nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    • ಸರಗೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನ ಮೇಲೆ ಕಾಡುಹಂದಿ ದಾಳಿ; ತೀವ್ರ ಗಾಯ
    • ತುಮಕೂರು: ಹಾಸ್ಟೆಲ್ ಮಕ್ಕಳಿಗೆ ಸಮಸ್ಯೆಯಾದರೆ ಅಧಿಕಾರಿಗಳ ಮೇಲೆ ಕ್ರಮ: ಜಿ.ಪಂ. ಸಿಇಒ
    • ಸುಷ್ಮಾ ವೀರ್ ಸಾರಥ್ಯದಲ್ಲಿ “ವೀರ ರಂಗ ಸಂಭ್ರಮ K5” | ಮೊದಲ ಗೀತೆಯಾಗಿ ಡಾ.ಚಂದ್ರಶೇಖರ್ ಕಂಬಾರರ “ಮಾಯಾದ ಮನದ ಭಾರ” ಹಾಡು ಬಿಡುಗಡೆ
    • ಸರಗೂರು: ಅನಂತನಾಥ ತೀರ್ಥಂಕರರ ಜಿನ ಚೈತ್ಯಾಲಯದ 131ನೇ ವಾರ್ಷಿಕ ಪೂಜಾ ಮಹೋತ್ಸವ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾತಂತ್ರ್ಯ ಸಿಕ್ಕಿ 70 ವರ್ಷ ಕಳೆದರು ಸರ್ಕಾರದ ಯೋಜನೆಗಳು ಸರಿಯಾಗಿ ಜಾರಿಯಾಗಿಲ್ಲ | ಹೆಚ್.ಡಿ.ಕುಮಾರಸ್ವಾಮಿ
    ತಿಪಟೂರು December 14, 2021

    ಸ್ವಾತಂತ್ರ್ಯ ಸಿಕ್ಕಿ 70 ವರ್ಷ ಕಳೆದರು ಸರ್ಕಾರದ ಯೋಜನೆಗಳು ಸರಿಯಾಗಿ ಜಾರಿಯಾಗಿಲ್ಲ | ಹೆಚ್.ಡಿ.ಕುಮಾರಸ್ವಾಮಿ

    By adminDecember 14, 2021No Comments1 Min Read
    kumaraswamy

    Provided by
    Provided by

    ತಿಪಟೂರು: ಸರ್ಕಾರಕ್ಕೆ ಶೇ.70ರಷ್ಟು ಬೆಂಗಳೂರು ನಗರ ತೆರಿಗೆ ನೀಡುತ್ತಿದೆ. ಆದರೆ, ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿ 70 ವರ್ಷ ಕಳೆದರು ಸರ್ಕಾರದ ಯೋಜನೆಗಳು ಸರಿಯಾದ ರೀತಿಯಲ್ಲಿ ಜಾರಿಯಾಗಿಲ್ಲ ಎಂದು ಮಾಹಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದರು.

    ತಾಲೂಕಿನ ನೊಣವಿನಕೆರೆ ಹೋಬಳಿ ಬಜಗೂರು ಗ್ರಾಮದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು, ದೇಶದಲ್ಲಿ ಧಾರ್ಮಿಕ ಸಂಸ್ಕೃತಿ ಉಳಿಸುವ ಕೆಲಸ ಪ್ರತಿಯೊಬ್ಬರೂ ಮಾಡಬೇಕು ಎಂದರು.

    ನಮ್ಮ ರಾಜ್ಯದಲ್ಲಿ ಜೆಡಿಎಸ್ ಸರ್ಕಾರವಿದ್ದ ಸಂದರ್ಭದಲ್ಲಿ 25 ಸಾವಿರ ಕೋಟಿ ರೈತರ ಸಾಲ ಮನ್ನಾ ಮಾಡಲಾಗಿದೆ. ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ, ಗ್ರಾಮೀಣ ಭಾಗದಲ್ಲಿ ಆರೋಗ್ಯ ಶಿಕ್ಷಣ ಸೇರಿದಂತೆ ಪ್ರತಿ ಒಂದು ಸೌಲಭ್ಯ ಒದಗಿಸುವ ಜೆಡಿಎಸ್ ಸರ್ಕಾರ ಇದಾಗಿದೆ ಜೊತೆಗೆ ನಿಮ್ಮೆಲ್ಲರ ಆಶೀರ್ವಾದ ಬೇಕಾಗಿದೆ ಎಂದರು.


