nammatumakuru

    Subscribe to Updates

    Get the latest creative news from FooBar about art, design and business.

    What's Hot

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026
    Facebook Twitter Instagram
    ಟ್ರೆಂಡಿಂಗ್
    • ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ
    • ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ
    • ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ
    • ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ
    • ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಆರ್ಯ ಈಡಿಗ ಸಮಾಜದ ಯುವ ಮುಖಂಡ ಆರ್ಯ ಮಹೇಶ್ ಮನವಿ
    • ಶಾಸಕ ಅನಿಲ್ ಚಿಕ್ಕಮಾದು ಅವರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್‌ ಗೆ ಒತ್ತಾಯ
    • ಸರಗೂರು: ಶಾಸಕ ಅನಿಲ್ ಚಿಕ್ಕಮಾದುಗೆ ಸಚಿವ ಸ್ಥಾನ ನೀಡಲು ಒತ್ತಾಯ
    • ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಕಾರದ ರೀತಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೆಲಸ : ಲಕ್ಷ್ಮೀ ಹೆಬ್ಬಾಳಕರ್
    ರಾಜ್ಯ ಸುದ್ದಿ September 9, 2022

    ಸರಕಾರದ ರೀತಿಯಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಕೆಲಸ : ಲಕ್ಷ್ಮೀ ಹೆಬ್ಬಾಳಕರ್

    By adminSeptember 9, 2022No Comments1 Min Read
    lakshmi hebalkar

    ಜನರಲ್ಲಿ ಧಾರ್ಮಿಕ ಭಾವನೆ ಬೆಳೆಸುವಲ್ಲಿ ಮತ್ತು ಮಹಿಳೆಯರನ್ನು ಸ್ವಾವಲಂಬಿಯಾಗಿಸುವಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ಬೆಳಗಾವಿ ಗ್ರಾಮೀಣ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

    ಉಚಗಾಂವ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ್ಯಕ್ರಮ ಹಾಗೂ ಒಕ್ಕೂಟಗಳ ಪದಗ್ರಹಣ ಹಾಗೂ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು, ಮಾತನಾಡಿದರು.
    ರಾಜರ್ಷಿ ಡಾ. ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಡಾ‌. ಹೇಮಾವತಿ ವೀ ಹೆಗ್ಗಡೆಯವರ ವ್ಯಕ್ತಿತ್ವ ಅತ್ಯಂತ ಎತ್ತರದ್ದು. ಅವರ ದೂರದೃಷ್ಟಿ ಮತ್ತು ವಿಶಾಲ ಮನೋಭಾವದಿಂದಾಗಿ ಸಮಾಜದಲ್ಲಿ ನೆಮ್ಮದಿಯ ವಾತಾವರಣ ನಿರ್ಮಾಣವಾಗುತ್ತಿದೆ. ಒಂದು ಸರಕಾರದ ರೀತಿಯಲ್ಲಿ ಧರ್ಮಸ್ಥಳ ಸಂಸ್ಥೆ ಕೆಲಸ ಮಾಡುತ್ತಿದೆ ಎಂದು ಹೆಬ್ಬಾಳಕರ್ ಹೇಳಿದರು.


    Provided by
    Provided by

    ಸಾಮೂಹಿಕ ಸತ್ಯನಾರಾಯಣ ಪೂಜಾ ವ್ಯವಸ್ಥಾಪನ ಸಮಿತಿ, ಉಚಗಾಂವ, ಬಸುರ್ತೆ, ಬೆಕ್ಕಿನಕೇರಿ, ಸುಳಗಾ, ತುರಮುರಿ, ಕುದ್ರೆಮನಿ, ಕೊನೆವಾಡಿ, ಅತಿವಾಡ, ಬಾಚಿ ಹಾಗೂ ಪ್ರಗತಿಬಂಧು ಜ್ಞಾನವಿಕಾಸ ಸ್ವ-ಸಹಾಯ ಸಂಘಗಳ ಒಕ್ಕೂಟ ಉಚಗಾಂವ ವಲಯ ಇವರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಮುಕ್ತಿಮಠದ ಧರ್ಮಶ್ರೀ ತಪೋರತ್ನ ಷ. ಬ್ರ. ಶ್ರೀ ಶಿವಸಿದ್ಧ ಸೋಮೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು.

