nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026
    Facebook Twitter Instagram
    ಟ್ರೆಂಡಿಂಗ್
    • ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ
    • ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ
    • ಆ.29: ಪಾವಗಡದಲ್ಲಿ ಉದ್ಯೋಗ ಮೇಳ
    • ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್
    • ಮೇಕೆ ಮೇಲೆ ದಾಳಿ ಮಾಡಲು ಬಂದ ಚಿರತೆ ಸೆರೆ
    • ವಿಐಪಿ ಸೆಲ್ ನಿಂದ ಸಾಮಾನ್ಯ ಕೈದಿಗಳ ಸೆಲ್ ಗೆ ಪ್ರಜ್ವಲ್ ರೇವಣ್ಣ ಶಿಫ್ಟ್: ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋಗಳು ಪತ್ತೆ!
    • ಸರಗೂರು: ತಳಮಟ್ಟದ ಕಾರ್ಯಕರ್ತರೇ ಪಕ್ಷದ ಶಕ್ತಿ – ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಎನ್. ಸುಬ್ಬಣ್ಣ ಕರೆ
    • ವಿದ್ಯಾರ್ಥಿಗಳಲ್ಲಿ ಪ್ರತಿಭೆಗೆ ಕೊರತೆಯಿಲ್ಲ, ಪ್ರಾಮಾಣಿಕತೆ ಬೆಳೆಸಿಕೊಳ್ಳುವುದು ಮುಖ್ಯ: ಸಾಹಿತಿ ರಿಜ್ವಾನ್ ಪಾಷಾ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಣಿ ಕಳ್ಳತನದಿಂದ ನೆಮ್ಮದಿ ಕಳೆದುಕೊಂಡ ಮಾಯಸಂದ್ರ ಗ್ರಾಮಸ್ಥರು
    ತುರುವೇಕೆರೆ March 21, 2022

    ಸರಣಿ ಕಳ್ಳತನದಿಂದ ನೆಮ್ಮದಿ ಕಳೆದುಕೊಂಡ ಮಾಯಸಂದ್ರ ಗ್ರಾಮಸ್ಥರು

    By adminMarch 21, 2022No Comments1 Min Read
    mayasandra

    ತುರುವೇಕೆರೆ: ಕಳೆದೆರಡು ದಿನಗಳಿಂದ ಮಾಯಸಂದ್ರ ಗ್ರಾಮದಲ್ಲಿ  ಹಾಗೂ ಮಾಯಸಂದ್ರ ಹೋಬಳಿಯಾದ್ಯಂತ ಸರಣಿ ಕಳ್ಳತನಗಳು ಹೆಚ್ಚಾಗಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

    ಶನಿವಾರ ರಾತ್ರಿ ಮಾಯಸಂದ್ರ ಗ್ರಾಮದಲ್ಲಿ ಬಸ್ ಸ್ಟ್ಯಾಂಡ್ ಆವರಣದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಮತ್ತು ಈಶ್ವರ ದೇವಸ್ಥಾನಕ್ಕೆ ಬಾಗಿಲು ಮುರಿದು ದೇವಾಲಯಕ್ಕೆ ಒಳನುಗ್ಗಿದ ಕಳ್ಳರು, ದೇವಾಲಯದ ಹುಂಡಿ ಸೇರಿದಂತೆ ಮುಂತಾದ ವಸ್ತುಗಳನ್ನು ಕಳವು ಮಾಡಿದ್ದಾರೆ.

    ಗ್ರಾಮದ ನಾಗರಾಜ ನಾಯಕ ಮಾಲಿಕತ್ವದ ವೀರಭದ್ರ ಮೆಡಿಕಲ್ ಸ್ಟೋರ್ ನ ಕಬ್ಬಿಣದ ಬಾಗಿಲು ಮುರಿದು ಹಣವನ್ನು ಕಳವು ಮಾಡಲಾಗಿದೆ. ಗ್ರಾಮದ ಕೆಲವು  ಅಂಗಡಿ, ಟೀ ಅಂಗಡಿ ಸೇರಿದಂತೆ ಚಿಲ್ಲರೆ ಅಂಗಡಿಗಳಿಗೆ ನುಗ್ಗಿ ಹಣ ಮತ್ತು ಹಲವು ವಸ್ತುಗಳನ್ನು ಕದ್ದೊಯ್ದಿದ್ದಾರೆ ಎಂದು ಪಟ್ಟಣದ ಪೊಲೀಸ್ ಠಾಣೆಗೆ ಕೆಲವರು ದೂರು ನೀಡಿದ್ದಾರೆ.

