nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026
    Facebook Twitter Instagram
    ಟ್ರೆಂಡಿಂಗ್
    • ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ
    • ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ
    • ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ
    • ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ
    • ತೋಟಗಾರಿಕಾ ಬೆಳೆಗಳಿಗೆ ವಿಮಾ ಸೌಲಭ್ಯ: ರೈತರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ
    • ಬೆಳಕುಣಿ ಚೌದ್ರಿ ಗ್ರಾಮದಲ್ಲಿ ನೀರಿಗಾಗಿ ಮಹಿಳೆಯರ ಪರದಾಟ: ಅಧಿಕಾರಿಗಳ ವಿರುದ್ಧ ಆಕ್ರೋಶ
    • ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್
    • ಜೂಜಾಟ: 12 ಮಂದಿ ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಹಶೀಲ್ದಾರ್ ಮೇಲೆ ಹಲ್ಲೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ
    ಗುಬ್ಬಿ January 29, 2022

    ತಹಶೀಲ್ದಾರ್ ಮೇಲೆ ಹಲ್ಲೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ

    By adminJanuary 29, 2022No Comments1 Min Read
    gubbi

    Provided by
    Provided by

    ಗುಬ್ಬಿ: ಹಮನಾಬಾದ  ತಾಲ್ಲೂಕಿನ ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ್ ಮೇಲೆ ಹಲ್ಲೆ ನಡೆಸಿದ ಬಿ.ಎಸ್.ಪಿ.ಪಕ್ಷದ ಮುಖಂಡರ ಮೇಲೆ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಗುಬ್ಬಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ತಾಲೂಕು ಕಛೇರಿಯ ಮುಂಭಾಗ ನೌಕರರು ಪ್ರತಿಭಟನೆ ನಡೆಸಿದರು.

    ಪ್ರತಿಭಟನೆ ಕುರಿತು ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣ್ , ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಅನೇಕ ಒತ್ತಡಗಳ ನಡುವೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ‌ಕರ್ತವ್ಯದಲ್ಲಿದ್ದ  ತಹಸೀಲ್ದಾರ್ ಡಾ.ಪ್ರದೀಪ್ ಕುಮಾರ್ ಅವರು ಬಿ ಎಸ್ ಪಿ ಮುಖಂಡರ ಮನವಿ ಸ್ವೀಕರಿಸಲು ಬಂದಿಲ್ಲ ಎಂಬ ಕಾರಣ ನೀಡಿ  ಏಕಾಏಕಿ ಅವರ ಮೇಲೆ ಗುಂಪುಕಟ್ಟಿಕೊಂಡು ಹಲ್ಲೆ ಮಾಡಿರುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದರು.

    ಈ ಸಂದರ್ಭದಲ್ಲಿ ನೌಕರರ ಸಂಘದ ವತಿಯಿಂದ ತಹಶೀಲ್ದಾರ್ ಆರತಿ ಯವರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ  ಸರ್ಕಾರಿ ನೌಕರರ ಸಂಘದ ಸದಸ್ಯರು. ಗ್ರಾಮ ಲೆಕ್ಕಾಧಿಕಾರಿ ಗಳು ಹಾಜರಿದ್ದರು.

    ವರದಿ: ಮಂಜುನಾಥ್


    Provided by
    Provided by

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣದಲ್ಲಿ ಕಾಂಗ್ರೆಸ್ ಪಾಲುದಾರಿಕೆ: ಶಾಸಕರ ಎಂ.ಟಿ.ಕೃಷ್ಣಪ್ಪ ಆರೋಪ

    June 25, 2026

    ಗುಬ್ಬಿ ತಾಲ್ಲೂಕು ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ.ವಿ.ಜಿ.ಕುಮಾರ್

    June 19, 2026

    ಚಿಲ್ಲರೆಗಳಿಗೆ ನಾನು ಹೆದರುವ ಮಗನೇ ಅಲ್ಲ ಕೀಳುಮಟ್ಟದ ರಾಜಕಾರಣ ನನಗೆ ಗೊತ್ತಿಲ್ಲ: ಶಾಸಕ ಎಸ್. ಆರ್.ಶ್ರೀನಿವಾಸ್ ತಿರುಗೇಟು

    May 24, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಕಾರಲ್ಲೇ ಪ್ರೇಮಿಗಳ ಗಲಾಟೆ: ಸ್ಫೋಟಕ ಸಿಡಿಸಿಕೊಂಡು ಯುವಕ ಸಜೀವ ದಹನ, ಯುವತಿಗೆ ಗಾಯ

    June 27, 2026

    ತುಮಕೂರು: ಪ್ರೇಮಿಗಳ ನಡುವೆ ಚಲಿಸುವ ಕಾರಿನಲ್ಲೇ ಭೀಕರ ಗಲಾಟೆ ನಡೆದು, ಯುವಕನೊಬ್ಬ ಸ್ಫೋಟಕವೊಂದನ್ನು ಸಿಡಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ದೆಡ್ಲಿ ಘಟನೆ…

    ಬಾಳೆ ತೋಟದಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ

    June 27, 2026

    ತುಮಕೂರು: ಜೂ.29ರಂದು ವಿವಿಧ ಹುದ್ದೆಗಳಿಗೆ ಕಾರ್ಯಾಗಾರ

    June 27, 2026

    ವಚನ ಗಾಯನ, ಪ್ರಬಂಧ ಸ್ಪರ್ಧೆ: ನೋಂದಾಯಿಸಲು ಸೂಚನೆ

    June 27, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.