nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026
    Facebook Twitter Instagram
    ಟ್ರೆಂಡಿಂಗ್
    • ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?
    • ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?
    • ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ
    • ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ
    • ಸಿದ್ದರಾಮಯ್ಯ ಬ್ಲ್ಯಾಕ್ ಮೇಲ್ ಗೆ ಯತ್ನ, ಸ್ವಪಕ್ಷೀಯರದ್ದೇ ಕೈವಾಡ :  ಯತೀಂದ್ರ ಸಿದ್ದರಾಮಯ್ಯ ಹೇಳಿದ್ದೇನು?
    • ಕೊರಟಗೆರೆಯಲ್ಲಿ ಅ.26ರಂದು ಮಹರ್ಷಿ ವಾಲ್ಮೀಕಿ ಜಯಂತಿ: ತಾಲ್ಲೂಕು ಆಡಳಿತದಿಂದ ಸಕಲ ಸಿದ್ಧತೆ
    • ನಟ ಧನ್ವೀರ್ ವಿರುದ್ಧ ದೂರು ದಾಖಲಿಸಿದ ದರ್ಶನ್ ಆಪ್ತ ನಾಗರಾಜ್: ಆರ್.ಆರ್. ನಗರ ಠಾಣೆಯಲ್ಲಿ NCR ಪೋಲಿಸ್ ಕೇಸ್!
    • ಪಿಜಿ ಡೆಂಟಲ್ (MDS) 3ನೇ ಸುತ್ತಿನ ಪ್ರವೇಶ: ಅಕ್ಟೋಬರ್ 27ರಂದು ದಾಖಲಾತಿ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
    ಜಿಲ್ಲಾ ಸುದ್ದಿ December 14, 2025

    ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ

    By adminDecember 14, 2025No Comments2 Mins Read
    water

    ಸರಗೂರು:  ಕುಡಿಯುವ ನೀರಿಗಾಗಿ ಖಾಸಗಿ ಜಮೀನಿಗೆ ಅಲೆದಾಡುತ್ತಾ ಎರಡು ತಿಂಗಳಿಂದ ಪರದಾಡುತ್ತಿದ್ದೇವೆ. ಈಗ ಪಂಚಾಯಿತಿಯಿಂದ ಟ್ಯಾಂಕರ್ ಮೂಲಕ ನೀರು ಕೊಡುತ್ತಿದ್ದಾರೆ. ಅದು ಕುಡಿಯಲು ಯೋಗ್ಯವಿಲ್ಲದ ನೀರು, ಮನುಷ್ಯರಿಗೂ ಪ್ರಾಣಿಗಳಿಗೂ ವ್ಯತ್ಯಾಸ ಇಲ್ಲವೇ ಎಂಬುದನ್ನು ಜಯಲಕ್ಷೀಪುರ ಗ್ರಾಮಸ್ಥರು ಜೆಜೆಎಂ ಅಧಿಕಾರಿಗಳು ಹಾಗೂ ಗುತ್ತಿಗೆದಾರ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.

    ತಾಲೂಕಿನ ಎಂ.ಸಿ. ತಳಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜಯಲಕ್ಷೀಪುರ ಗ್ರಾಮಸ್ಥರ ನೊಂದ ಮಾತುಗಳು. ಎರಡು ತಿಂಗಳಿಂದ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿ ಕಾಡುತ್ತಿದ್ದು, ಗ್ರಾಮಸ್ಥರು ಕಲುಷಿತ ನೀರನ್ನೇ ಬಳಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

    ಗ್ರಾಮದಲ್ಲಿ ಸುಮಾರು 60  ಕುಟುಂಬಗಳ ಹೆಚ್ಚು ವಾಸ ಮಾಡುತ್ತಿವೆ. ಬೋವಿ ಜನಾಂಗದ  ಸಮುದಾಯದವರೂ ಇಲ್ಲಿ ನೆಲೆಸಿದ್ದಾರೆ. ಹೆಚ್ಚಿನವರು ಕೂಲಿ ಕಾರ್ಮಿಕರಾಗಿದ್ದಾರೆ. ‘ಬೆಳಿಗ್ಗೆ ಮನೆಯಿಂದ ಕೆಲಸಕ್ಕೆ ಹೋದರೆ, ಬರುವುದು ಸಂಜೆ. ಬೆಳಿಗ್ಗೆ ಮತ್ತು ಸಂಜೆ ಕುಡಿಯುವ ನೀರನ್ನು ಸಂಗ್ರಹಿಸುವುದೇ ಸಮಸ್ಯೆಯಾಗಿದ್ದು, ಅಕ್ಕ ಪಕ್ಕದ ಹೊಲಗದ್ದೆಗಳಲ್ಲಿ ಕೃಷಿ ನೀರು ಹಾಯಿಸುವವರನ್ನು ಕಾಯಬೇಕಾದ ಸ್ಥಿತಿ ನಿರ್ಮಾಣವಾಗಿದೆ’ ಎಂದು ಸ್ಥಳೀಯರು ನೋವು ತೋಡಿಕೊಂಡರು.

    ಗ್ರಾಮದ ಮುಖಂಡ ವೆಂಕಟರಾಮು ಮಾತನಾಡಿ, ಕುಡಿಯುವ ನೀರು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಹಾಗೂ ಗುತ್ತಿಗೆದಾರ ಸರ್ಕಾರದ ಅನುದಾನ ವತಿಯಿಂದ ಕಳೆದ ಒಂದು ವರ್ಷದಿಂದ ಜೆಜೆಎಂ ಹೆಸರಿನಲ್ಲಿ ಕಾಮಗಾರಿ ನಿರ್ಮಾಣ ಮಾಡಲಾಗಿದ್ದು.ಅದರೆ ಅವರ ಕಾಮಗಾರಿ ಕಳಪೆ ಕಾಮಗಾರಿ ಮಾಡಿ ಒಂದು ವರ್ಷದಿಂದಲೂ ಗ್ರಾಮದಲ್ಲಿ ಪ್ರತಿ ಮನೆಗೂ ನಲ್ಲಿ ವ್ಯವಸ್ಥೆ ಮಾಡಿ ಒಂದು ದಿನವೂ ನಲ್ಲಿ ಮೂಲಕ ಮನೆಗಳಿಗೆ ನೀರು ಕೊಡುವ ಕೆಲಸ ಮಾಡಿಲ್ಲ.ಯಾಕಂದರೆ ಸರಿಯಾದ ರೀತಿಯಲ್ಲಿ ಪೈಪ್ ಲೈನ್ ಕೆಲಸ ಮಾಡಿಲ್ಲ.ನಾವುಗಳು ನೈರ್ಮಲ್ಯ ಇಲಾಖೆ ಅಧಿಕಾರಿಗಳು ಭೇಟಿ ಮಾಡಿ ನಮ್ಮ ಗ್ರಾಮದಲ್ಲಿ ನೀರಿನ ವ್ಯವಸ್ಥೆ ಜೆಜೆಎಂ ಹೆಸರಿನಲ್ಲಿ ಗುತ್ತಿಗೆದಾರ ಮನೆ ಮನೆಗೆ ನೀರು ನೀಡುವ ಕೆಲಸ ಮಾಡಿಲ್ಲ ಎಂದು ಹೇಳಿದರು.ಅವರು ಕೂಡ ಇದರ ತಲೆ ಕೆಡಿಸಿಕೊಳ್ಳದೆ ಸುಮ್ಮನೆ ಇದ್ದಾರೆ ಎಂದು ಆರೋಪಿಸಿದರು.

    ಗ್ರಾಮದ ಮಹಿಳೆಯರು ಹಾಗೂ ಮುಖಂಡರು ಪಂಚಾಯಿತಿಗೆ ಅಧಿಕಾರಿಗಳಿಗೆ ಹಾಗೂ ಅಧ್ಯಕ್ಷರ ಗಮನಕ್ಕೆ ತಂದ ಕೂಡಲೇ  ಕಳೆದ ತಿಂಗಳಿಂದ ಪಂಚಾಯಿತಿಯಿಂದ ಟ್ಯಾಂಕ್ ಮೂಲಕ ನೀರನ್ನು ತಂದು ನಿಲ್ಲಿಸುತ್ತಿದ್ದಾರೆ. ಅದು ಕುಡಿಯುವ ಸ್ಥಿತಿಯಲ್ಲಿಲ್ಲ. ನಮಗೂ ಪ್ರಾಣಿಗಳಿಗೂ ವ್ಯತ್ಯಾಸ ಇಲ್ಲವೇ’ ಎಂದು ದೂರಿದರು.

    ಕುಡಿಯುವ ನೀರಿನ ಸಮಸ್ಯೆಯಿರುವ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಲ್ಲಿ ಹಲವು ಬಾರಿ ಮನವಿ ಮಾಡಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ನೀರಿನ ಸಮಸ್ಯೆಯಿಂದ ಮನೆಗೆ ಬಾಣಂತಿ ಮತ್ತು ಮಕ್ಕಳನ್ನು ಕರೆತರಲು ಸಾಧ್ಯವಾಗುತ್ತಿಲ್ಲ ಎಂಬುದು ಗ್ರಾಮಸ್ಥರ ದೂರು.

