ವಿಜಯಪುರ: ಬೈಕ್ ಗೆ ಹಿಂಬದಿಯಿಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಸತ್ತಿ ಗ್ರಾಮದ ಮುತ್ತವ್ವ ಗಸ್ತಿ (40) ಮೃತ ಮಹಿಳೆ. ಅಪಘಾತದ ಬಳಿಕ ಬಸ್ ಬಿಟ್ಟು ಕಂಡಕ್ಟರ್, ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy