nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026
    Facebook Twitter Instagram
    ಟ್ರೆಂಡಿಂಗ್
    • ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?
    • ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್
    • ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ
    • ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ
    • ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!
    • ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ
    • ಕೊನೆಗೂ ನನಸಾಯಿತು ಮಾಜಿ ಸಿಎಂ ಸಿದ್ದರಾಮಯ್ಯ ಕನಸು: ಮೈಸೂರಿನಲ್ಲಿ ಅತ್ಯಂತ ಸರಳವಾಗಿ ನೆರವೇರಿತು ಗೃಹಪ್ರವೇಶ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ
    ಜಿಲ್ಲಾ ಸುದ್ದಿ July 15, 2026

    ಸರಗೂರು: ಚಿಕ್ಕದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ವಿಶೇಷ ಪೂಜೆ; ಸಹಸ್ರಾರು ಭಕ್ತರ ಭಾಗಿ

    By adminJuly 15, 2026No Comments1 Min Read

    ಸರಗೂರು: ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಬೆಟ್ಟದ ತಾಯಿ ಚಿಕ್ಕ ದೇವಮ್ಮ ಬೆಟ್ಟದಲ್ಲಿ ಆಷಾಢ ಅಮಾವಾಸ್ಯೆ ಅಂಗವಾಗಿ ಮಂಗಳವಾರದಂದು ವಿಶೇಷ ಪೂಜೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಅತ್ಯಂತ ಭಕ್ತಿಭಾವದಿಂದ ನೆರವೇರಿದವು.

    ಆಷಾಢ ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಬೆಟ್ಟದ ತಾಯಿ ಚಿಕ್ಕ ದೇವಮ್ಮನ ದರ್ಶನ ಪಡೆದರೆ ಕಷ್ಟಗಳು ನಿವಾರಣೆಯಾಗುತ್ತವೆ ಎಂಬ ದೃಢ ನಂಬಿಕೆಯಿಂದಾಗಿ, ಬೆಳಗ್ಗೆಯಿಂದಲೇ ದೇವಾಲಯಕ್ಕೆ ಸಹಸ್ರಾರು ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದರು. ವಿವಿಧ ಗ್ರಾಮಗಳಿಂದ ಆಗಮಿಸಿದ್ದ ಮಹಿಳೆಯರು, ಯುವಕರು ಹಾಗೂ ಕುಟುಂಬ ಸಮೇತ ಬಂದಿದ್ದ ಭಕ್ತಾದಿಗಳು ದೇವಿಗೆ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಇಷ್ಟಾರ್ಥಗಳ ಸಿದ್ಧಿಗಾಗಿ ಪ್ರಾರ್ಥಿಸಿದರು.

    ದೇವಾಲಯದ ಅರ್ಚಕರು ದೇವಿಗೆ ವಿಶೇಷ ಅಭಿಷೇಕ, ಅಲಂಕಾರ ಹಾಗೂ ಮಹಾಮಂಗಳಾರತಿ ನೆರವೇರಿಸಿದರು. ಪೂಜಾ ಕಾರ್ಯಕ್ರಮಗಳ ಬಳಿಕ ಭಕ್ತರಿಗೆ ತೀರ್ಥ-ಪ್ರಸಾದ ವಿತರಣೆ ಮಾಡಲಾಯಿತು. ದಿನವಿಡೀ ಭಕ್ತರ ದಟ್ಟಣೆ ಹೆಚ್ಚಾಗಿದ್ದರಿಂದ, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುನ್ನೆಚ್ಚರಿಕೆ ಹಾಗೂ ಸೂಕ್ತ ವ್ಯವಸ್ಥೆಗಳನ್ನು ಕಲ್ಪಿಸಲಾಗಿತ್ತು.

    ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಚಿಕ್ಕದೇವಮ್ಮ ದೇವಸ್ಥಾನದ ಪಾರುಪತ್ತೇದಾರ ಮಹದೇವಸ್ವಾಮಿ, ಮುಖಂಡರಾದ ಪುರದಕಟ್ಟೆ ಬಸವರಾಜು, ಚಿಕ್ಕದೇವಣ್ಣ (ಉಪ್ಪಿ), ಶಿವಕುಮಾರ್, ವೀರಣ್ಣ, ದೇವಣ್ಣ, ಮನೋಹರ್, ನಿಂಗರಾಜು, ಮಣಿ, ಸಿದ್ದಲಿಂಗಸ್ವಾಮಿ, ಮಹದೇವಸ್ವಾಮಿ, ನಿಂಗಣ್ಣ, ರವಿ, ವಿನಯ್, ಸೋಮಶೇಖರ್, ಶ್ರೀಕಂಠ ಪ್ರಸಾದ್ ಸೇರಿದಂತೆ ಪ್ರಮುಖರು ಹಾಗೂ ನೂರಾರು ಭಕ್ತಾದಿಗಳು ಪಾಲ್ಗೊಂಡಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಶೇಷ ಪೂಜೆ

    September 15, 2026

    ಬೀದರ್: ಮಳೆಯಿಲ್ಲದೆ ಒಣಗಿದ ಬೆಳೆ; ಟ್ರ್ಯಾಕ್ಟರ್‌ ಹರಿಸಿ ಸೋಯಾಬೀನ್‌ ನಾಶಪಡಿಸಿದ ರೈತ!

    September 15, 2026

    ಕಲಬುರಗಿ: ಗಣೇಶನ ಮೂರ್ತಿ ತರಲು ತೆರಳುತ್ತಿದ್ದಾಗ ಬೈಕ್ ಅಪಘಾತ:  ಸವಾರ ದುರ್ಮರಣ, ಮತ್ತೊಬ್ಬನ ಸ್ಥಿತಿ ಗಂಭೀರ

    September 15, 2026

    Leave A Reply Cancel Reply

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬಿಗ್‌ ಬಾಸ್ ಕನ್ನಡ 13:  ದೊಡ್ಮನೆಯಿಂದ  ಓಂ ಪ್ರಕಾಶ್‌ ರಾವ್ ಹೊರಕ್ಕೆ | ಅಸಲಿ ಕಾರಣ ಏನು?

    September 15, 2026

    ಬಿಗ್‌ ಬಾಸ್‌ ಕನ್ನಡ ಸೀಸನ್‌ 13 ರಿಯಾಲಿಟಿ ಶೋನಲ್ಲಿ ಸ್ಪರ್ಧಿಯಾಗಿ ಭಾಗವಹಿಸಿದ್ದ ನಟ ಹಾಗೂ ನಿರ್ದೇಶಕ ಓಂ ಪ್ರಕಾಶ್‌ ರಾವ್…

    ಮಳೆ ಕೊರತೆ ವಿಚಾರವನ್ನು ರಾಜಕೀಯಗೊಳಿಸಬೇಡಿ; ರೈತರ ನೆರವಿಗೆ ಸರ್ಕಾರ ಬದ್ಧ: ಡಿ.ಕೆ. ಶಿವಕುಮಾರ್

    September 15, 2026

    ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳು ದೇಶದ ಭದ್ರತೆಗೆ ಅಡಿಪಾಯ: ಡಿಸಿಎಂ ಡಾ. ಜಿ. ಪರಮೇಶ್ವರ್

    September 15, 2026

    ಮಧುಗಿರಿ ರಾಷ್ಟ್ರೀಯ ಹೆದ್ದಾರಿ–69ರ ಬ್ಲಾಕ್ ಸ್ಪಾಟ್ ನಿರ್ಮೂಲನೆಗೆ ₹29.94 ಕೋಟಿ ಅನುಮೋದನೆ: ಕೇಂದ್ರ ಸಚಿವ ವಿ. ಸೋಮಣ್ಣ ಹರ್ಷ

    September 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.