    ಕಾರ್ಯಕ್ರಮದಲ್ಲಿ ಅನಿತಾ ಚೌಗುಲೆ, ಪ್ರದೀಪ ಶೆಟ್ಟಿ, ಯುವರಾಜಣ್ಣ ಕದಂ, ಜಾವೇದ ಜಮಾದಾರ, ಮಥುರಾ ತೆರಸೆ, ಚಾಂಗದೇವ ಬೆಳಗಾಂವ್ಕರ್, ಎನ್ ಓ ಚೌಗುಲೆ, ವಿಧ್ಯಾ ಸರ್ನೋಬತ್, ಪರುಶರಾಮ ಪಾಂಡೆಕರ್, ನಾಗರಾಜ ಹಡ್ಲಿ ಹಾಗೂ ಗ್ರಾಮಾಭಿವೃದ್ಧಿಯ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಡಿ.ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಕ್ಕೆ ಸಿದ್ಧತೆ: ಜೂ.3ರಂದು ಪ್ರಮಾಣವಚನ ಸ್ವೀಕಾರ!

    May 31, 2026

    ಸಿದ್ದರಾಮಯ್ಯ ಸೇವೆ ಮರೆಯಲಾಗದು; ಕರ್ನಾಟಕ ಮತ್ತು ಕಾಂಗ್ರೆಸ್ ಎಂದಿಗೂ ಕೃತಜ್ಞರಾಗಿರುತ್ತದೆ: ಮಲ್ಲಿಕಾರ್ಜುನ ಖರ್ಗೆ

    May 29, 2026

    ಮಾಜಿ ಸಚಿವ ವೆಂಕಟರಮಣಪ್ಪ ನಿಧನ: ಡಾ.ಜಿ.ಪರಮೇಶ್ವರ ಅಂತಿಮ ನಮನ

    May 29, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ದಾಸರಹಳ್ಳಿ ಚೇತನ್ ಬಿಜೆಪಿ ಮಂಡಲ ಯುವಾಧ್ಯಕ್ಷ

    May 31, 2026

    ಕೊರಟಗೆರೆ: ಬಿಜೆಪಿ ಪಕ್ಷದ ಕೊರಟಗೆರೆ ಮಂಡಲದ ಸಂಘಟನಾತ್ಮಕ ಹಿತದೃಷ್ಟಿಯಿಂದ ಬಿಜೆಪಿ ಮಂಡಲದ ವಿವಿಧ ಪದಾಧಿಕಾರಿಗಳ ಆಯ್ಕೆಯನ್ನು ನೂತನವಾಗಿ ಮಾಡಲಾಗಿದೆ ಎಂದು…

    ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ಅಂದುಕೊಂಡಿರಲಿಲ್ಲ: ವೆಂಕಟರಮಣಪ್ಪ ನಿಧನಕ್ಕೆ ಸಿದ್ದರಾಮಯ್ಯ ಕಂಬನಿ

    May 31, 2026

    ಪಾವಗಡ ತಾಲೂಕಿನ ವಸತಿ ಶಾಲೆಗಳಲ್ಲಿ ಅತಿಥಿ ಶಿಕ್ಷಕರ ನೇಮಕಾತಿ: ಜೂನ್ 4 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ

    May 31, 2026

    ಕಬಡ್ಡಿ ಆಟಗಾರ್ತಿ ಅತ್ಯಾಚಾರ, ಕೊಲೆ ಪ್ರಕರಣ: ಆರೋಪಿಗೆ ಮರಣದಂಡನೆಗೆ ಆಗ್ರಹಿಸಿ ಸರಗೂರು ಪಟ್ಟಣದಲ್ಲಿ ದಸಂಸ ಪ್ರತಿಭಟನೆ

    May 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.