nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ
    • ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ
    • ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ
    • ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್
    • ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವಿವೇಕಾನಂದ ಯೂತ್ ಮೂಮೆಂಟ್, ರೆಡ್ ಕ್ರಾಸ್ ವತಿಯಿಂದ ಸಸಿನೆಡುವ ಕಾರ್ಯಕ್ರಮ, ವಿಶೇಷ ಉಪನ್ಯಾಸ
    ಜಿಲ್ಲಾ ಸುದ್ದಿ January 29, 2022

    ವಿವೇಕಾನಂದ ಯೂತ್ ಮೂಮೆಂಟ್, ರೆಡ್ ಕ್ರಾಸ್ ವತಿಯಿಂದ ಸಸಿನೆಡುವ ಕಾರ್ಯಕ್ರಮ, ವಿಶೇಷ ಉಪನ್ಯಾಸ

    By adminJanuary 29, 2022No Comments1 Min Read
    hd kote

    ಹೆಚ್.ಡಿ.ಕೋಟೆ: ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ಹಾಗೂ ಸರ್ಕಾರಿ ಪ್ರಥಮ ದರ್ಜೆ  ಕಾಲೇಜಿನ ರೆಡ್ ಕ್ರಾಸ್ ಘಟಕದ ಸಹಯೋಗದಲ್ಲಿ ಸಸಿ ನೆಡುವ ಮತ್ತು ಬಹುಮಾನ ವಿತರಣೆ ಹಾಗೂ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

    ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ವತಿಯಿಂದ ಒಟ್ಟು 20 ಗಿಡಗಳನ್ನು ಕಾಲೇಜಿಗೆ ನೀಡಲಾಯಿತು. ಈ ವೇಳೆ ಮಾತನಾಡಿದ  ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ  ಡಾ.ಕುಮಾರ್ ,  ಪ್ರಬುದ್ಧ ಮತ್ತು ಬಲಿಷ್ಠ ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಎಂಬ ವಿಷಯದ ಬಗ್ಗೆ ವಿದ್ಯಾರ್ಥಿಗಳಿಗೆ ವಿಶೇಷ ಉಪನ್ಯಾಸ ನೀಡಿದರು.

    ಯುವಕರಿಗೆ ಸಾಕಷ್ಟು ಅವಕಾಶಗಳು ಸಿಗುತ್ತವೆ. ಅವುಗಳನ್ನು ಸರಿಯಾದ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುವಲ್ಲಿ ಯುವ ವಿದ್ಯಾರ್ಥಿಗಳು ಮುಂದಾಗಬೇಕು  ಎಂದು ಡಾ.ಕುಮಾರ್ ಹೇಳಿದರು.

    ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಡಾ.ಉಷಾದೇವಿ ಮಾತನಾಡಿ,   ರೆಡ್ ಕ್ರಾಸ್ ಸಮಿತಿಯಿಂದ ಒಟ್ಟು 20 ಗಿಡಗಳನ್ನು ಬಹಳ ಜವಾಬ್ದಾರಿಯುತವಾಗಿ ಪೋಷಣೆ ಮಾಡುವ ಜವಾಬ್ದಾರಿ ಹೊಂದಿದೆ ಎಂದು ತಿಳಿಸಿದರು.

     ಈ ಸಂದರ್ಭದಲ್ಲಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ಮೂವರು ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಲಾಯಿತು.

    ಸ್ವಾಮಿ ವಿವೇಕಾನಂದ ಯೂತ್ ಮೂಮೆಂಟ್ ನ ಸಿಬ್ಬಂದಿಗಳಾದ ಸತೀಶ್ ಮೇತ್ರಿ, ಶಿವಲಿಂಗ್ ಹ್ಯಾಂಡ್ ಪೋಸ್ಟ್, ನಿಂಗರಾಜು, ಸಿದ್ಧಾರ್ಥ, ಯುವ ರೆಡ್ ಕ್ರಾಸ್ ಸಂಚಾಲಕರಾದ ಡಾ.ಸವಿತಾ ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ಅಕ್ಟೋಬರ್ 15ರಂದು ಸಚಿವ ಈಶ್ವರ್ ಖಂಡ್ರೆ ಅವರಿಗೆ ಮಾದಿಗ ಸಮಾಜದಿಂದ ಅಭಿನಂದನಾ ಸಮಾರಂಭ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

    Leave A Reply Cancel Reply

    Our Picks

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಸಿಹಿ ತಿನ್ನದಿದ್ದರೂ ಮಧುಮೇಹ ಬರಬಹುದು! ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ

    October 13, 2026

    ಸಿಹಿ ಪದಾರ್ಥಗಳನ್ನು ಹೆಚ್ಚಾಗಿ ತಿಂದರೆ ಮಾತ್ರ ಮಧುಮೇಹ ಬರುತ್ತದೆ ಎಂಬುದು ಹಲವರಲ್ಲಿರುವ ತಪ್ಪು ಕಲ್ಪನೆ. ಆದರೆ ಮಧುಮೇಹಕ್ಕೆ ಸಕ್ಕರೆ ಸೇವನೆಯೊಂದೇ…

    ತುಮಕೂರು ದಸರಾ ಉತ್ಸವ-2026: ಪಂಜಿನ ಕವಾಯತು ತಾಲೀಮು ವೀಕ್ಷಣೆ

    October 13, 2026

    ತುಮಕೂರು ದಸರಾ ಉತ್ಸವ–2026ರ ಅಂಗವಾಗಿ ಮಹಿಳಾ ಕೌಶಲ್ಯ ಮೇಳ ಉದ್ಘಾಟನೆ

    October 13, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.