nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026
    Facebook Twitter Instagram
    ಟ್ರೆಂಡಿಂಗ್
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    • ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು
    • ಮಾದೇನಹಳ್ಳಿ: ಮುಖ್ಯ ಶಿಕ್ಷಕಿ ಗುಣಶೀಲರವರಿಗೆ ಬೀಳ್ಕೊಡುಗೆ: ಸುಮಾರು 14 ವರ್ಷಗಳಿಂದ ಸೇವೆ
    • ಐಎಎಸ್ / ಕೆಎಎಸ್ ಪರೀಕ್ಷೆಗೆ ತರಬೇತಿ:  ಹೆಸರು ನೋಂದಾಯಿಸುವುದು ಹೇಗೆ?
    • ತುಮಕೂರು:  ಜ.16ರಂದು ಮಿನಿ ಉದ್ಯೋಗ ಮೇಳ
    • ಜ.22–25: ಚಿಕ್ಕಗೊಳ್ಳ ದೇವಾಲಯ ಕಳಸ ಸ್ಥಾಪನೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ
    ಜಿಲ್ಲಾ ಸುದ್ದಿ December 16, 2025

    ಸರಗೂರು: ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಆಯ್ಕೆ

    By adminDecember 16, 2025No Comments1 Min Read
    namadhari gowda

    ಸರಗೂರು:   ಅಖಿಲ ನಾಮಧಾರಿಗೌಡ ಸಂಘದ ನೂತನ ಅಧ್ಯಕ್ಷರಾಗಿ ಎಚ್.ಡಿ.ರತ್ನಯ್ಯ ಹಾಗೂ ಪ್ರಧಾನ ಕಾರ್ಯದರ್ಶಿರಾಗಿ ಪ್ರಕಾಶ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.

    ಪಟ್ಟಣದ ಅಖಿಲ ನಾಮಧಾರಿಗೌಡ ಸಮುದಾಯ ಭವನದಲ್ಲಿ ಭಾನುವಾರ ಅಖಿಲ ನಾಮಧಾರಿಗೌಡ ಸಂಘ ಸರಗೂರು ಶಾಖೆಯಿಂದ ನಡೆದ ಡಿ.ಸುಂದರ್‌ ದಾಸ್ ಸಂಘದ ಸರ್ವ ಸದಸ್ಯರ ಮಹಾಸಭೆಯಲ್ಲಿ  ಉಪಾಧ್ಯಕ್ಷರಾಗಿ ಕೆ.ಬೆಳ್ತೂರು ಪ್ರಕಾಶ್, ಕಾರ್ಯದರ್ಶಿಯಾಗಿ ಮಟಕೆರೆ ನಾಗೇಶ್ ಅವರನ್ನು 3 ವರ್ಷದ ಅವಧಿಗೆ ಸರ್ವಾನುಮತದಿಂದ ಅವಿರೋಧವಾಗಿ ಆಯ್ಕೆಯಾದರು.


    Provided by
    Provided by

    ನಂತರ ಮಾತನಾಡಿದ ನೂತನ ಅಧ್ಯಕ್ಷ ಎಚ್.ಡಿ.ರತ್ನಯ್ಯ, ನಾಮಧಾರಿಗೌಡ ಸಮಾಜ ಸರ್ವಾನುಮತದಿಂದ ನೀಡಲಾದ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳದೇ ಪ್ರಾಮಾಣಿಕತೆಯಿಂದ ಸಮಾಜದ ಏಳಿಗೆಗಾಗಿ ಶಕ್ತಿಮಿರಿ ಶ್ರಮಿಸುತ್ತೇನೆ. ಸಮುದಾಯಭವನ ನೂತನ ರೂಪ ಪಡೆಯಲು ಕೆಲಸ ಮಾಡುತ್ತೇನೆ. ಹೀಗಾಗಿ ಇದಕ್ಕೆ ಸಮಾಜದ ಬಂಧುಗಳ ಸಹಕಾರ ಅಗತ್ಯವಾಗಿದೆ ಎಂದು ತಿಳಿಸಿದರು.

    ಮಹಾಸಭೆ: ಇದೇ ಸಂದರ್ಭದಲ್ಲಿ ಸಂಘದ ಪ್ರಭಾರ ಅಧ್ಯಕ್ಷ ವಿನೋದ್‌ ಕುಮಾರ್ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಸರ್ವಸದಸ್ಯರ ಮಹಾಸಭೆಯನ್ನು ಅಖಿಲ ನಾಮಧಾರಿಗೌಡ ಸಂಘದ ಕೇಂದ್ರ ಸಮಿತಿ ಅಧ್ಯಕ್ಷ ಕೆ.ಟಿ.ಗೋವಿಂದರಾಜು ಉದ್ಘಾಟಿಸಿದರು. ಬೀಜ ನಿಗಮದ ಮಾಜಿ ಅಧ್ಯಕ್ಷ ಡಿ.ಸುಂದರ್‌ ದಾಸ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಭೆಯಲ್ಲಿ ಕಳೆದ 3 ವರ್ಷದ ಆಡಿಟ್ ವರದಿ, 26–27ನೇ ಸಾಲಿನ ಅಯವ್ಯಯ ವರದಿಯನ್ನು ಕಾರ್ಯದರ್ಶಿ ಎ.ಅಕಪ್ಪ ಓದಿದರು.

