ ಜಾಗಗಳ…

    ಆಯುರ್ವೇದ, ಹೋಮಿಯೋಪತಿ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭ: ಕೆಇಎ ಅಧಿಸೂಚನೆ

    October 10, 2026

    ‘ಕಲ್ಪತರು’ ಬ್ರ್ಯಾಂಡ್ ಮತ್ತು ಲೋಗೋ ಬಿಡುಗಡೆ: ತುಮಕೂರಿನ ಮಹಿಳೆಯರಿಂದ, ನಮ್ಮ ನಾಡು ನಮ್ಮ ಹೆಮ್ಮೆ

    October 10, 2026

    ದಸರಾ-2026ರ ಪಂಜಿನ ಕವಾಯತು ಕಾರ್ಯಕ್ರಮದ ಉಚಿತ ನೋಂದಣಿ ವೆಬ್‌ ಸೈಟ್‌ ಗೆ ಚಾಲನೆ

    October 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.