ಮಧುಗಿರಿ: ಪೊಲೀಸ್ ಅಧೀಕ್ಷಕರು ಕರ್ನಾಟಕ ಲೋಕಾಯುಕ್ತ ಇವರ ವತಿಯಿಂದ ಫೆಬ್ರವರಿ 16ರಂದು ಸಾರ್ವಜನಿಕ ಕುಂದುಕೊರತೆ ಸಭೆ ನಡೆಯಲಿದೆ.
ಮಧುಗಿರಿ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ಗುರುವಾರ ಪೂರ್ವಾಹ್ನ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಸಭೆ ನಡೆಯಲಿದೆ.
ಸಾರ್ವಜನಿಕರು ತಮ್ಮ ಅಹವಾಲಿನ ಜೊತೆಗೆ ಕುಂದುಕೊರತೆ ಸಭೆಯಲ್ಲಿ ಹಾಜರಾಗುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಧುಗಿರಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA