nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ
    • ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ
    • ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ
    • ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ
    • ಪಾವಗಡ: ಜಾತಿ ನಿಂದನೆ, ಆಯುಧ ತೋರಿಸಿ ಕೊಲೆ ಬೆದರಿಕೆ: ಇಬ್ಬರ ವಿರುದ್ಧ ದೂರು ದಾಖಲು
    • ತುಮಕೂರು ಕಾಂಗ್ರೆಸ್‌ ನಲ್ಲಿ ಭುಗಿಲೆದ್ದ ಆಕ್ರೋಶ: ‘ನಾಯಕರಿಂದಲೇ ಚುನಾವಣೆ ಗೆಲ್ಲಿಸಿಕೊಳ್ಳಿ’ ಎಂದು ಕಾರ್ಯಕರ್ತರ ಸವಾಲು
    • ಜೀತಕಾರ್ಮಿಕ ಪದ್ಧತಿ ನಿರ್ಮುಲನಾ ದಿನಾಚರಣೆ ದಿನಾಂಕ ಬದಲಿಸಲು ಒತ್ತಾಯ
    • ಸೈಬರ್ ಮೋಸದ ಜಾಲವನ್ನು ಭೇದಿಸಿದ ತುಮಕೂರು ಪೊಲೀಸರು: ಇಬ್ಬರು ಆರೋಪಿಗಳ ಬಂಧನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ಥವಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ ಕೋಟ್ಯಂತರ ರೂ.ಗಳ ದುರ್ಬಳಕೆ ಆರೋಪ ಸತ್ಯಕ್ಕೆ ದೂರವಾದದ್ದು: ಅಧ್ಯಕ್ಷ ಅಮರ್ ಸಿಂಗ್ 
    ತಿಪಟೂರು January 20, 2022

    ಸಾರ್ಥವಳ್ಳಿ ಪ್ರಾಥಮಿಕ ಕೃಷಿ ಸಹಕಾರ ಸಂಘದಲ್ಲಿ ಕೋಟ್ಯಂತರ ರೂ.ಗಳ ದುರ್ಬಳಕೆ ಆರೋಪ ಸತ್ಯಕ್ಕೆ ದೂರವಾದದ್ದು: ಅಧ್ಯಕ್ಷ ಅಮರ್ ಸಿಂಗ್ 

    By adminJanuary 20, 2022No Comments1 Min Read
    sarthakavalli

    ತಿಪಟೂರು:  ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ  ಸಾರ್ಥವಳ್ಳಿ ಪ್ರಾಥಮಿಕ ಕೃಷಿ ಸಹಕಾರಿ ನಿಯಮಿತದಲ್ಲಿ ಕೋಟ್ಯಂತರ ರೂ.ಗಳ ದುರ್ಬಳಕೆಯಾಗಿದೆ ಎಂದು ಆಡಳಿತ ಮಂಡಳಿಯ ನಿರ್ದೇಶಕ ನಾಗರಾಜ್, ಪ್ರಕಾಶ್ ಯಾದವ್ ಉಪಾಧ್ಯಕ್ಷ ವಿನಯ್  ಅವರ ಆರೋಪವು ಸತ್ಯಕ್ಕೆ ದೂರವಾದದ್ದು ಎಂದು  ನಿಯಮಿತದ ಅಧ್ಯಕ್ಷ ಅಮರ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.

    ನಗರದ ಖಾಸಗಿ  ಹೋಟೆಲ್ ಸಭಾಂಗಣದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹಾಸಭೆಯನ್ನು ಆಡಳಿತ ಮಂಡಳಿಯ ಆದೇಶದಂತೆ ಮತ್ತು ಸಹಕಾರ ಇಲಾಖೆಯ  ಅನುಮತಿ ಕೋರಿ ಕಲ್ಕೆರೆಯಲ್ಲಿ ಮಹಾಸಭೆಯನ್ನು  ಆಯೋಜಿಸಿದ್ದು, ನಿಯಮ  ಉಲ್ಲಂಘನೆ ಮಾಡಿಲ್ಲ. ಕೋಟ್ಯಂತರ ಹಗರಣದ ಬಗ್ಗೆ ಮಾತನಾಡಿರುವ ನಿರ್ದೇಶಕರುಗಳು ದಾಖಲೆ ಸಮೇತ ಬಹಿರಂಗಪಡಿಸಲಿ ಎಂದು ಸವಾಲು ಹಾಕಿದರು.


