nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026
    Facebook Twitter Instagram
    ಟ್ರೆಂಡಿಂಗ್
    • ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ
    • ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ
    • ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ
    • ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್
    • ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಔಷಧ ಕೊರತೆ: ಬಡ ರೋಗಿಗಳ ಪರದಾಟ
    • “ನಾನ್ ನಾಳೆ ಇರ್ತೀನೋ ಇಲ್ವೋ ಗೊತ್ತಿಲ್ಲ”: ಬಾಯ್ ಫ್ರೆಂಡ್ ಸಾವಿನ ಬಗ್ಗೆ ಬಿಗ್ ಬಾಸ್ ಸೋನು ಗೌಡ ಕಣ್ಣೀರು!
    • ಸಚಿವ ಸ್ಥಾನಕ್ಕೆ ಪಟ್ಟು: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ 25ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು
    • ಪುರುಷರಿಗೂ ‘ಶಕ್ತಿ’ ಟಿಕೆಟ್ ನೀಡಿ ಹಣ ಲೂಟಿ; ಐವರು ಕಂಡಕ್ಟರ್‌ ಗಳ ಅಮಾನತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು:  ಅನುದಾನ ರಹಿತ ಶಾಲಾ ಶಿಕ್ಷಕರಿಗೂ ಒಲಿದ ಉತ್ತಮ ಶಿಕ್ಷಕ ಪ್ರಶಸ್ತಿ
    ಜಿಲ್ಲಾ ಸುದ್ದಿ September 11, 2025

    ಸರಗೂರು:  ಅನುದಾನ ರಹಿತ ಶಾಲಾ ಶಿಕ್ಷಕರಿಗೂ ಒಲಿದ ಉತ್ತಮ ಶಿಕ್ಷಕ ಪ್ರಶಸ್ತಿ

    By adminSeptember 11, 2025No Comments1 Min Read
    h d kote

    ಸರಗೂರು:  ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ  ಹೆಗ್ಗಡೆ ದೇವನ ಕೋಟೆಯ ಕನಕ ಭವನದಲ್ಲಿ ನಡೆದ ಶಿಕ್ಷಕರ ದಿನಾಚರಣೆಯಲ್ಲಿ ಸರಗೂರಿನ ಅನುದಾನ ರಹಿತ ಶಾಲೆಯಾದ ಲಯನ್ಸ್ ಅಕಾಡೆಮಿ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ. ದಾಸಾಚಾರಿ ಅವರಿಗೆ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರದಾನ ಮಾಡಲಾಯಿತು.

    ಶಿಕ್ಷಣ ಇಲಾಖೆಯ ಇತಿಹಾಸದಲ್ಲಿಯೇ ಮೊಟ್ಟ ಮೊದಲ ಬಾರಿಗೆ ಸರ್ಕಾರಿ ಶಿಕ್ಷಕರಂತೆ ಅನುದಾನ ರಹಿತ ಶಾಲಾ ಶಿಕ್ಷಕರಿಗೆ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ನೀಡಿರುವುದು ಕ್ಷೇತ್ರ ಶಿಕ್ಷಣಾಧಿಕಾರಿಗಳ ಗೌರವವನ್ನು ಹೆಚ್ಚಿಸಿದೆ ಎಂದು ಅವರು ತಿಳಿಸಿದರು.


    Provided by
    Provided by

    ಶಿಕ್ಷಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಯನ್ನು ಮಾಡುತ್ತಿರುವ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎನ್.ರಾಜುರವರು ಸರ್ಕಾರಿ ಅನುದಾನಿತ ಶಾಲೆಗಳಂತೆಯೇ ಅನುದಾನ ರಹಿತ ಶಾಲೆಗಳು ಕೂಡ ತಾಲೂಕಿನ ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚು ಒತ್ತನ್ನು ನೀಡುತ್ತಿದ್ದು, ಅಲ್ಲಿನ ಶಿಕ್ಷಕರು ನಮ್ಮ ಶಿಕ್ಷಕರೇ ಎಂಬ ಸಮಾನ ಮನೋಭಾವವನ್ನು ಹೊಂದಿರುವುದು ನಮ್ಮ ಹೆಗ್ಗಳಿಕೆ ಎಂದು ಪ್ರಶಸ್ತಿ ಪಡೆದ ಲಯನ್ಸ್ ಅಕಾಡೆಮಿ ಶಾಲೆಯ ಮುಖ್ಯ ಶಿಕ್ಷಕ ಬಿ.ಡಿ.ದಾಸಾಚಾರಿ ಅಭಿಪ್ರಾಯ ಪಟ್ಟಿದ್ದಾರೆ. ಇದೇ ಸಂದರ್ಭದಲ್ಲಿ ಶಾಲೆಯ ಆಡಳಿತ ಮಂಡಳಿಯು ಪ್ರಶಸ್ತಿ ಪಡೆದ ಶಿಕ್ಷಕರನ್ನು ಮತ್ತು ಶಿಕ್ಷಣಾಧಿಕಾರಿಗಳನ್ನು ಅಭಿನಂದಿಸಿದೆ.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ಕೊಡಗಿನಲ್ಲಿ ಭೀಕರ ರಸ್ತೆ ಅಪಘಾತ: ಚಲನಚಿತ್ರ ನಟ ಹರೀಶ್ ಸ್ಥಳದಲ್ಲೇ ಸಾವು

    April 12, 2026

    ಸರ್ಕಾರಿ ಶಾಲಾ ಶಿಕ್ಷಕಿಯ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಶವಕ್ಕೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

    April 7, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮಹಿಳೆಯರಿಗೆ ಶೇ. 33 ಮೀಸಲಾತಿ: ‘ನಾರಿ ಶಕ್ತಿ ವಂದನ ಕಾಯ್ದೆ’ಗೆ ಬಿ.ವೈ. ವಿಜಯೇಂದ್ರ ಶ್ಲಾಘನೆ

    April 14, 2026

    ಬೆಂಗಳೂರು: ಕೇಂದ್ರ ಸರ್ಕಾರವು ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡಲು ಕೈಗೊಂಡಿರುವ ನಿರ್ಧಾರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು…

    ಚಿಕ್ಕಮಗಳೂರು: ಆಟವಾಡುತ್ತಿದ್ದಾಗ ಸೀರೆ ಜೋಕಾಲಿ ಕೊರಳಿಗೆ ಬಿಗಿದು 10 ವರ್ಷದ ಬಾಲಕಿ ದುರ್ಮರಣ

    April 14, 2026

    ರಾಜ್ಯ ಒಕ್ಕಲಿಗರ ಸಂಘವು ಸಮುದಾಯಕ್ಕೆ ಶಕ್ತಿ ತುಂಬಲಿ: ನಿಶ್ಚಲಾನಂದನಾಥ ಸ್ವಾಮೀಜಿ

    April 14, 2026

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.