nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026
    Facebook Twitter Instagram
    ಟ್ರೆಂಡಿಂಗ್
    • ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ
    • ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್
    • ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್
    • ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ
    • ತುಮಕೂರು: ಅಂಬೇಡ್ಕರ್, ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಅಮಾನಿಕೆರೆಯಲ್ಲಿ ಕಣ್ಮನ ಸೆಳೆದ ಭವ್ಯ ‘ಬೋಟ್ ಪರೇಡ್’
    • ಪರಿಶಿಷ್ಟರಿಗೆ ಬುದ್ಧ ಬಸವ ಅಂಬೇಡ್ಕರ್ ನಿವೇಶನ ಹಂಚಿಕೆ: ಖಾಸಗಿ ಮಾದರಿಯಲ್ಲಿ ಬಡಾವಣೆ ನಿರ್ಮಾಣ ಯೋಜನೆ: ಸಚಿವ ಸತೀಶ್ ಜಾರಕಿಹೊಳಿ
    • ಬಳ್ಳಾರಿಯಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಅಂಬೇಡ್ಕರ್ ಗ್ರಂಥಾಲಯ ನಿರ್ಮಿಸಲು ನಿರ್ಧಾರ: ಶಾಸಕ ನಾರಾ ಭರತ್ ರೆಡ್ಡಿ ಹೇಳಿಕೆ
    • ಶೀಘ್ರದಲ್ಲೇ ರಾಜ್ಯ ಸಚಿವ ಸಂಪುಟ ಪುನಾರಚನೆ? ಸುಳಿವು ನೀಡಿದ ಗೃಹ ಸಚಿವ ಜಿ.ಪರಮೇಶ್ವರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಗುಬ್ಬಿ: ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ
    ಗುಬ್ಬಿ February 16, 2022

    ಗುಬ್ಬಿ: ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆ

    By adminFebruary 16, 2022No Comments1 Min Read
    sathyanarayana

    ಗುಬ್ಬಿ: ತಾಲೂಕಿನ  ಕೊಪ್ಪ ವಲಯದ, ಚಂಗಾವಿ ಕಾರ್ಯಕ್ಷೇತ್ರದಲ್ಲಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ , ಕೊಪ್ಪ ವಲಯದ  ಒಕ್ಕೂಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಮತ್ತು ಕೊಪ್ಪ ವಲಯದ ನಾಗರಿಕ ಸಹಯೋಗದಲ್ಲಿ ಇಂದು ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಧಾರ್ಮಿಕ ಸಭೆಯನ್ನು ನೆರವೇರಿಸಲಾಯಿತು.

    ಕೃಷಿ ಇಲಾಖೆಯ ನಿವೃತ್ತ ಅಧಿಕಾರಿ  ಕೃಷ್ಣಪ್ಪ  ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ಚಂಗಾವಿ ಗ್ರಾಮದ  ಮುಖಂಡರಾದ  ಕೇಶವ ದೀಪ ಪ್ರಜ್ವಲನೆ ಮೂಲಕ ನಡೆಸಿಕೊಟ್ಟರು.


    Provided by
    Provided by

    ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಶ್ರೀ ಕ್ಷೇತ್ರ  ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಗುಬ್ಬಿ ತಾಲೂಕಿನ ಯೋಜನಾಧಿಕಾರಿ ಹರೀಶ್ ಆರ್ .ಎಸ್. ,ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಸರಳವಾಗಿ ಮಾಹಿತಿ ನೀಡಿದರು.

    ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಶಾಂತಮ್ಮ, ಲತಾ, ಚಂಗಾವಿ ಒಕ್ಕೂಟದ ಅಧ್ಯಕ್ಷರಾದ ಯಶೋಧ  ಕೊಡಿಗೆಹಳ್ಳಿ, ಒಕ್ಕೂಟದ ಅಧ್ಯಕ್ಷರಾದ ಯಶೋಧ, ವಲಯದ ಮೇಲ್ವಿಚಾರಕರಾದ ಚಂದ್ರಶೇಖರ್, ಸೇವಾಪ್ರತಿನಿಧಿಗಳಾದ ಕರಿಯಮ್ಮ, ಮಂಜುಳ, ಕಾಳಯ್ಯ, ಚಿಕ್ಕಣ್ಣ,ಶಿವರಾಜ್  ಹಾಗೂ ಕೊಪ್ಪ ವಲಯದ ಸರ್ವ ಸದಸ್ಯರು ಭಾಗವಹಿಸಿದ್ದರು.

    ವರದಿ: ಮಂಜುನಾಥ್


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಜೆಜೆಎಂ ಯೋಜನೆಯಿಂದಲೇ ನೀರಿನ ಸಮಸ್ಯೆ ಉಲ್ಬಣ: ಟಾಸ್ಕ್ ಫೋರ್ಸ್ ಸಭೆಯಲ್ಲಿ ಶಾಸಕ ಎಸ್.ಆರ್.ಶ್ರೀನಿವಾಸ್

    April 14, 2026

    ಗುಬ್ಬಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಸಮರೋಪಾದಿ ಕ್ರಮ: ಶಾಸಕ ಎಸ್.ಆರ್.ಶ್ರೀನಿವಾಸ್

    April 13, 2026

    ರೈತರ ಆರ್ಥಿಕ ಅಭಿವೃದ್ಧಿಗೆ ಹೈನುಗಾರಿಕೆ ಉತ್ತಮ ಮಾರ್ಗ: ಬಮೂಲ್ ಅಧ್ಯಕ್ಷ ಡಿ.ಕೆ. ಸುರೇಶ್ ಸಲಹೆ

    March 29, 2026

    Leave A Reply Cancel Reply

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಮಾನವೀಯತೆ ಇಲ್ಲದ ಶಿಕ್ಷಣ ಕೇವಲ ಬದುಕುವ ದಾರಿ ಮಾತ್ರ’: ಸಿಎಂ ಸಿದ್ದರಾಮಯ್ಯ

    April 15, 2026

    ಬೆಂಗಳೂರು: “ವೈಚಾರಿಕತೆ, ವೈಜ್ಞಾನಿಕತೆ ಹಾಗೂ ಮಾನವೀಯತೆ ಇಲ್ಲದಿದ್ದರೆ ಅದು ನಿಜವಾದ ಶಿಕ್ಷಣವಲ್ಲ, ಅದು ಕೇವಲ ಬದುಕುವ ದಾರಿಯಷ್ಟೇ,” ಎಂದು ಮುಖ್ಯಮಂತ್ರಿ…

    ಜಾತಿ ವ್ಯವಸ್ಥೆ ತೊಲಗಿದರಷ್ಟೇ ಹಿಂದೂ ಧರ್ಮ ಉಳಿಯಲು ಸಾಧ್ಯ: ಸಚಿವ ಡಾ.ಜಿ.ಪರಮೇಶ್ವರ್

    April 15, 2026

    ಡಾ.ಅಂಬೇಡ್ಕರ್ ಸಂವಿಧಾನ ದೇಶದ ಸಮಾನತೆ ಮತ್ತು ನ್ಯಾಯ ವ್ಯವಸ್ಥೆಗೆ ಬಲವಾದ ಅಡಿಪಾಯ: ಸಚಿವ ಸಂತೋಷ ಎಸ್.ಲಾಡ್

    April 15, 2026

    ಕೃಷಿ ಪ್ರಾಯೋಗಿಕ ಪರೀಕ್ಷೆ: ರೈತರ ಮಕ್ಕಳಿಗೆ ತುಮಕೂರಿನಲ್ಲಿ ಏಪ್ರಿಲ್ 19ರಂದು ಉಚಿತ ತರಬೇತಿ ಕಾರ್ಯಾಗಾರ

    April 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.