nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026
    Facebook Twitter Instagram
    ಟ್ರೆಂಡಿಂಗ್
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    • ದಿಗ್ಗಜ ನಿರ್ದೇಶಕ ಸಿಂಗೀತಂ ಶ್ರೀನಿವಾಸ ರಾವ್ ನಿಧನ; ರಾಜ್‌ ಕುಮಾರ್ ಕುಟುಂಬದೊಂದಿಗೆ ಅವಿನಾಭಾವ ನಂಟು
    • ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ
    • AIಗೆ ಫೋಟೋ ಅಪ್‌ ಲೋಡ್ ಮಾಡುವ ಮುನ್ನ ಎಚ್ಚರ! ನಿಮ್ಮ ಚಿತ್ರಕ್ಕೆ ಏನಾಗಬಹುದು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    ಜಿಲ್ಲಾ ಸುದ್ದಿ November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    By adminNovember 23, 2025No Comments2 Mins Read
    karapathra

    ಸರಗೂರು:  ತಾಲೂಕಿನ ಪಟ್ಟಣದ 11 ನೇ ವಾರ್ಡಿನ ವ್ಯಾಪ್ತಿಯ ಬರುವ ಬಿಡುಗಲು ಗ್ರಾಮದ ಪಡವಲು ವೀರಕ್ತ ಮಠದದಲ್ಲಿ ಶನಿವಾರದಂದು ಶ್ರೀ ಹನುಮ ಸೇವಾ ಸಮಿತಿ ವತಿಯಿಂದ ಡಿ.20 ರಂದು ನಡೆಯಲಿರುವ ಎಂಟನೇ ವರ್ಷದ ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆಯ ಕರಪತ್ರವನ್ನು  ವಿರಕ್ತ ಮಠದ ಮಹದೇವಸ್ವಾಮಿಗಳು ಬಿಡುಗಡೆಗೊಳಿಸಿ ಆಶೀರ್ವಚನ  ನೀಡಿದರು.

    ನಂತರ ಮಾತನಾಡಿದ ಶ್ರೀ ಹನುಮ ಸೇವಾ ಸಮಿತಿ ಅಧ್ಯಕ್ಷ ಬಿಡಗಲು ರಾಜು,  ಈ ಬಾರಿ ಎಚ್.ಡಿ.ಕೋಟೆಯಲ್ಲಿ ವಿಜೃಂಭಣೆಯಿಂದ ಶ್ರೀ ಹನುಮ ಜಯಂತ್ಯೋತ್ಸವ ನಡೆಯಲಿದ್ದು, ಮೆರವಣಿಗೆಯಲ್ಲಿ ಎಚ್.ಡಿ.ಕೋಟೆ ಮತ್ತು ಸರಗೂರು ಹಾಗೂ ಬೇರೆ ತಾಲೂಕಿನಿಂದ ಹನುಮ ಅಭಿಮಾನಿಗಳ ಕಾರ್ಯಕರ್ತರು ಭಾಗವಹಿಸಿದ್ದಾರೆ.

    ಡಿ.18 ಗುರುವಾರ ಬೆಳಗ್ಗೆ 7:30 ರಿಂದ 9 ಗಂಟೆ ವರೆಗೆ ಹನುಮ ಮಾಲ ಧಾರಣೆ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಮಾಲೆ ಧರಿಸುವ ಭಕ್ತರು ಪೂರ್ವಸಿದ್ಧತೆ ಮಾಡಿಕೊಂಡು ಆಯೋಜಕರು ಸಂಪರ್ಕಿಸುವಂತೆ ಸೂಚಿಸಲಾಗಿದೆ. ಅದೇ ದಿನ ಪವಮಾನ ಹೋಮ ಬೆಳಿಗ್ಗೆ 9 ರಿಂದ 10:30ರವರಗೆ ಏರ್ಪಡಿಸಲಾಗಿದೆ. ಮಧ್ಯಾಹ್ನ 12 ಗಂಟೆ ಧಾರ್ಮಿಕ ಸಭೆಯಲ್ಲಿ ಮುಖ್ಯ ಭಾಷಣಕಾರರಾಗಿ ಕ್ಷೇತ್ರಿಯ ಧರ್ಮ ಪ್ರಸಾರ ಪ್ರಮುಖ್ ಸೂರ್ಯನಾರಾಯಣ್ ರವರಿಂದ. 20 ರಂದು ಶನಿವಾರ ಬೆಳಗ್ಗೆ 11 ಗಂಟೆಗೆ ವಿವಿಧ ರೀತಿಯ ಕಲಾ ತಂಡಗಳ  ಹನುಮ ಮೂರ್ತಿ ಭವ್ಯ ಮೆರವಣಿಗೆ ನಡೆಯುತ್ತದೆ.ಮೆರವಣಿಗೆ ಜೊತೆಯಲ್ಲಿ ಮುರುಗಾ ಮಠ ಶ್ರೀ ನಟರಾಜು ಸ್ವಾಮಿಗಳು, ಶ್ರೀ ಪಡುವಲ ವಿರಕ್ತ ಮಠದ ಶ್ರೀ ಮಹದೇವಸ್ವಾಮಿಗಳು, ದಡದಹಳ್ಳಿ ಮಠದ  ಶ್ರೀಷಡಕ್ಷರಿ ಸ್ವಾಮಿಗಳು, ಬೀಚನಹಳ್ಳಿ ಪುರ ಪಟ್ಟದ ಮಠ ಶ್ರೀ ನಾಗೇಂದ್ರ ಸ್ವಾಮಿಗಳು, ಪುರದ ಮಠ ಶ್ರೀ ಚಂದ್ರಶೇಖರ ಸ್ವಾಮಿಗಳು, ಹಂಚೀಪುರ ಮಠದ ಶ್ರೀ ತೋಂಟದಾರ್ಯ ಸ್ವಾಮೀಜಿ, ಮಾದಪುರ ಮಠದ ಚಂದ್ರಮೌಳೇಶ್ವರ ಸ್ವಾಮಿಗಳು, ಜಕ್ಕಹಳ್ಳಿ ಮಠದ ಶ್ರೀ ಶಿವಕುಮಾರ ಸ್ವಾಮಿಗಳು ಭಾಗವಹಿಸಲಿದ್ದಾರೆ.

