nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026
    Facebook Twitter Instagram
    ಟ್ರೆಂಡಿಂಗ್
    • ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!
    • ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ
    • ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ
    • ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ
    • ಶಾಲಾ–ಕಾಲೇಜುಗಳಲ್ಲಿ 15,000 ಬೋಧಕರ ಭರ್ತಿ: ಶಿಕ್ಷಣ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಭರ್ಜರಿ ಕೊಡುಗೆ
    • ರಾಜ್ಯ ಬಜೆಟ್ 2026 – ಸಿಎಂ ಸಿದ್ದರಾಮಯ್ಯರಿಂದ ಜನಪ್ರಿಯ ಘೋಷಣೆಗಳ ಮಹಾಪೂರ
    • ಪಾವಗಡ: ಸಾಧಕರಿಗೆ ಸಮಾಜ ಕಲ್ಯಾಣ ಇಲಾಖೆಯಿಂದ ರಾಜ್ಯ ಮಟ್ಟದ ಪ್ರಶಸ್ತಿ: ಅರ್ಜಿ ಆಹ್ವಾನ
    • ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಿ: ಡಿಎಲ್‌ ಆರ್‌ ಸಿ–ಡಿಸಿಸಿ ಸಭೆಯಲ್ಲಿ ಸಂಸದ ಈ.ತುಕಾರಾಮ್ ತಾಕೀತು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ವರಲ್ಲೂ ಐಕ್ಯತೆ ಭಾವನೆ ಮೂಡಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್: ಕೆ.ಎಲ್.ರವಿಕುಮಾರ್
    ಗುಬ್ಬಿ April 14, 2022

    ಸರ್ವರಲ್ಲೂ ಐಕ್ಯತೆ ಭಾವನೆ ಮೂಡಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್: ಕೆ.ಎಲ್.ರವಿಕುಮಾರ್

    By adminApril 14, 2022No Comments2 Mins Read
    gubbi ambedkar jayanti

    ಗುಬ್ಬಿ: ತಾಲೂಕಿನ ಕಲ್ಲೂರು ಗ್ರಾಮ ಪಂಚಾಯಿತಿ ಆಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಆಚರಣೆ ಮಾಡಲಾಯಿತು.

    ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು. ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲೇ ಅಂಬೇಡ್ಕರ್ ಅವರ ಭಾವಚಿತ್ರ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.


    Provided by
    Provided by

    ಈ ವೇಳೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್ ಮಾತನಾಡಿ, ಬಾಬಾ ಸಾಹೇಬರು ಕೇವಲ ದಲಿತ ಸಮುದಾಯಕ್ಕೆ ಸಿಮೀತವಾದವರಲ್ಲ ಎಲ್ಲಾ ವರ್ಗದವರಿಗೆ ಮೀಸಲಾತಿ ನೀಡುವ ಮೂಲಕ ಸರ್ವರು ಸಮಾನರು ಎಂಬ ಐಕ್ಯತೆ ಭಾವನೆ ಮೂಡಿಸಿದ ಮಹನ್ ಚೇತನರಾಗಿದ್ದಾರೆ ಅವರ ಆದರ್ಶ ಗಳು ಇಂದಿಗೂ ಜೀವಂತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಮಾಜಿ ತಾ.ಪಂ.ಅಧ್ಯಕ್ಷ ಬಿ.ಹೆಚ್.ಭಾರತೀ ಸುರೇಶ್ ಮಾತನಾಡಿ, ಅಂಬೇಡ್ಕರ್ ರವರು ಪ್ರತಿ ಪ್ರಜೆಗಳು ಆಡಳಿತ ನೆಡೆಸುವ ದೃಷ್ಟಿಯಿಂದ ಸಂವಿಧಾನ ರಚಿಸಿ ಎಲ್ಲಾ ವರ್ಗದವರಿಗೂ ರಾಜಕೀಯ ಪ್ರತಿನಿದ್ಯ ನೀಡುವ ಮೂಲಕ ಎಲ್ಲಾರಿಗೂ ಸಮಾನತೆ .ಶಿಕ್ಷಣ.ದೊರೆಯುವ ನಿಟ್ಟಿನಲ್ಲಿ  ಸರ್ವಧರ್ಮದ ನಾಯಕರಾಗಿ ಪ್ರಖ್ಯಾತಿ ಪಡೆದಿದ್ದಾರೆ.ಬೇರೆ ರಾಷ್ಟ್ರ ಗಳಲ್ಲಿ ಚಾಲ್ತಿಇರುವ ಅಧ್ಯಕ್ಷೀಯ ಆಡಳಿತ ನಮ್ಮ ದೇಶಕ್ಕೆ ಬೇಡವೆಂಬ ದೃಷ್ಟಿಯಿಂದ ಪ್ರಜೆಗಳೇ ಪ್ರಜೆಗಳಿಗಾಗಿ ಆಡಳಿತ ನೆಡೆಸಬೇಕೆಂಬ ದೃಷ್ಟಿಯಿಂದ ಸಂವಿಧಾನ ರಚಿಸುವು ಮೂಲಕ  ಇಂದು ಸಂವಿಧಾನ ಶಿಲ್ಪಿಯಾಗಿದ್ದಾರೆ ಅವರ ತತ್ವ. ಆದರ್ಶ ಗಳನ್ನೂ ನಾವು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು.