    ಇಂದು ಸೋಮವಾರ ಬೆಳಗಿನ ಜಾವ ಮಾಯಸಂದ್ರ ಹೋಬಳಿಯ ಮಾವಿನಕೆರೆ ಗ್ರಾಮದ ಕೆಂಪಮ್ಮ ದೇವಿಯ ದೇವಾಲಯ ಹಾಗೂ ಚಿಲ್ಲರೆ ಅಂಗಡಿಗೆ ನುಗ್ಗಿ ಹಣವನ್ನು ದೋಚಿದ್ದಾರೆ. ಒಟ್ಟಾರೆ ತಾಲೂಕಿನಾದ್ಯಂತ ಹಾಗೂ ಮಾಯಸಂದ್ರ ಹೋಬಳಿಯಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಸಂಬಂಧ  ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದ್ದಾರೆ.

    ಮಾಯಸಂದ್ರ  ಗ್ರಾಮದಲ್ಲಿ ಉಪ ಪೊಲೀಸ್ ಠಾಣೆ ಇದ್ದು ಸಹಾ ಏಕಕಾಲದಲ್ಲಿ ಇಂತಹ ಪ್ರಕರಣ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪೊಲೀಸ್ ಇಲಾಖೆಯು ರಾತ್ರಿಯ ವೇಳೆ ನಿಗದಿತ ಗ್ರಾಮಗಳಿಗೆ ಸರಿಯಾಗಿ ಗಸ್ತು ಬರದ ಕಾರಣ, ಕಳ್ಳತನಗಳು ಹೆಚ್ಚಾಗಿವೆ, ಕೂಡಲೇ ಪೊಲೀಸ್ ಇಲಾಖೆಯು ಹೆಚ್ಚಿನ ಜವಾಬ್ದಾರಿ ಹೊತ್ತು ಪ್ರತಿದಿನ ಎಲ್ಲಾ ಗ್ರಾಮಗಳಿಗೂ ಗಸ್ತಿನ  ರೂಪದಲ್ಲಿ ಭೇಟಿ ನೀಡಿ ಹೆಚ್ಚಿನ ಗಮನಹರಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    Leave A Reply Cancel Reply

    Our Picks

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಬರಗಾಲದ ಆತಂಕ ಬೇಡ, ಕಾಂಗ್ರೆಸ್ ಸರ್ಕಾರ, ನಾವೂ ಇದ್ದೇವೆ: ಕೆ.ಎನ್. ರಾಜಣ್ಣ

    August 13, 2026

    ಮಧುಗಿರಿ: ತಾಲೂಕಿನ ರೈತರು, ಕೂಲಿ ಕಾರ್ಮಿಕರು ಬರಗಾಲ ಬರುತ್ತದೆ ಎಂದು ಭಯ ಪಡುವ ಅಗತ್ಯವಿಲ್ಲ, ನಮ್ಮ ಕಾಂಗ್ರೆಸ್ ಸರ್ಕಾರ ಹಾಗೂ…

    ತುರುವೇಕೆರೆ: ಜಿ.ಪರಮೇಶ್ವರ್ ಅವರಿಂದ ಬರ ಅಧ್ಯಯನದ ಆತುರದ ವೀಕ್ಷಣೆ: ರೈತರಿಗೆ ನಿರಾಸೆ

    August 13, 2026

    ಆ.29: ಪಾವಗಡದಲ್ಲಿ ಉದ್ಯೋಗ ಮೇಳ

    August 13, 2026

    ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ವಿಧಾನಸಭೆಯಲ್ಲಿ ಸಂತಾಪ; ಸರ್ಕಾರಿ ಗೌರವ ನಿರ್ಧಾರ ಸಮರ್ಥಿಸಿಕೊಂಡ ಸಿಎಂ ಡಿ.ಕೆ. ಶಿವಕುಮಾರ್

    August 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.