    Provided by
    Provided by

    ಹಿಂದಿನ ಕಾರ್ಯದರ್ಶಿಗಳ ಅವಧಿಯಲ್ಲಿ ನಡೆದ ವಿಚಾರವಾಗಿ ತನಿಖೆ ನಡೆಯುತ್ತಿದೆ. ಸಿಇಓ ಒಬ್ಬ ಮಹಿಳೆಯಾಗಿದ್ದು,ನಿರಂತರ ದಬ್ಬಾಳಿಕೆ ಮತ್ತು ದೌರ್ಜನ್ಯ ಎಸಗುತ್ತಿದ್ದಾರೆ ಹಾಗೂ ಮುಂದಿನ ಸಭೆಯಲ್ಲಿ ಚರ್ಚಿಸಿ, ಇವರುಗಳ ಮೇಲೆ ಕ್ರಮ ಜರುಗಿಸಲು ಕಾನೂನು ಹೋರಾಟ ಮತ್ತು ಸಹಕಾರ ಇಲಾಖೆಗೆ ಪತ್ರ ಬರೆಯುತ್ತೇವೆ ಎಂದು ಇದೇ ಸಂದರ್ಭದಲ್ಲಿ ತಿಳಿಸಿದರು.

    ಪತ್ರಿಕಾಗೋಷ್ಠಿಯಲ್ಲಿ ನಿರ್ದೇಶಕರಾದ ಅರುಣ್ ಕುಮಾರ್,ಲಕ್ಷ್ಮೀಬಾಯಿ, ಪುಟ್ಟನಾಯ್ಕ,ನೂರುಲ್ಲಾ ಸಾಬ್   ಚಂದ್ರಕುಮಾರ್ ಮತ್ತು ಮಾಜಿ ನಿರ್ದೇಶಕ ಚಂದ್ರಪ್ಪ,ಗ್ರಾಪಂ ಸದಸ್ಯ ವೀರೇಂದ್ರ ಸ್ವಾಮಿ  ಹಾಗೂ ಗ್ರಾಮಸ್ಥರಾದ ರವಿಕುಮಾರ್ ಮತ್ತು  ಕೃಷ್ಣಮೂರ್ತಿ ಸೇರಿದಂತೆ ಸದಸ್ಯರು ಮತ್ತು ಗ್ರಾಮಸ್ಥರು  ಹಾಜರಿದ್ದರು.

    ವರದಿ: ಆನಂದ್, ತಿಪಟೂರು

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಫೆ.12ರಂದು ಸ್ವಯಂ ಪ್ರೇರಿತ ಬಂದ್, ಮುಷ್ಕರ

    February 6, 2026

    ತಿಪಟೂರಿನಲ್ಲಿ ಬೃಹತ್ ಉದ್ಯೋಗ ಮೇಳ: 396 ಮಂದಿಗೆ ಸ್ಥಳದಲ್ಲೇ ನೇಮಕಾತಿ ಆದೇಶ

    February 1, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರಿನಲ್ಲಿ ಹಿಂದೂ ಸಮಾಜೋತ್ಸವದ ಅದ್ದೂರಿ ಸಿದ್ಧತೆ: ಇಂದು ಬೃಹತ್ ಶೋಭಾಯಾತ್ರೆ

    February 9, 2026

    ತಿಪಟೂರು: ನಗರದ ಗ್ರಾಮದೇವತೆ ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ…

    ಹೈಕಮಾಂಡ್ ಸುಮ್ಮನೆ ಇದ್ರೆ ನಾವೇನು ಅರ್ಥ ಮಾಡಿಕೊಳ್ಳೋದು?” :  ಸಿಎಂ ಬದಲಾವಣೆ ಬಗ್ಗೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೆ

    February 8, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಸಿಎಂ ಸಿದ್ದರಾಮಯ್ಯ ಸುಳ್ಳಿನ ರಾಜ: ಕೇಂದ್ರ ಸಚಿವ ವಿ. ಸೋಮಣ್ಣ ವಾಗ್ದಾಳಿ

    February 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.