    ಕನಕ ಭವನದ ಬಳಿ ಇರುವ ಬಣ್ಣಾರಿ ಅಮ್ಮನ ಪೂಜೆ ಸಲ್ಲಿಸಿ ನಂತರ ಗಣ್ಯರಿಂದ ಆಂಜನೇಯ ಸ್ವಾಮಿಗೆ ಪುಷ್ಪಾರ್ಚನೆ ಮಾಡುವುದರ ಮೂಲಕ ಶೋಭಾಯಾತ್ರೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗಿ ಶ್ರೀ ಲಕ್ಷ್ಮೀ ವರದರಾಜ ಸ್ವಾಮಿ ದೇವಸ್ಥಾನದಲ್ಲಿ ಸಂಪನ್ನವಾಗುತ್ತದೆ. ಮೂರು ದಿನಗಳ ಕಾಲ ನಡೆಯುವ ಶ್ರೀ ಹನುಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಸಾದ ಮಿನಿಯೋಗ ಇರುತ್ತದೆ.

    ಭಕ್ತರು ಹನುಮ ಮಾಲಾಧಾರಣೆ ಮಾಡುವುದು.ಹಾಗೂ ತಮ್ಮ ಮನೆ ಅಂಗಡಿ ದೇವಾಲಯ ರಸ್ತೆ ಬೀದಿಗಳಲ್ಲಿ ಕೇಸರಿ ಧ್ವಜ ಮತ್ತು ತೋರಣಗಳನ್ನು ಕಟ್ಟಿ ಸ್ವಾಗತಿಸುವುದು. ಶೋಭಯಾತ್ರೆಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಹನುಮ ಪಾತ್ರರಾಗಬೇಕೆಂದು ಎಂದು ಮನವಿ ಮಾಡಿಕೊಂಡರು.

    ಈ ಸಂದರ್ಭದಲ್ಲಿ ಶ್ರೀ ಹನುಮ ಸೇವಾ ಸಮಿತಿ ಅಧ್ಯಕ್ಷ ಬಿಡಗಲು ರಾಜು, ಸಮಿತಿ ಮಾಜಿ ಅಧ್ಯಕ್ಷ ಶ್ರೀಕಾಂತ್ , ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಅಧ್ಯಕ್ಷ ಕನ್ನಡ ಪ್ರಮೋದ್, ಸಂತೋಷ್, ಪ್ರಶಾಂತ್, ಶ್ರೀನಾಥ್, ಮಣಿ, ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್‌: ಅಕ್ರಮ ಪಿಸ್ತೂಲ್‌ ಮಾರಾಟ ಜಾಲ ಭೇದಿಸಿದ ಪೊಲೀಸರು; ಮುಖ್ಯ ಆರೋಪಿ ಸೇರಿ ನಾಲ್ವರ ಬಂಧನ

    October 4, 2026

    ಹಳ್ಳಿಮೈಸೂರು ಗ್ರಾ.ಪಂ.ನಿಂದ ಆರ್‌ ಟಿಐ ಮಾಹಿತಿ ನೀಡಲು ನಿರಾಕರಣೆ: ‘ವೈಯಕ್ತಿಕ ಮಾಹಿತಿ’ಯ ಸಬೂಬು!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    Leave A Reply Cancel Reply

    Our Picks

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಬೆಂಗಳೂರು: ಕರ್ನಾಟಕದಲ್ಲಿ ತೀವ್ರವಾಗಿ ಕಾಡುತ್ತಿರುವ ಬರ ಪರಿಸ್ಥಿತಿ ಹಾಗೂ ಇದರಿಂದ ಉಂಟಾಗಿರುವ ಭಾರಿ ಬೆಳೆ ನಷ್ಟವು ರಾಜ್ಯದ ಆರ್ಥಿಕತೆಯ ಮೇಲೆ,…

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.