    ಗ್ರಾಮ ಪಂಚಾಯಿತಿ ಸದಸ್ಯ ಖುಲೇಖಾಬಿ ಯೂಸುಫ್ ಮಾತನಾಡಿ, ಇಂದು ರಾಜಕೀಯ ಪ್ರಾತಿನಿದ್ಯ ನಮಗೆ ದೊರೆತಿರುವುದಕ್ಕೆ ಮೂಲ ಕಾರಣ ಡಾ.ಬಿ.ಆರ್.ಅಂಬೇಡ್ಕರ್ ಇಂದು ನಾವೆಲ್ಲ ಬದುಕುತ್ತಿರುವುದು ಸಂವಿಧಾನ ದ ಅಡಿಯಲ್ಲಿ ಬೇರೆ ರಾಜ್ಯ ಗಳಲ್ಲಿ ಸಿಗದ ಸೌಲಭ್ಯಗಳನ್ನು ನಮ್ಮ ಭಾರತದ ಸಂವಿಧಾನ ಹೊಂದಿದೆ ಬಾಬ ಸಾಹೇಬರು ತಮ್ಮ ಜೀವನದ ಅವಧಿಯಲ್ಲಿ ಸಾಮಾಜಿಕ ನ್ಯಾಯ ಕ್ಕೆ ಹೊರಾಟ ಮಾಡಿದ ಮಹನ್ ನಾಯಕರಾಗಿದ್ದಾರೆ.

    ಇಂದು ರಾಜ್ಯದ ಎಲ್ಲಾ ರಾಜಕೀಯ ನಾಯಕರು, ಅಧಿಕಾರಿಗಳು ಎಲ್ಲಾ ವರ್ಗದ ಜನತೆ ಸೌಲಭ್ಯ ಪಡೆಯುತ್ತಿರುವುದಕ್ಕೆ ಮೂಲ ಕಾರಣ ಬಾಬ ಸಾಹೇಬರು ನೀಡಿರುವ ಮೀಸಲಾತಿ. ಈ ಮೀಸಲಾತಿ ದೊರೆಯದೆ ಇದ್ದಿದ್ದರೆ ನಾನು ನಾಡಿಧ ಜನತೆ ಎಲ್ಲಾ ಸೌಲಭ್ಯ ಗಳಿಂದ ವಂಚಿತರಾಗಬೇಕಾಗಿತ್ತು. ಇದನ್ನು ಮನಗಂಡ ಅಂಬೇಡ್ಕರ್ ರವರು ಸಂವಿಧಾನ ರಚಿಸಿ ಪ್ರತಿಯೊಬ್ಬ  ನಾಗರಿಕ ನಿಗೂ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಕಾನೂನು ರಚನೆ ಮಾಡಿದ್ದಾರೆ ಇಂತಹ ಮಹನ್ ನಾಯಕರ ಜಯಂತಿ ಆಚರಣೆ ಮಾಡುವುದು ನಮ್ಮ ಭಾಗ್ಯ ಎಂದರು.

