nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!

    September 10, 2026

    ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ

    September 10, 2026

    ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ

    September 10, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!
    • ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ
    • ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ
    • ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಕ್ಕೆ ಅರ್ಜಿ ಆಹ್ವಾನ
    • ಹಸು–ಎಮ್ಮೆ ಸಾಕಾಣಿಕೆ : ಸಹಾಯಧನಕ್ಕೆ ಅರ್ಜಿ ಸಲ್ಲಿಸಿ
    • ಪಟ್ಟದೇವರಕೆರೆ ಹೇಮಾವತಿ ನಾಲಾ ಕಾಮಗಾರಿಗೆ ಪೂಜೆ ಸಲ್ಲಿಸಿದ ಶಾಸಕ ಸಿ.ಬಿ.ಸುರೇಶ್‌ ಬಾಬು
    • ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ
    • ಕೆ.ಎನ್. ರಾಜಣ್ಣರನ್ನು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರನ್ನಾಗಿ ನೇಮಿಸಲು ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ
    ಜಿಲ್ಲಾ ಸುದ್ದಿ March 27, 2024

    ಸರಗೂರು ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ

    By adminMarch 27, 2024No Comments2 Mins Read
    saraguru

    ಸರಗೂರು : ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ  ಬುಧವಾರ ನಡೆಯಿತು. ಜಾತ್ರೆಯಲ್ಲಿ  ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.

    ತಾಲ್ಲೂಕಿನ ಹೆಗ್ಗನೂರು ಗ್ರಾ.ಪಂ. ವ್ಯಾಪ್ತಿಯ ಹೆಗ್ಗನೂರು ಗ್ರಾಮದಲ್ಲಿ ಮಂಗಳವಾರ ಆರಂಭವಾದ ಜಾತ್ರೆಯ ಎರಡನೇ ದಿನವಾದ ಬುಧವಾರ ರಂದು ಬೆಳಿಗ್ಗೆಯಿಂದಲೇ ದೇವಿಗೆ ಜಾತ್ರೆಯ ದಿನದಂದು ದೇವಸ್ಥಾನದಲ್ಲಿ ವಿಶೇಷ ಹೋಮ, ಮುಂಜಾನೆ 5 ಗಂಟೆಗೆ ಸುಪ್ರಭಾತ ಸೇವೆ, ವಿಶೇಷ ಪಂಚಾಮೃತ ಅಭಿಷೇಕ  4 ಗಂಟೆಗೆ ಭಕ್ತಾದಿಗಳಿಂದ ಉರುಳು ಸೇವೆ ಮಾಡಿ, ಕ್ಷೇತ್ರದ ಈಶಾನ್ಯ ದಿಕ್ಕಿನಲ್ಲಿರುವ ಹೆಬ್ಬಳದ ತೊರೆಯಿಂದ ಗಂಗಾ ಪೂಜೆ ಮಾಡಿ,  ನಂತರ ಅದೇ ದಿನದ 9 ಗಂಟೆಗೆ ಭಕ್ತಾದಿಗಳು ಬಾಯಿಬೀಗ ಹರಕೆ, ಮುಡಿ ಮುಗಿಸಿ ಸುತ್ತಿಗೆಗಳು, ನಂದಿಧ್ವಜ ಉಮಾ ಮಹೇಶ್ವರಸ್ವಾಮಿ ದೇವರ ರುದ್ರಾಕ್ಷಿ ಮಂಟಪದೊಂದಿಗೆ ಪೆಂಜಿನಸೇವೆ, ನಾದಸ್ವರ, ವಾದ್ಯಗೋಷ್ಠಿ, ಬ್ಯಾಂಡ್ ಸೆಟ್, ವೀರಗಾಸೆ ನೃತ್ಯ, ಗಾರುಡಿಗೊಂಬೆ, ಕೋಲಾಟ, ನೃತ್ಯವಾದ್ಯ, ಚಂಡಿವಾದ್ಯ, ಮಂಗಳವಾದ್ಯದ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ.ನಂತರ  ಮದ್ಯಾಹ್ನ 12 ಗಂಟೆಗೆ ದೇವಾಲಯ ಸೇರಲಾಗುತ್ತದೆ. ನಂತರ ಉಯ್ಯಲೆಸೇವೆ ಮೂಲಕ ಗರ್ಭಗುಡಿ ಸೇರಿಸಿ ಪಟ್ಟಕ್ಕೆ ಕುಳಿತು ಗಣಪತಿ ಪೂಜೆ, ನವಗ್ರಹ ಪೂಜೆ, ಹೋಮ, ಸಹಸ್ರನಾಮ, ಪೂರ್ಣಾಹುತಿ, ಮಂಗಳಾರತಿ ನೆರವೇರಿಸಲಾಗುತ್ತದೆ. ಮತ್ತೇ ರಾತ್ರಿ 1 ಗಂಟೆಗೆ ಗಂಗಾ ಪೂಜೆ ಮಾಡಿ ಮಹೇಶ್ವರಿ ಕಾಳಮ್ಮ ಉತ್ಸವಮೂರ್ತಿಯನ್ನು ಅಲಂಕರಿಸಿ ಅಲಂಕೃತಗೊಂಡ ಪುಷ್ಪ ರಥದಲ್ಲಿ ವಾದ್ಯಗೋಷ್ಠಿ ಸಮೇತ ರಾತ್ರಿಯಲ್ಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.

