ಇಂದು ನಗರದ ಫ್ರೀಡಂ ಪಾರ್ಕ್ ನಲ್ಲಿ ಸಾರಿಗೆ ನೌಕರರ ಮುಖಂಡ ಅನಂತ ಸುಬ್ಬುರಾವ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.
ಕಳೆದ 6 ವರ್ಷಗಳಿಂದ ಸಾರಿಗೆ ನೌಕರರ ವೇತನ ಹೆಚ್ಚಳ ಮಾಡದ ಹಿನ್ನೆಲೆ ಸರ್ಕಾರದ ಧೋರಣೆ ಖಂಡಿಸಿ ಇಂದು ಸಾರಿಗೆ ನೌಕರರು ಬೀದಿಗಿಳಿದು ಪ್ರತಿಭಟನೆಗೆ ಮುಂದಾಗಿದ್ದಾರೆ.ವೇತನ ಹೆಚ್ಚಳಕ್ಕೆ ಆಗ್ರಹಿಸಿ ಇಂದು ಸಾರಿಗೆ ನೌಕರರು ಧರಣಿ ಸತ್ಯಾಗ್ರಹ ಕೈಗೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