     ಕಾರ್ಯಕ್ರಮದಲ್ಲಿ ಇಡಗೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಇಡಗೂರು ರವಿ, ಸದಸ್ಯ ರಾದ ಸುಮಶಿವಯ್ಯ, ಸದಯ್ಯ, ಹರಿದೇವನಹಳ್ಳಿ ರಾಜು, ಪಿಡಿಒ. ಗಂಗಾಮಹದೇವಯ್ಯ, ಲೆಕ್ಕಾಧಿಕಾರಿ ಶ್ರೀ ನಿವಾಸ್, ಸಿಬ್ಬಂದಿಗಳಾದ ನಂದೀಶ್, ಕುಮಾರ್,  ತಿಮ್ಮಯ್ಯ, ನರಸಿಂಹ ಮೂರ್ತಿ,  ಗಿರೀಶ್. ಹರ್ಷ, ಪವನ್, ಮುನ್ನಾ, ಇತರ ಸಿಬ್ಬಂದಿ ಮುಖಂಡರಾದ ನಂಜುಂಡಪ್ಪ ಇತರರು ಉಪಸ್ಥಿತರಿದ್ದರು.

     ವರದಿ: ಮಂಜುನಾಥ್,  ಗುಬ್ಬಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಗಿರೀಶ್ ಹೆಚ್.ಎನ್. ಅವರಿಗೆ ರಾಜ್ಯಪಾಲರಿಂದ ಡಾಕ್ಟರೇಟ್ ಪದವಿ ಪ್ರಧಾನ

    February 26, 2026

    ಮಾನವೀಯತೆಯ ಮೌಲ್ಯ ಮೆರೆದ ತುಮಕೂರು ಜಿಲ್ಲಾಡಳಿತ

    February 25, 2026

    ಯಾವ ಪಕ್ಷದಲ್ಲಿ ಬೇಕಾದರೂ ಟಿಕೆಟ್ ತರುವ ಯೋಗ್ಯತೆ ಉಳಿಸಿಕೊಂಡಿದ್ದೇನೆ: ಶಾಸಕ ಎಸ್.ಆರ್.ಶ್ರೀನಿವಾಸ್

    February 19, 2026

    Leave A Reply Cancel Reply

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮದ್ಯ ಪ್ರಿಯರಿಗೆ ಬೆಲೆ ಏರಿಕೆ ಶಾಕ್: ಆಲ್ಕೋಹಾಲ್ ಅಂಶದ ಮೇಲೆ ತೆರಿಗೆ; 45,000 ಕೋಟಿ ಗುರಿ!

    March 6, 2026

    ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಮದ್ಯ ಪ್ರಿಯರಿಗೆ ಭಾರಿ ಶಾಕ್ ನೀಡಿದ್ದಾರೆ.…

    ಕರ್ನಾಟಕ ಬಜೆಟ್ 2026: ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯಡಿ 1,846 ಕಿ.ಮೀ ರಸ್ತೆ ಅಭಿವೃದ್ಧಿ ಘೋಷಣೆ

    March 6, 2026

    ಕನ್ನಡಿಗರ ಬಾಳಿನಲ್ಲಿ ಹೊಸ ಭರವಸೆ ಮೂಡಿಸಲು ಸರ್ಕಾರ ಬದ್ಧ: ಬಜೆಟ್ ಕುರಿತು ಡಿಕೆಶಿ ಮೆಚ್ಚುಗೆ

    March 6, 2026

    ಯಾವ ಇಲಾಖೆಗೆ ಎಷ್ಟು ಅನುದಾನ? ಇಲ್ಲಿದೆ ಸಂಪೂರ್ಣ ವಿವರ

    March 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.