    Provided by
    Provided by

    ಈ ದೇಶದಲ್ಲಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಹೆಚ್.ಡಿ.ದೇವೇಗೌಡ ಅವರು ತುಂಬಾ ಕೊಡುಗೆ ನೀಡಿದ್ದರು. ಕಾಶ್ಮೀರದ ಸಮಸ್ಯೆಗಳ ಪರಿಹಾರ ನೀಡುವ ಕೆಲಸ ಕೂಡ ಮಾಡಿದ್ದಾರೆ. ರಾಜ್ಯ ಮತ್ತು ಕೇಂದ್ರಗಳಲ್ಲಿರುವ ಸರ್ಕಾರಗಳು ಗ್ರಾಮೀಣ ಭಾಗದ ಜನತೆಗೆ ಮತ್ತು ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಬೇಕು ಎಂದರು.

    ಇದೇ ಸಂದರ್ಭದಲ್ಲಿ ಮಾತನಾಡಿದ ಹಾಸನದ ಶಂಭುನಾಥ ಸ್ವಾಮೀಜಿ ಅವರು, ಬಜಗೂರು ಗ್ರಾಮದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣಕೊಂಡಿರುವುದು ಸಂತಸದ ವಿಚಾರ. ಕೆಂಪೇಗೌಡರ ವಿಚಾರ ಕೊಡುಗೆ ನಾಡಿಗೆ ಅಪಾರವಾಗಿದೆ ನಾಡಿನ ಸಂಸ್ಕೃತಿ ಉಳಿಸುವ ಕೆಲಸ ನಾವೆಲ್ಲರೂ ಮಾಡಬೇಕಾಗಿದೆ ಎಂದರು.

    ಈ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕೆ.ಷಡಕ್ಷರಿ, ಕಾಂಗ್ರೆಸ್ ಮುಖಂಡ ಕೆ.ಟಿ.ಶಾಂತಕುಮಾರ್,  ಜೆಡಿಎಸ್ ಮುಖಂಡರಾದ ಚಟ್ನಳ್ಳಿ ಲಿಂಗರಾಜ್, ಒಕ್ಕಲಿಗರ ಸಂಘದ ಅಧ್ಯಕ್ಷ ಚಿದಾನಂದ್, ಡಾಕ್ಟರ್ ವಿವೇಚನ್ ಸೇರಿದಂತೆ ಜೆಡಿಎಸ್ ಮುಖಂಡರು ಮತ್ತು ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜು ಗುರುಗದಹಳ್ಳಿ

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ಎಸ್ ಐಆರ್ ಪ್ರಕ್ರಿಯೆಯಿಂದ ತಿಪಟೂರು ಕ್ಷೇತ್ರದ ಯಾವೊಬ್ಬ ಮತದಾರನೂ ಹೊರಗುಳಿಯಬಾರದು: ಸಿ.ಬಿ. ಶಶಿಧರ್

    June 20, 2026

    ತಿಪಟೂರು: ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್, ಲೇಖನಿ ಸಾಮಗ್ರಿ ವಿತರಣೆ

    June 18, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ

    June 23, 2026

    ತಿಪಟೂರು: ತಾಲೂಕಿನ ಈರಲಗೆರೆ ಮತ್ತು ಕಿಬ್ಬನಹಳ್ಳಿ ಭಾಗದ ಖಾತೆದಾರರು ಹಾಗೂ ಬಗರ್ ಹುಕುಂ ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ…

    ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!

    June 23, 2026

    ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ

    June 23, 2026

    ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.