    ಈ ಸಂದರ್ಭದಲ್ಲಿ ಶ್ಯಾಮ್‌ ಸುಂದರ್, ಜಿಪಂ ಮಾಜಿ ಸದಸ್ಯರಾದ ಎಂ.ಎನ್.ಜಗದೀಶ್, ಪಿ.ರವಿ, ಸಂಘದ ಮಾಜಿ ಅಧ್ಯಕ್ಷರಾದ ಬಿ.ಸಿ.ಬಸಪ್ಪ, ಎಚ್.ದೇವದಾಸ್, ಕೇಂದ್ರ ಸಮಿತಿ ಉಪಾಧ್ಯಕ್ಷ ಮಲ್ಲಿಕಾರ್ಜುನ, ಸಣ್ಣಸ್ವಾಮಿಗೌಡ, ಬಿ.ಎಂ.ಚಿನ್ನಪ್ಪ, ಎಂ.ರಾಜಶೇಖರ್, ಪ್ರೊ.ಎ.ಎಸ್.ಬಾಲಸುಬ್ರಹ್ಮಣ್ಯ, ಎಂ.ಎನ್.ನಟರಾಜು, ರವಿಶಂಕರ್, ಕಾರ್ಯಾಧ್ಯಕ್ಷ ಸಿ.ಪಿ.ಬಸವರಾಜು, ಖಜಾಂಚಿ ಎ.ಎಸ್.ಪದ್ಮರಾಜು, ಉಸ್ತುವಾರಿ ಸದಸ್ಯರಾದ ವೈ.ಪಿ.ನಾಗರಾಜು, ಕೆ.ಮಹೇಶ್, ಪಿ.ಮಹದೇವು, ಮಹದೇವು, ಮೇಲ್ವಿಚಾರಕ ನಾಗೇಂದ್ರಪ್ಪ, ಅಡ್ಡಹಳ್ಳಿ ನಂದಕುಮಾರ್, ಉದಯಕುಮಾರ್ ,ಸೇರಿದಂತೆ ಇನ್ನಿತರರು ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಸೋತರೂ, ಗೆದ್ದರೂ ಕ್ರೀಡಾಪಟುಗಳು ಒಂದೇ ಮನಸ್ಥಿತಿ ಹೊಂದಿರಬೇಕು: ಶಾಸಕ ಅನಿಲ್ ಚಿಕ್ಕಮಾದು

    January 12, 2026

    ಪಟ್ಟಣ ಪಂಚಾಯಿತಿ ಕಟ್ಟಡ ಕೆಡವಿ, ನೂತನವಾಗಿ ನಿರ್ಮಿಸಿ:  ಶಾಸಕ ಅನಿಲ್ ಚಿಕ್ಕಮಾದು ಸೂಚನೆ

    January 12, 2026

    ಅರಕಲಗೂಡು: ಕಾಂಗ್ರೆಸ್ ಮುಖಂಡ ಸಿ.ಡಿ.ದಿವಾಕರ್ ಗೌಡ ಅವರ ಹುಟ್ಟುಹಬ್ಬದ ಸಂಭ್ರಮ

    January 12, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ

    January 15, 2026

    ಬೆಂಗಳೂರು: ಸಿಲಿಕಾನ್ ಸಿಟಿಯ ಜನನಿಬಿಡ ರಸ್ತೆಯೊಂದರಲ್ಲಿ ಭೀಕರ ಘಟನೆಯೊಂದು ಸಂಭವಿಸಿದ್ದು, 55 ವರ್ಷದ ಮಹಿಳೆಯನ್ನು ದುಷ್ಕರ್ಮಿಗಳು ಮಚ್ಚಿನಿಂದ ಕೊಚ್ಚಿ ಭೀಕರವಾಗಿ…

    ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ

    January 15, 2026

    ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ

    January 15, 2026

    ಕೂಲಿ ಚಿತ್ರದ ಬಳಿಕ ಅಲ್ಲು ಅರ್ಜುನ್‍ಗೆ ಚಿತ್ರ ಕೈಗೆತ್ತಿಕೊಂಡ ಲೋಕೇಶ್ ಕನಕರಾಜು

    January 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.