nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ

    February 4, 2026

    ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು

    February 4, 2026
    Facebook Twitter Instagram
    ಟ್ರೆಂಡಿಂಗ್
    • ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ
    • ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ
    • ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು
    • ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ
    • ಅಕ್ರಮ ಸಂಬಂಧ: ವ್ಯಕ್ತಿಯ ಹತ್ಯೆಯ ಹಿನ್ನೆಲೆ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7 ಮಂದಿ ಬಂಧನ
    • ಕೇಂದ್ರದ ‘ವಿಬಿ-ಜಿ ರಾಮ್ ಜಿ’ ಕಾಯ್ದೆ ರದ್ದುಗೊಳಿಸಿ, ‘ಮನರೇಗಾ’ ಮರುಜಾರಿಗೆ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ
    • ನಾನು ಯಾವುದೇ ತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ: ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ
    • ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳ ಸಮ್ಮುಖದಲ್ಲಿ ದಲಿತರ ದೇವಾಲಯ ಪ್ರವೇಶ: ಸವರ್ಣೀಯರಿಗೆ ಹೆದರಿ ಹಿಂದೇಟು ಹಾಕಿದ ದಲಿತರು!
    ಗುಬ್ಬಿ November 2, 2021

    ಅಧಿಕಾರಿಗಳ ಸಮ್ಮುಖದಲ್ಲಿ ದಲಿತರ ದೇವಾಲಯ ಪ್ರವೇಶ: ಸವರ್ಣೀಯರಿಗೆ ಹೆದರಿ ಹಿಂದೇಟು ಹಾಕಿದ ದಲಿತರು!

    By adminNovember 2, 2021No Comments1 Min Read
    tholasamma devalaya

    ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು.

    ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೆ  ದೇವಾಲಯದ ಗೊಡೆಗೆ ಮುಜರಾಯಿ ಇಲಾಖೆಯಿಂದ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಗ್ರಾಮದ ಕೆಲವು ಕಿಡಿಗೇಡಿಗಳು ಮಾಡಿದ್ದರು.


    Provided by
    Provided by

    “ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮದ ಬೇಧವಿಲ್ಲದೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು.

    ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ್  ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ಗ್ರಾಮದ ದಲಿತರು ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

    ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ ದೇವಾಲಯ ಪ್ರವೇಶಿಸುವ ಧೈರ್ಯ ತೋರಿದರು.

    ದೇವಾಲಯದ ಒಳಗೆ ಎಲ್ಲಾ ಸಮುದಾಯದ ಜನರಿಗೆ ಮುಕ್ತ ಪ್ರವೇಶವಿದೆ ಎಂಬ ಸೂಚನಾ ಫಲಕ ಬರೆಸುತ್ತೇವೆ ಎಂದು ಕಂದಾಯ ಅಧಿಕಾರಿ ಹೇಳಿದಾಗ. “ಸರ್‌, ಬೋರ್ಡ್ ಬರೆಸುವುದಷ್ಟೇ ಅಲ್ಲ, ದೇವಾಲಯದೊಳಗೆ ಪ್ರವೇಶವನ್ನೂ ಕೊಡಿಸಬೇಕು” ಎಂದು ಆಗ್ರಹಿಸಿದ್ದಾರೆ.

    ಬ್ಯಾಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡುತ್ತಿಲ್ಲ, ಹಾಲು ನೀಡಲು ನಿರಾಕರಣೆ  ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ  ದಲಿತರಿಗೆ ಹಾಲನ್ನು ಕೊಡುವ ವ್ಯವಸ್ಥೆ ಮಾಡಿ” ಎಂದು ಗ್ರಾಮದ ದಲಿತ ಮುಖಂರಾದ ಸಿದ್ದಲಿಂಗಯ್ಯ ಅಧಿಕಾರಿಗೆ ಆಗ್ರಹಿಸಿದ್ದಾರೆ.

    ಕಂದಾಯ ನಿರೀಕ್ಷಕರು ಹಾಲಿನ ಡೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. “ಮಂಗಳವಾರದಿಂದ ದಲಿತರು ಹಾಲು ಖರೀದಿಸಲು ಅವಕಾಶ ನೀಡಿರುವುದು ಕೊಂಚ ಸಮಾಧಾನ ತಂದಿದೆ” ಎಂದು ದಲಿತರು ತಿಳಿಸಿದ್ದಾರೆ.

     

    admin
    • Website

    Related Posts

    ಹಿಂಡಿಸ್ ಗೆರೆ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ಸುಜಾತ ಉಪಾಧ್ಯಕ್ಷರಾಗಿ ಗೀತಾ ಅವಿರೋಧ ಆಯ್ಕೆ

    February 4, 2026

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    ಮಾಜಿ ಸಂಸದೆ ಬಿ. ಜಯಶ್ರೀ ಅವರಿಗೂ ತಪ್ಪದ ಅಲೆದಾಟ; ಭೂ ಮಾಪನ ಇಲಾಖೆ ಸರ್ವೇಯರ್ ಬೇಜವಾಬ್ದಾರಿಗೆ ಆಕ್ರೋಶ

    January 29, 2026

    Leave A Reply Cancel Reply

    Our Picks

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಚಯ್ಯ ಸಂವಿಧಾನ, ಕೊಡಲಿ ಕಾನೂನು: ಲ್ಯಾಂಡ್‌ ಲಾರ್ಡ್‌ ಸಿನಿಮಾ ಬಗ್ಗೆ ಸಮಾಜ ಸೇವಕ ಮದನ್ ಮ್ಯಾಡಿ

    February 4, 2026

    ಸರಗೂರು: ಲ್ಯಾಂಡ್‌ ಲಾರ್ಡ್‌ ಸಿನೆಮಾ‌ದ ನಾಯಕ ರಾಚಯ್ಯ ಸಂವಿಧಾನದ ಸ್ವರೂಪವಾಗಿಯೂ, ಆತ ಬಳಸುವ ಕೊಡಲಿಯು ಸಂವಿಧಾನ ಜಾರಿ ಮಾಡುವ ಕಾನೂನಿನ…

    ಧಾರ್ಮಿಕ ಹಬ್ಬವನ್ನು ಜಾತ್ಯಾತೀತವಾಗಿ ಆಚರಿಸಿ: ಡಾ.ಹನುಮಂತನಾಥ ಸ್ವಾಮೀಜಿ

    February 4, 2026

    ತುಮಕೂರು: ಮಾವು ಬಂಪರ್ ಇಳುವರಿ ನಿರೀಕ್ಷೆ; ಬೆಲೆ ಕುಸಿತದ ಆತಂಕದಲ್ಲಿ ಬೆಳೆಗಾರರು

    February 4, 2026

    ‘ಹೆಲ್ಪ್ ಸೊಸೈಟಿ ಸೇವೆ ಅನನ್ಯ’: ಕರಿಯಮ್ಮನಪಾಳ್ಯ ಸರ್ಕಾರಿ ಶಾಲೆಗೆ ಶುದ್ಧ ನೀರಿನ ಘಟಕ ಹಸ್ತಾಂತರ

    February 4, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.