nammatumakuru

    Subscribe to Updates

    Get the latest creative news from FooBar about art, design and business.

    What's Hot

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026
    Facebook Twitter Instagram
    ಟ್ರೆಂಡಿಂಗ್
    • ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!
    • ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ
    • ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ
    • ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್
    • ಸುಳ್ಳು ಅನುಭವ ಪತ್ರ ನೀಡಿದ ಆರೋಪ: 6 ಮಂದಿ ವಿರುದ್ಧ ಕೇಸ್
    • ತುಮಕೂರು: ಕರ್ನಾಟಕ ಒನ್ ಕೇಂದ್ರಗಳಿಗೆ ಅರ್ಜಿ ಆಹ್ವಾನ
    • ಸ್ವಚ್ಛತೆಯ ರಾಯಭಾರಿಗಳಾದ ಬೊಮ್ಮಲದೇವೀಪುರ ಪಂಚಾಯಿತಿಯ ಮಹಿಳಾ ಪೌರ ಕಾರ್ಮಿಕರು
    • ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್‌ ಗೆ ಅರ್ಜಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ
    ಜಿಲ್ಲಾ ಸುದ್ದಿ July 17, 2025

    ಸರಗೂರು:  ಕೋತಿಗಳ ಹಾವಳಿಯಿಂದ ಹೊರಗಡೆ ಬರಲು ಭಯವಾಗ್ತಿದೆ: ಸಾರ್ವಜನಿಕರಿಂದ ಆತಂಕ

    By adminJuly 17, 2025No Comments2 Mins Read
    monky

    ಸರಗೂರು:  ಪಟ್ಟಣದ 10 ವಾರ್ಡಿನಲ್ಲಿ ಗುರುವಾರ ದಂದು ಬೆಳ್ಳಂಬೆಳಗ್ಗೆ ಕೋತಿಗಳ ಹಾವಳಿಯಿಂದ ಹೊರಗಡೆ ಹೋಗಲು ಭಯವಾಗುತ್ತಿದೆ. ಕೂಡಲೇ ಕೋತಿಗಳನ್ನು ಹಿಡಿದು ಬೇರೆ ಕಡೆ ಸಾಗಿಸಬೇಕು ಎಂದು ವಾರ್ಡಿನ ಜನರು ಒತ್ತಾಯಿಸಿದರು.

    ಪಟ್ಟಣದಲ್ಲಿ ಸುಮಾರು ವಾರ್ಡುಗಳಲ್ಲಿ ಹತ್ತು-–ಹನ್ನೆರಡು ಮಹಿಳೆಯರು ಹಾಗೂ ಸಣ್ಣ ಮಕ್ಕಳ ಮೇಲೆ ಕೋತಿಗಳು ದಾಳಿ ಮಾಡಿ, ಗಾಯಗೊಳಿಸಿದ್ದ ಘಟನೆಗಳು ನಡೆದಿವೆ. ಮಹಿಳೆಯರು ಮತ್ತು ಮಕ್ಕಳು ಮನೆಯಿಂದ ಹೊರಗೆ ಬರಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ. ಅರಣ್ಯ ಇಲಾಖೆ ಮತ್ತು ಪಟ್ಟಣ ಪಂಚಾಯಿತಿಯವರು ಕೂಡಲೇ ಇದಕ್ಕೊಂದು ಪರಹಾರ ಕಂಡುಹಿಡಿಯಬೇಕು ಎಂದು ವಾರ್ಡಿನ ಶಾಂತಿ ಆರೋಪ ಮಾಡಿದ್ದಾರೆ.


