nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026
    Facebook Twitter Instagram
    ಟ್ರೆಂಡಿಂಗ್
    • ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!
    • ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ
    • ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ
    • ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ
    • ಹೊಳೆನರಸೀಪುರ: ಮದ್ಯಪ್ರಿಯರ ಅಡ್ಡೆಯಾಗಿದ್ದ ಶ್ರವಣೂರು ಬಸ್ ನಿಲ್ದಾಣ; ಸ್ವತಃ ಪೊರಕೆ ಹಿಡಿದು ಸ್ವಚ್ಛಗೊಳಿಸಿದ ಸ್ಥಳೀಯ ವ್ಯಕ್ತಿ!
    • ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ
    • ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!
    • ಭೂಕಬಳಿಕೆ ಆರೋಪ: ಡಿಕೆಶಿ ಕುಟುಂಬಕ್ಕೆ ಸೇರಿದ 200 ಎಕರೆಗೂ ಅಧಿಕ ಭೂಮಿ ವೀಕ್ಷಿಸಿದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ಕಾರ್ಯಕ್ರಮ ಉದ್ಘಾಟನೆ
    ತುಮಕೂರು February 8, 2022

    ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ‘ಗ್ರಾಮ ಒನ್’ ಕಾರ್ಯಕ್ರಮ ಉದ್ಘಾಟನೆ

    By adminFebruary 8, 2022No Comments1 Min Read
    grama one

    ತುಮಕೂರು: ಜಿಲ್ಲೆ ಕೊರಟಗೆರೆ ತಾಲ್ಲೂಕು ಕೋಳಾಲ ಹೋಬಳಿ ತೀತಾ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೀತಾ ಗ್ರಾಮದಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಗ್ರಾಮ ಒನ್ ಕಾರ್ಯಕ್ರಮವನ್ನು ಕೊರಟಗೆರೆ ತಾಲೂಕು ದಂಡಾಧಿಕಾರಿಗಳಾದ ನಹಿದಾ ಜಮ್ ಜಮ್ ರವರು ಉದ್ಘಾಟನೆ ಮಾಡಿದರು

    ಈ ಯೋಜನೆಯಲ್ಲಿ ಸರ್ಕಾರದ 790 ಹೆಚ್ಚು ಸೇವೆಗಳು ದೊರೆಯಲಿವೆ ಎಂದು ದಂಡಾಧಿಕಾರಿಗಳು, ಸಾರ್ವಜನಿಕರಿಗೆ ಮಾಹಿತಿ ನೀಡಿದರು.

    ಈ ಕಾರ್ಯಕ್ರಮದಲ್ಲಿ ಕೋಳಾಲ ಉಪತಹಶೀಲ್ದಾರ್ ಮಧುಚಂದ್ರ,  ಕೊರಟಗೆರೆ ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ಕರವೇ ನಟರಾಜ್ ಮತ್ತು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾದ ಯತಿಂದ್ರ ಕುಮಾರ್,  ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಜಗದೀಶ್ ಟಿ.ಕೆ ಮತ್ತು ವಿ.ಎ.ಮಂಜುನಾಥ್ ಮತ್ತು ಗ್ರಾಮ ಒನ್ ಸೇವಾ ಕರ್ತರಾದ ಜಾನಕಿ ಟಿ.ಕೆ. ಮತ್ತು ನರಸಿಂಹಮೂರ್ತಿ ಹಾಜರಿದ್ದರು.

    ವರದಿ : ಸಿದ್ದೇಶ್ ನೇಗಲಾಲ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ತುಮಕೂರು ವಿವಿಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ: ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳಲು ಕರೆ

    October 3, 2026

    ತುಮಕೂರಿನಲ್ಲಿ 5 ಸಾವಿರ ಕೋಟಿ ಹೂಡಿಕೆಗೆ ರೆನೈಸ್ಸಾನ್ಸ್ ಆಸಕ್ತಿ: ಎಂ.ಬಿ.ಪಾಟೀಲ

    October 3, 2026

    ಇಂದು ತುಮಕೂರಿಗೆ ಭೇಟಿಕೊಡಲಿದೆ ಕೇಂದ್ರದ ಬರ ಅಧ್ಯಯನ ತಂಡ: ರೈತರ ಬೇಡಿಕೆಗಳೇನು?

    October 3, 2026

    Leave A Reply Cancel Reply

    Our Picks

    ಟೀಂ ಇಂಡಿಯಾ ಸ್ಪಿನ್ನರ್ ಯಜುವೇಂದ್ರ ಚಾಹಲ್‌ ಗೆ ಬಿಗ್ ಶಾಕ್: ಟೆಸ್ಟ್ ಕನಸು ಅಪೂರ್ಣ!

    October 3, 2026

    ಫ್ಲೈದುಬೈ ವಿಮಾನ ದಾಳಿ: ಪ್ರಧಾನಿ ಮೋದಿಯೊಂದಿಗೆ ಮಾತನಾಡಿದ ಗಾಯಗೊಂಡ ಪೈಲಟ್ ಸ್ಮಿತ್ ಮಚ್ಚಾರ್ ಹೇಳಿದ್ದೇನು ?

    October 2, 2026

    ಇಂದಿನಿಂದ ವಾಣಿಜ್ಯ ಎಲ್‌ ಪಿಜಿ ಸಿಲಿಂಡರ್, ವಿಮಾನ ಇಂಧನ (ATF) ದರ ಏರಿಕೆ

    October 1, 2026

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಚಿನ್ನದ ದರ ಇಳಿಕೆ ಕಂಡ ಬೆನ್ನಲ್ಲೇ ಆಭರಣ ಪ್ರಿಯರಿಗೆ ಸಂತಸದ ಸುದ್ದಿ!

    October 3, 2026

    ಚಿನ್ನಾಭರಣ ಖರೀದಿಸಲು ಮುಂದಾಗಿರುವವರಿಗೆ ಮಾರುಕಟ್ಟೆಯಿಂದ ಸಿಹಿಸುದ್ದಿ ಸಿಕ್ಕಿದೆ. ಚಿನ್ನದ ಬೆಲೆಯಲ್ಲಿ ಮತ್ತೊಮ್ಮೆ ಇಳಿಕೆಯಾಗಿದ್ದು, 24 ಕ್ಯಾರೆಟ್‌, 22 ಕ್ಯಾರೆಟ್‌ ಹಾಗೂ…

    ಮೂಡಲಕೊಪ್ಪಲು ಗ್ರಾಮದ ದೇವಾಲಯಗಳ ಜೀರ್ಣೋದ್ಧಾರಕ್ಕೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹1.5 ಲಕ್ಷ ಧನಸಹಾಯ

    October 3, 2026

    ಹೈನುಗಾರಿಕೆ ಪ್ರೋತ್ಸಾಹಿಸಲು ರೈತರಿಗೆ ಉಚಿತ ಮೇವಿನ ಬೀಜ ವಿತರಣೆ: ಜಾನುವಾರುಗಳಿಗೆ ಮೇವಿನ ಕೊರತೆ ನೀಗಿಸಲು ಪಶುಪಾಲನಾ ಇಲಾಖೆಯಿಂದ ರೈತಸ್ನೇಹಿ ಹೆಜ್ಜೆ

    October 3, 2026

    ಎಡ ಜೇಬಿನಲ್ಲಿ ಮೊಬೈಲ್ ಇಟ್ಟರೆ ಹೃದಯಕ್ಕೆ ಅಪಾಯವೇ? ತಜ್ಞರು ನೀಡಿದ ಸ್ಪಷ್ಟನೆ ಇಲ್ಲಿದೆ

    October 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.