    ‘ಗ್ರಾಮದ ಮುಖಂಡರ ಸೇರಿದಂತೆ ಹಲವರ ಹೊಲದಿಂದ ಕೊಳವೆಬಾವಿ ನೀರನ್ನು ಪಡೆಯುತ್ತಿದ್ದೇವೆ. ಅದರೆ, ಬೇಸಿಗೆ ಕಾಲವಾಗಿರುವುದರಿಂದ ಅವರಿಗೂ ನೀರಿನ ಸಮಸ್ಯೆ ಇದೆ. ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಾಗಿದೆ’ ಎಂದು ಗ್ರಾಮದ ಮಹಿಳೆಯರು ಅಳಲು ತೋಡಿಕೊಂಡಿದ್ದಾರೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೈಕ್ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಯ ನೆರವಿಗೆ ಧಾವಿಸಿದ ಶಾಸಕ ಹೆಚ್.ಟಿ. ಮಂಜು

    October 23, 2026

    ಮಾನಸಿಕ ಆರೋಗ್ಯ ಸೇವೆ ಪಡೆಯಲು ಹಿಂದೇಟು ಹಾಕಬಾರದು: ಡಾ.ನಂದಿತಾ

    October 23, 2026

    ದಸರಾ ವೇದಿಕೆಯಲ್ಲಿ ಸಚಿವರನ್ನು ತಡೆದ ಪೊಲೀಸ್ ಅಧಿಕಾರಿ; ತನಿಖೆಗೆ ಸಿಎಂ ಆದೇಶ

    October 22, 2026

    Leave A Reply Cancel Reply

    Our Picks

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಹೊಸದಾಗಿ ಕೆಲಸಕ್ಕೆ ಸೇರಿದವರಿಗೆ ₹15,000 ಸಿಗುತ್ತಾ? ಕೇಂದ್ರದ ಉದ್ಯೋಗ ಯೋಜನೆಯ ಅರ್ಹತೆಗಳೇನು?

    October 21, 2026

    ಫೇಸ್‌ ಬುಕ್‌, ಇನ್‌ ಸ್ಟಾಗ್ರಾಂನಲ್ಲಿ ರಾಜಕೀಯ ಪೋಸ್ಟ್‌ ಗಳಿಗೆ ಬ್ರೇಕ್‌? ಮೆಟಾಗೆ ಕೇಂದ್ರದ ಮಹತ್ವದ ಸೂಚನೆ!

    October 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಂದಿಧ್ವಜ ಕಂಬ ಮುರಿತದಿಂದ ಮಾವುತನ ಪತ್ನಿ ಸಾವು ತನಕ! ಈ ಬಾರಿಯ ಮೈಸೂರು ದಸರಾದಲ್ಲಿ ನಡೆದಿದ್ದೇನು?

    October 24, 2026

    ಈ ಬಾರಿಯ ಮೈಸೂರು ದಸರಾ ಹಲವು ವಿಶೇಷತೆಗಳು, ಸಂಭ್ರಮದ ಕ್ಷಣಗಳು ಮತ್ತು ಕೆಲವು ಅನಿರೀಕ್ಷಿತ ಘಟನೆಗಳಿಗೆ ಸಾಕ್ಷಿಯಾಗಿದೆ. ಮೊದಲ ಬಾರಿಗೆ…

    ಪ್ರಧಾನಿ ಮೋದಿ ಯಾವ ಮೊಬೈಲ್ ಬಳಸುತ್ತಾರೆ? ರಹಸ್ಯ ಫೋನ್‌ ಹಿಂದಿನ ಸತ್ಯವೇನು?

    October 24, 2026

    ವಾಟ್ಸಾಪ್ ಬಳಕೆದಾರರೇ ಎಚ್ಚರ! 2027ರಿಂದ ಹೊಸ ನಿಯಮ, ಫೋನ್‌ ನಲ್ಲಿ ಸಿಮ್ ಇಲ್ಲದಿದ್ದರೆ ಆ್ಯಪ್ ಬಳಕೆಗೆ ತೊಂದರೆ

    October 24, 2026

    ಬೆಂಗಳೂರು-ಮುಂಬೈ ವಂದೇ ಭಾರತ್ ಸ್ಲೀಪರ್ ರೈಲು ನವೆಂಬರ್ 1ರಿಂದ ಆರಂಭ: ಕೇಂದ್ರ ಸಚಿವ ವಿ. ಸೋಮಣ್ಣ

    October 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.