nammatumakuru

    Subscribe to Updates

    Get the latest creative news from FooBar about art, design and business.

    What's Hot

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026
    Facebook Twitter Instagram
    ಟ್ರೆಂಡಿಂಗ್
    • ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ
    • ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ
    • ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು
    • ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು
    • ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು
    • SC/ST/OBC 22 ಮಠಗಳಿಗೆ 40 ಎಕರೆ ಭೂಮಿ ಮಂಜೂರು: ರಾಜ್ಯ ಸಚಿವ ಸಂಪುಟದ ಮಹತ್ವದ ನಿರ್ಧಾರ
    • ಮಗಳು ಪ್ರಿಯಕರನ ಜೊತೆ ಓಡಿ ಹೋದ ವಿಚಾರಕ್ಕೆ ಕಿರಿಕಿರಿ; ಪತಿಯ ಎದೆಗೆ ಚೂರಿ ಇರಿದು ಕೊಂದ ಪತ್ನಿ!
    • ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್‌ ಮೇಲ್: 1 ಕೋಟಿ ರೂ.ಗೆ ಬೇಡಿಕೆಯಿಟ್ಟಿದ್ದ ಚಿಕ್ಕಮಗಳೂರಿನ ಯುವತಿ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ
    ಜಿಲ್ಲಾ ಸುದ್ದಿ January 10, 2026

    ಸರಗೂರು:   ಹಂಚೀಪುರ ಗ್ರಾ. ಪಂ. ಸದಸ್ಯರ ಮೇಲೆ ಹಲ್ಲೆ– ಆರೋಪ

    By adminJanuary 10, 2026No Comments2 Mins Read
    hanchipura

    ಸರಗೂರು:  ತಾಲ್ಲೂಕಿನ ಹಂಚೀಪುರ ಗ್ರಾಮ ಪಂಚಾಯಿತಿ ಸದಸ್ಯರ ಮೇಲೆ ನೂರಳಾಸ್ವಾಮಿ ಮೀನಗಾರರ ಸಂಘದ ಅಧ್ಯಕ್ಷ ಮಣಿಕಂಠ ಎಂಬುವನು ಏಕಾಏಕಿ ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

    ಗಾಯಗೊಂಡಿರುವ ಗ್ರಾಮ ಪಂಚಾಯಿತಿ ಸದಸ್ಯ ಕರಿಗೌಡ ಹಾಗೂ ರವಿಕುಮಾರ್ ಅವರು ಬೈಕ್ ನಲ್ಲಿ ಹೋಗುತ್ತಿರುವಾಗ ನೂರಳಾಸ್ವಾಮಿ ಮೀನಗಾರರ ಸಂಘದ ಅಧ್ಯಕ್ಷ ಮಣಿಕಂಠ ಎಂಬುವನು ಏಕಾಏಕಿ ಬಂದು ಬೈಕ್ ಯನ್ನು ಕೆಡೆದು ಹಾಕಿ ಕರಿಗೌಡ ರವರನ್ನು ತುಳಿದಿದ್ದಾನೆ ಎಂದು ತಿಳಿಸಿದರು.


    Provided by
    Provided by

     ಘಟನೆ ವಿವರ:

    ಹಂಚೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರಿಯೂರು ಗ್ರಾಮದ ಎಂಬುವನು ಎಂದು ಕಂದಾಯ ಇಲಾಖೆಯ ನಾಡಕಚೇರಿಯಲ್ಲಿ ವಾಸಸ್ಥಳ ಪ್ರಮಾಣ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದು, ಅದರಂತೆ ಕಂದಾಯ ಇಲಾಖೆ ಗ್ರಾಮಲೆಕ್ಕಿಗರು ಅರಿಯೂರು ಗ್ರಾಮಕ್ಕೆ ಪರಿಶೀಲನೆ ನಡೆಸಲು ಹೋದ ಸಂದರ್ಭದಲ್ಲಿ ಹುಸ್ಕೂರು ಗ್ರಾಮದ ಸದಸ್ಯನಾದ ಕರಿಗೌಡ ಹಾಗೂ ರವಿಕುಮಾರ್ ಮೇಲೆ ಹಲ್ಲೆ ನಡೆಸಿದ್ದಾನೆ.