    Provided by
    Provided by

    ಅರಣ್ಯ ಮತ್ತು ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಗಳಿಗೆ ಕರೆ ಮಾಡಿ ವಿಷಯ ತಿಳಿಸಿದರೂ ಅವರು ನಮಗೆ ಬರುವುದಿಲ್ಲ.ಇವರಿಂದ ಅವರಿಗೆ ಹೇಳುತ್ತಿದ್ದಾರೆ.ಇದರ ಬಗ್ಗೆ ಯಾರಿಗೂ ಹೇಳಬೇಕು ಎನ್ನುವುದು ಗೊತ್ತಿಲ್ಲ.ಕೋತಿಗಳ ಹಾವಳಿಯಿಂದ ವಾರ್ಡಿನ ಜನರು ಕಂಗಾಲಾಗಿದ್ದು, ರಸ್ತೆಯಲ್ಲಿ ಮತ್ತು ಮನೆಯ ಮುಂಭಾಗದಲ್ಲಿ ಒಬ್ಬೊಬ್ಬರೇ ತಿರುಗಾಡುವಂತಿಲ್ಲ. ಮನುಷ್ಯರ ಮೇಲೆ ದಾಳಿ ಮಾಡುವುತ್ತಿದ್ದವೆ ಅಂಗವಿಕಲರ ಮಹಿಳೆ ಮನೆ ಮುಂಭಾಗದಲ್ಲಿ ಕುಳಿತಿರುವಾಗ ದಾಳಿ ಮಾಡಿದೆ ಇದರ ಪಪಂ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಗಮನಕ್ಕೂ ಬಂದಿದ್ದರೂ ತಲೆ ಕೆಡಿಸಿಕೊಳ್ಳದೇ ಸುಮ್ಮನೆ ಇದ್ದಾರೆ. ಈ ಕೋತಿಗಳಿಂದ ಎಷ್ಟೋ ಜನರ ಪ್ರಾಣ ಹೋಗುವವರೆಗೂ ಕೋತಿಗಳನ್ನು ಸೆರೆ ಹಿಡಿಯಲು ಮುಂದಾಗಿಲ್ಲ. ಕೋತಿ ದಾಳಿ ಮಾಡಿದೆ ಎಂದು ಗಮನಕ್ಕೆ ತಂದರೂ ಪಪಂ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಯಾವುದೇ ಗಾಯಾಗೊಂಡಿರುವ ಮಹಿಳೆಯನ್ನು ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಲು ಮುಂದಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ತಾಲ್ಲೂಕು ವಲಯ ಅರಣ್ಯಾಧಿಕಾರಿ ಮಹಾಲಕ್ಷ್ಮೀ ಮಾತನಾಡಿ, ಕೋತಿಗಳ ಹಾವಳಿಯನ್ನು ತಡೆಗಟ್ಟುವುದು ಸ್ಥಳೀಯ ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಗೆ ಬರುತ್ತದೆ.  ಘಟನೆಯ ಬಗ್ಗೆ ಜಿಲ್ಲಾ ಅರಣ್ಯಾಧಿಕಾರಿಗಳ ಗಮನಕ್ಕೆ ತಂದು ಕೋತಿಗಳ ಸೆರೆಗೆ ಅನುಮತಿ ಪಡೆದು ಪಂಚಾಯಿತಿಯವರು ಅವರೇ ಮಾಡುವ ಕೆಲಸ ನಮಗೆ ಸಾರ್ವಜನಿಕರು ಹಾಗೂ ವಾರ್ಡ್ ಗಳಿಂದ ದೂರು ಬಂದಿಲ್ಲ.ಬಂದ ಕೂಡಲೇ ಪಟ್ಟಣ ಪಂಚಾಯಿತಿ ಅಧಿಕಾರಿಗಳಿಗೆ ಕೋತಿಗಳನ್ನು ಹಿಡಿಯವ  ಕೆಲಸ ಮಾಡಲಾಗುತ್ತದೆ ಎಂದು‌ ಭರವಸೆ ‌ನೀಡಿದರು.

    ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಕೆ.ಸಂತೋಷ ಕುಮಾರ್ ಮಾತನಾಡಿ, ಈ ವಿಚಾರವನ್ನು ಅರಣ್ಯ ಇಲಾಖೆ ಅಧಿಕಾರಿಗಳಿಗೆ ವನ್ಯಜೀವಿಗಳನ್ನು ನಾವು ಹಿಡಿಯಲು ಬರುವುದಿಲ್ಲ. ಅರಣ್ಯ ಇಲಾಖೆಯವರು ಸೆರೆ ಹಿಡಿಯಲು ಅವರಿಗೆ ಅನುಮತಿ  ಎಂದು ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಮಕ್ಕಳ ರಕ್ಷಣೆಯಲ್ಲಿ ಪೊಲೀಸರ ಪಾತ್ರ ಹಿರಿದು: ಡಾ.ಕೆ.ಟಿ.ತಿಪ್ಪೇಸ್ವಾಮಿ

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಯುಗಾದಿ ನಂತರ ಕರ್ನಾಟಕಕ್ಕೆ ಹೊಸ ಸಿಎಂ? ಕೋಡಿ ಶ್ರೀಗಳ ಸ್ಫೋಟಕ ಭವಿಷ್ಯ ಮತ್ತು ಜಾಗತಿಕ ಯುದ್ಧದ ಮುನ್ಸೂಚನೆ!

    February 19, 2026

    ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ನಾಯಕತ್ವ ಬದಲಾವಣೆಯ ಚರ್ಚೆಗಳು ತೀವ್ರವಾಗಿರುವ ಬೆನ್ನಲ್ಲೇ, ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಅವರು…

    ರೈತರ ಮಕ್ಕಳನ್ನು ಮದುವೆಯಾಗುವ ಯುವತಿಯರಿಗೆ ಪ್ರೋತ್ಸಾಹ ಧನ ನೀಡಿ: ಸಿಎಂಗೆ ಶಾಸಕ ಡಾ.ಎಚ್.ಡಿ.ರಂಗನಾಥ್ ಮನವಿ

    February 19, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.