nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
    • ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ
    • ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ
    • ಭೀಕರ ಅಪಘಾತ: ಶನಿಮಹಾತ್ಮ ದೇವಾಲಯ ವ್ಯವಸ್ಥಾಪಕ ಜಗನ್ನಾಥ್ ನಿಧನ
    • ನೈರ್ಮಲ್ಯ ಕಾಪಾಡಿ, ಗರ್ಭಾಶಯದ ಕ್ಯಾನ್ಸರ್ ತಡೆಗಟ್ಟಿ: ಮಹಿಳೆಯರಿಗೆ ಕಾವೇರಿ ಎನ್. ಕರೆ
    • ಪೌತಿ ಖಾತೆ, ಕಂದಾಯ ಗ್ರಾಮ ಹಕ್ಕುಪತ್ರ, ಪೋಡಿ ಮುಕ್ತ ಅಭಿಯಾನ: ರೈತರ ಅಲೆದಾಟ ತಪ್ಪಿಸಲು ಸರ್ಕಾರದ ಮಹತ್ವದ ಕ್ರಮ
    • ತುಮಕೂರನ್ನು ಬೆಂಗಳೂರಿನ ಭಾಗವಾಗಿಸಿ: ಸಾಧನಾ ಸಮಾವೇಶದಲ್ಲಿ ಡಾ.ಜಿ.ಪರಮೇಶ್ವರ್ ಪ್ರಸ್ತಾಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಸಂಭ್ರಮದ 73ನೇ ಗಣರಾಜ್ಯೋತ್ಸವ ಆಚರಣೆ: ಕಾಲೇಜಿನ ದುಸ್ಥಿತಿ ನೆನೆದು ಬೇಸರ ವ್ಯಕ್ತಪಡಿಸಿದ ಪ್ರಾಂಶುಪಾಲರು
    ತುಮಕೂರು January 26, 2022

    ಸರ್ಕಾರಿ ಚಿತ್ರಕಲಾ ಕಾಲೇಜಿನಲ್ಲಿ ಸಂಭ್ರಮದ 73ನೇ ಗಣರಾಜ್ಯೋತ್ಸವ ಆಚರಣೆ: ಕಾಲೇಜಿನ ದುಸ್ಥಿತಿ ನೆನೆದು ಬೇಸರ ವ್ಯಕ್ತಪಡಿಸಿದ ಪ್ರಾಂಶುಪಾಲರು

    By adminJanuary 26, 2022No Comments2 Mins Read
    ganarajyothsava

    ತುಮಕೂರು: ನಗರದ ಹೃದಯ ಭಾಗದಲ್ಲಿರುವ ಸರ್ಕಾರಿ ಚಿತ್ರಕಲಾ ಪದವಿ ಕಾಲೇಜಿನಲ್ಲಿ  73ನೇ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮ ಜರಗಿತು.

    ಮಹಾತ್ಮ ಗಾಂಧೀಜಿ ಹಾಗೂ  ಸಂವಿಧಾನ ಶಿಲ್ಪಿ ಡಾ.ಬಿ.ಆರ್ .ಅಂಬೇಡ್ಕರ್ ಅವರ ಭಾವಚಿತ್ರಕ್ಕೆ  ಪೂಜೆ ಸಲ್ಲಿಸಿ, ಪುಷ್ಪನಮನ ಸಲ್ಲಿಸುವ ಮೂಲಕ ಕಾರ್ಯಕ್ರಮ ಆರಂಭಿಸಲಾಯಿತು. ಕಾಲೇಜಿನ ಪ್ರಾಂಶುಪಾಲ ಸಿ.ಸಿ.ಬಾರಕೇರ ಧ್ವಜಾರೋಹಣ ಮಾಡಿದರು.


    Provided by
    Provided by

    ಬಳಿಕ ಮಾತನಾಡಿದ ಅವರು, ವಿಶ್ವದಲ್ಲಿ ಭಾರತದ ಸಂವಿಧಾನಕ್ಕೆ ಅಪಾರವಾದ ಗೌರವವಿದೆ. ನಮ್ಮ ಸಂವಿಧಾನದಲ್ಲಿನ ಹಕ್ಕುಗಳು ಮತ್ತು ಕರ್ತವ್ಯಗಳನ್ನು ಎಲ್ಲ ಭಾರತೀಯರಿಗೂ ನೀಡಿದ ಶುಭದಿನವಿದು. ಪ್ರತಿಯೊಬ್ಬ ಭಾರತೀಯ ನಾಗರಿಕನೂ ದೇಶದ ಸಂವಿಧಾನಕ್ಕೆ ಬದ್ಧರಾಗಿರಬೇಕು. ದೇಶದ ಗೌರವಕ್ಕೆ ಚ್ಯುತಿ ಬಾರದಂತೆ  ನಡೆದುಕೊಳ್ಳುವ ಮೂಲಕ  ದೇಶ ಭಕ್ತಿಯನ್ನು ನಿತ್ಯ ಜೀವನದಲ್ಲಿ ಪಾಲಿಸಿಕೊಂಡು ಬರಬೇಕು ಎಂದು ಕರೆ ನೀಡಿದರು.