    ಮಣಿಕಂಠ ಎಂಬುವನು ಪಟ್ಟಣದ ಎರಡನೇ ವಾರ್ಡಿನ ನಿವಾಸಿ, ಅವನ ಕುಟುಂಬ ಹಾಗೂ ದಾಖಲೆಗಳು ಸರಗೂರು ಪಟ್ಟಣದಲ್ಲಿ ಇದೆ. ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ವಾಸಸ್ಥಳ ಪ್ರಮಾಣ ಪತ್ರ ಪಡೆಯಲು ಮುಂದಾಗಿದ್ದು,  ಅದನ್ನು ಕಂದಾಯ ಇಲಾಖೆ ಗ್ರಾಮಲೆಕ್ಕಿಗರು ಪರಿಶೀಲನೆ ಮಾಡಲು ಹೋದಾಗ ಗ್ರಾಪಂ ಸದಸ್ಯ ಕರಿಗೌಡ ಹಾಗೂ ರವಿಕುಮಾರ್ ಸ್ಥಳದಲ್ಲೇ ಬೈಕ್ ಮೇಲೆ ಇರುವುದರಿಂದ ಕಂಡು ಮಣಿಕಂಠ ಎಂಬುವನು ಬಾಯಿಗೆ ಬಂದಂತೆ ಬೈದು ಅವರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಸ್ಥಳೀಯ ಮುಖಂಡರು ತಿಳಿಸಿದರು.

    ಸಂಘದ ಹೆಸರಿನಲ್ಲಿ ಇದ್ದ ಹಣವನ್ನು ದುರುಪಯೋಗ ಮಾಡಿಕೊಂಡಿದ್ದೀರಾ ಎಂದು ಪ್ರಶ್ನೆ ಮಾಡಿದ್ದು, ಸಂಘದಲ್ಲಿ ಇದ್ದ ಸದಸ್ಯರ ಮೇಲೆ ಹಲ್ಲೆ ಮಾಡಲು ಮುಂದಾಗಿದ್ದಾರೆ. ಸ್ಥಳೀಯ ಮುಖಂಡರು ಮಣಿಕಂಠ ಎಂಬುವರಿಗೆ ಬುದ್ದಿ ಮಾತು ಹೇಳಿದರೂ. ಅದನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ನನ್ನ ಇಷ್ಟ ಬಂದಂತೆ ನಾನು ಮಾಡಿಕೊಳ್ಳುತ್ತೇನೆ ಎಂದು ಉಡಾಫೆ ಹೇಳಿಕೆ ನೀಡಿ, ಇವನು ಸುಳ್ಳು ದಾಖಲೆಗಳನ್ನು ಸೃಷ್ಟಿಸಿಕೊಂಡು ವಾಸಸ್ಥಳ ಪ್ರಮಾಣ ಪತ್ರ ಪಡೆಯಲು ಮುಂದಾಗಿದ್ದು, ಅದನ್ನು ರದ್ದುಗೊಳಿಸಿ ಅವನ ಮೇಲೆ ಸೂಕ್ತ ಕಾನೂನು ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಯಚೂರು: ರಸ್ತೆ ದಾಟುವಾಗ ಕೆಕೆಆರ್‌’ಟಿಸಿ ಬಸ್ ಹರಿದು 4 ವರ್ಷದ ಮಗು ಸಾವು

    January 23, 2026

    Leave A Reply Cancel Reply

    Our Picks

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರೈತರಿಗೆ ಸಾಗುವಳಿ ಚೀಟಿ ವಿತರಿಸಲು ಒತ್ತಾಯಿಸಿ ಪ್ರತಿಭಟನೆ

    January 23, 2026

    ಸರಗೂರು:  ತಾಲೂಕಿನ ವಿವಿಧ ಗ್ರಾಮಗಳಲ್ಲಿ ರೈತರು ಸುಮಾರು ವರ್ಷಗಳ ಹಿಂದಿನಿಂದ ಸಾಗುವಳಿ ಮಾಡಿಕೊಂಡು ಬರುತ್ತಿರುವ ರೈತರಿಗೆ ಕಿಮ್ಮತ್ತು ಕೊಟ್ಟಿರುವ ಹಾಗೂ…

    ಸರಗೂರು: ಹುಣಸಹಳ್ಳಿ ಬಸವರಾಜು ಅವರಿಗೆ ನುಡಿನಮನ ಕಾರ್ಯಕ್ರಮ

    January 23, 2026

    ರಾಜ್ಯ ಸರ್ಕಾರಕ್ಕೆ ಹಿನ್ನಡೆ: ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಗ್ರೀನ್ ಸಿಗ್ನಲ್, ನಿಷೇಧ ತೆರವು

    January 23, 2026

    ಪ್ರಜ್ವಲ್ ರೇವಣ್ಣ ಕೇಸ್: ತನಿಖೆ ನಡೆಸಿದ ಪೊಲೀಸ್ ಅಧಿಕಾರಿಗಳಿಗೆ 35 ಲಕ್ಷ ರೂ. ನಗದು

    January 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.