    ಉಡಿ ತುಂಬುವ, ಹರಕೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನದ ವೇಳೆಗೆ ವಿವಿಧ ಧಾರ್ಮಿಕ ವಿಧಿಗಳು ನಡೆದವು. ಇದೇ ವೇಳೆಗೆ ಭಕ್ತರ ಮೆರವಣಿಗೆಯೂ ನಡೆಯಿತು.  ಮೆರವಣಿಗೆಯಲ್ಲಿ ತಂದು ಬನ್ನಿ ಕಾಳಮ್ಮ ದೇವಸ್ಥಾನದಲ್ಲಿ ಇರಿಸಿದರು.

    ಸರಗೂರು ಪಟ್ಟದಿಂದ ಹೆಗ್ಗನೂರು ಗ್ರಾಮದ ಕಾಳಮ್ಮ ದೇವಸ್ಥಾನಕ್ಕೆ ಭಕ್ತಾಧಿಗಳಿಗೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ  ಮಾಡಲಾಗಿತ್ತು.  ಜಾತ್ರೆಗೆ ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿಸಲಾಗಿತ್ತು.

    ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ನಾಯಕರು ದೇವಿಯ ದರ್ಶನ ಪಡೆದರು.

    ಈ ಸಂದರ್ಭದಲ್ಲಿ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ಸೇವೆ ಟ್ರಸ್ಟ್ ಅಧ್ಯಕ್ಷ ಶಿವಣ್ಣೆಗೌಡ, ಗ್ರಾ.ಪಂ. ಅಧ್ಯಕ್ಷ ಸುಧೀರ್, ಸಮಿತಿ ಉಪಾಧ್ಯಕ್ಷ ಚಲುವೆಗೌಡ, ಎಚ್.ಕೆ.ಶಂಭುಲಿಯ್ಯ, ಕಾರ್ಯದರ್ಶಿ ಹಾಗೂ ವಕೀಲ ಸತೀಶ್ ಗೌಡ, ಖಂಜಾಚಿ ಹಾಗೂ ಪ್ರಾಂಶುಪಾಲ ರವಿಗೌಡ, ಸಹಕಾರ್ಯದರ್ಶಿ ಎಂ ಸಿ ಮೋಹನ್ ಕುಮಾರ್, ಟ್ರಸ್ಟ್ ಸದಸ್ಯರು ಗೋವಿಂದಗೌಡ, ಸೋಮೇಗೌಡ, ಮಾದಯ್ಯ, ಮಹದೇವಗೌಡ, ಎಚ್ ಸಿ ರವಿಗೌಡ, ಜಯರಾಮೇಗೌಡ, ಸಣ್ಣಕೂಸೇಗೌಡ, ಎಚ್.ಸಿ.ವೆಂಕಟಶಟ್ಟಿ, ಮಹದೇವೆಗೌಡ, ಮಾದೇಗೌಡ, ಸಲಹೆಗಾರರು ಶಿವಲಿಂಗೇಗೌಡ, ಸಣ್ಣಸ್ವಾಮಿ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ

    September 10, 2026

    ಸೆಪ್ಟೆಂಬರ್ 12 ರಂದು ಬೆಂಗಳೂರಿನಲ್ಲಿ ರಾಷ್ಟ್ರೀಯ ಅಹಿಂದ ಸಂಘಟನೆ ಪದಗ್ರಹಣ ಸಮಾರಂಭ

    September 9, 2026

    ಬೀದರ್: ಮುಸ್ತಾಪೂರ ಸರ್ಕಾರಿ ಶಾಲೆಗೆ ಸುಣ್ಣ-ಬಣ್ಣ ಬಳಿಯುವಂತೆ ಆಗ್ರಹಿಸಿ ಪಿಡಿಒಗೆ ಮನವಿ ಪತ್ರ ಸಲ್ಲಿಕೆ

    September 9, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ ವೈಟ್ ಟಾಪಿಂಗ್ ಹೆಸರಿನಲ್ಲಿ ಅರ್ಧಂಬರ್ಧ ಕಾಮಗಾರಿ:  9.99 ಕೋಟಿಯಲ್ಲಿ 1900 ಮೀಟರ್ ಕಾಮಗಾರಿ!

    September 10, 2026

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಇದು ಅಭಿವೃದ್ಧಿಯೋ ಅಥವಾ ಅವ್ಯವಸ್ಥೆಯ ಪರಮಾವಧಿಯೋ ? ಕೊರಟಗೆರೆ ಜನರಿಗೆ ವೈಟ್…

    ಕೆಎಸ್‌ ಆರ್‌ ಟಿಸಿ ಬಸ್‌ ಹಾಗೂ ಟ್ರ್ಯಾಕ್ಟ‌ರ್ ಅಪಘಾತ: ಬಸ್ ಚಾಲಕ ದುರ್ಮರಣ

    September 10, 2026

    ಸಾಲ ಸೌಲಭ್ಯಕ್ಕಾಗಿ ವೀರಶೈವ ಲಿಂಗಾಯತರಿಂದ ಅರ್ಜಿ

    September 10, 2026

    ಸವಿತಾ ಸಮಾಜ ಅಭಿವೃದ್ಧಿ ನಿಗಮ: ಸಾಲಕ್ಕೆ ಅರ್ಜಿ ಆಹ್ವಾನ

    September 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.