    ನಮ್ಮ ಕಾಲೇಜಿನಲ್ಲಿ  ಕಳೆದ 28 ವರ್ಷಗಳಿಂದ ಉತ್ತಮ ಫಲಿತಾಂಶ ಹಾಗೂ ಗುಣಮಟ್ಟದ ಶಿಕ್ಷಣ ನೀಡುತ್ತಾ ಬಂದಿದೆ. ಇಲ್ಲಿನ ವಿದ್ಯಾರ್ಥಿಗಳು ಕಳೆದ 4 ವರ್ಷಗಳಿಂದ ಚಿತ್ರ ಕಲಾ ಪದವಿ ರ್ಯಾಂಕ್ ಪಡೆಯುತ್ತಿದ್ದಾರೆ. ಆದರೆ, ಈ ಕಾಲೇಜಿಗೆ ಅನೇಕ ಮೂಲಭೂತ ಶೈಕ್ಷಣಿಕ ಸೌಲಭ್ಯಗಳಿಲ್ಲ. ಜೊತೆಗೆ ಯಾವುದೇ ಸಿಬ್ಬಂದಿ ಹುದ್ದೆಗಳ ಮಂಜೂರಾತಿಯೂ ಇಲ್ಲ. ಈವರೆಗೆ ಕಾಲೇಜು ನಿರ್ವಹಣೆಗೂ ಯಾವುದೇ ಅನುದಾನಗಳನ್ನು ಒದಗಿಸಿಲ್ಲ ಇಂತಹ ಸ್ಥಿತಿ, ಕಾಲೇಜಿಗೆ ಶಾಪದಂತೆ ಕಾಡುತ್ತಿದೆ ಎಂದು ಪ್ರಾಂಶುಪಾಲರು ಇದೇ ವೇಳೆ ತೀವ್ರ ಬೇಸರ ವ್ಯಕ್ತಪಡಿಸಿದರು.

    ಕಾಲೇಜಿನಲ್ಲಿ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳನ್ನು ಚಾಚೂ ತಪ್ಪದೇ ನಡೆಸಿಕೊಂಡು ಬರಲಾಗುತ್ತಿದೆ. ಚಿತ್ರಕಲಾ ಪದವಿ ಶಿಕ್ಷಣ ಪಡೆದವರಿಗೆ ಶೇ.85ಕ್ಕೂ ಹೆಚ್ಚು ಉದ್ಯೋಗಾವಕಾಶಗಳಿವೆ. ಇದೊಂದು ಕೌಶಲ್ಯಾಧಾರಿತ ಶಿಕ್ಷಣವಾಗಿದೆ. ಚಿತ್ರಕಲಾ, ಪದವಿಯ ಸರ್ಕಾರಿ ಉದ್ಯೋಗ ಪಡೆಯಲು ಹಾಗೂ ಸ್ವಂತ ಉದ್ಯೋಗ ಕೈಗೊಳ್ಳುವ ವೃತ್ತಿ ಶಿಕ್ಷಣವನ್ನು ಈ ಪದವಿ ಶಿಕ್ಷಣವು ಒಳಗೊಂಡಿದೆ ಎಂದು ಅವರು ವಿವರಿಸಿದರು.

    ಬಡವರ ಮಕ್ಕಳು ಕಲಿಯುವ ಈ ಸರ್ಕಾರಿ ಕಾಲೇಜಿನ ನರಕ ಯಾತನೆ ಮಾತ್ರ ಯಾವ ಜನಪ್ರತಿನಿಧಿಗಳಿಗಾಗಲಿ ಜಿಲ್ಲಾಡಳಿತಕ್ಕಾಗಲಿ, ಇಲಾಖಾ ಅಧಿಕಾರಿಗಳಿಗಾಗಲಿ ಕೇಳಿಸದಂತಾಗಿರುವುದು ಇಂದಿನ ಶಿಕ್ಷಣ ವ್ಯವಸ್ಥೆಗೆ ಈ ಕಾಲೇಜು ನಿದರ್ಶನವಾಗಿದೆ. ಈ ಕಾಲೇಜಿನ ಬಗ್ಗೆ ನಿರ್ಲಕ್ಷ್ಯ ಧೋರಣೆ ಸಲ್ಲದು ಎಂದು ಅವರು ಇದೇ ವೇಳೆ ತೀವ್ರ ಬೇಸರ ವ್ಯಕ್ತಪಡಿಸಿದರು.

    ವರದಿ: ಯತೀಶ್ ಕುಮಾರ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರಥಮ ಬಿ.ಸಿ.ಎ. ಪದವಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ವಿಶ್ವವಿದ್ಯಾನಿಲಯದ ಸಿರಾ ಸ್ನಾತಕೋತ್ತರ ಕೇಂದ್ರದಲ್ಲಿ 2026-27ನೇ ಸಾಲಿನ ಪ್ರಥಮ ಬಿ.ಸಿ.ಎ ಪದವಿಗಳಿಗೆ ಪ್ರವೇಶ ಕಲ್ಪಿಸಲು ಆನ್ ಲೈನ್ ಮೂಲಕ…

    ಕುಣಿಗಲ್ ಪುರಸಭಾ ವ್ಯಾಪ್ತಿಯ ಸಾರ್ವಜನಿಕರಿಗೆ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

    May 20, 2026

    ತುಮಕೂರು: ‘ಕರ್ನಾಟಕ ಪಬ್ಲಿಕ್ ಸ್ಕೂಲ್’ ಸಿನಿಮಾ ಮುಹೂರ್ತ ಸಮಾರಂಭ

    May 20, 2026

    ತುಮಕೂರು: ಪಾದರಕ್ಷೆ ತಯಾರಿಕಾ ಸ್ಪರ್ಧೆಗೆ ಅರ್ಜಿ

    May 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.