nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026
    Facebook Twitter Instagram
    ಟ್ರೆಂಡಿಂಗ್
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    • ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!
    • ನೋಟಿನಲ್ಲಿರುವ ಗಾಂಧೀಜಿ ಚಿತ್ರ ನಿಜವಾದ ಫೋಟೋವೇ? ಈ ಹಳೆಯ ಚಿತ್ರದ ಹಿಂದಿದೆ ಕುತೂಹಲಕಾರಿ ಕಥೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಂಡಗುಂಡಿಗಳ ರಸ್ತೆ ಸಾರ್ವಜನಿಕರ ಪ್ರಾಣಕ್ಕಿಲ್ಲ ಗ್ಯಾರೆಂಟಿ!
    ಪಾವಗಡ February 10, 2022

    ಹೊಂಡಗುಂಡಿಗಳ ರಸ್ತೆ ಸಾರ್ವಜನಿಕರ ಪ್ರಾಣಕ್ಕಿಲ್ಲ ಗ್ಯಾರೆಂಟಿ!

    By adminFebruary 10, 2022No Comments1 Min Read
    road

    ಪಾವಡಗ: ತಾಲೂಕು ನಿಡಿಗಲ್ ಹೋಬಳಿ ಸಿ.ಕೆ.ಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಹರಿಹರ ಪುರದಿಂದ ಸಿರಾ ಮುಖ್ಯರಸ್ತೆ ಸುಮಾರು ನಾಲ್ಕೈದು ಕಿ.ಮೀ. ದೂರದವರೆಗೆ ರಸ್ತೆಗಳು ಹೊಂಡಗುಂಡಿಗಳಿಂದ ಕೂಡಿದೆ.

    ಈ ಹೊಂಡ ಗುಂಡಿಯ ರಸ್ತೆಯಿಂದಾಗಿ ದ್ವಿಚಕ್ರ ವಾಹನ ಸವಾರರ ಪ್ರಾಣಕ್ಕೆ ಗ್ಯಾರೆಂಟಿ ಇಲ್ಲದಂತಾಗಿದೆ. ಮಳೆ ನಿಂತರೂ ಇನ್ನೂ ಹೊಂಡ ಗುಂಡಿಗಳ ರಸ್ತೆಗಳನ್ನು ದುರಸ್ತಿ ಮಾಡದೇ ಸಂಬಂಧಪಟ್ಟವರು ನಿರ್ಲಕ್ಷ್ಯ ವಹಿಸಿದ್ದು, ಸಾರ್ವಜನಿಕರ ಪ್ರಾಣದ ಜೊತೆಗೆ ಚೆಲ್ಲಾಟವಾಡುತ್ತಿದ್ದಾರೆ ಎನ್ನುವ ಆಕ್ರೋಶಗಳು ಕೇಳಿ ಬಂದಿವೆ.

    ತಕ್ಷಣವೇ ರಸ್ತೆಯನ್ನು ಸರಿಪಡಿಸಿ, ಸಾರ್ವಜನಿಕರಿಗೆ ಸುರಕ್ಷತೆ ಒದಗಿಸಬೇಕು ಎಂದು ಗ್ರಾಮಸ್ಥರಾದ ನಾಗರಾಜಪ್ಪ, ನಾಗೇಂದ್ರ ಮತ್ತಿತರು ಒತ್ತಾಯಿಸಿದರು.

    ವರದಿ: ನಂದೀಶ್ ಕೊತ್ತೂರು, ನಿಡಗಲ್ ಹೋಬಳಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    Leave A Reply Cancel Reply

    Our Picks

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸ್ಪೆಷಲ್ ನ್ಯೂಸ್

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    ಸೂಪರ್‌ಸ್ಟಾರ್ ರಜನಿಕಾಂತ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ‘ಜೈಲರ್ 2’ (Jailer 2) ಚಿತ್ರದ ಟ್ರೇಲರ್ ಅಧಿಕೃತವಾಗಿ ಬಿಡುಗಡೆಯಾಗಿದ್ದು,…

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.