nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ
    • ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ
    • ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ
    • ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು
    • ಮಕ್ಕಳಿಗೆ ಮೊಬೈಲ್ ಬಳಕೆ, ಪರಿಣಾಮ ಕುರಿತು ಕಿರುಚಿತ್ರ ಪ್ರದರ್ಶನ
    • ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ
    • ಪೌಷ್ಟಿಕ ಆಹಾರ ಪೂರೈಕೆಯಲ್ಲಿ ನಿರ್ಲಕ್ಷ್ಯ:  ಅಧಿಕಾರಿಗಳಿಗೆ ನೋಟಿಸ್ ನೀಡಲು ಜಿಲ್ಲಾಧಿಕಾರಿ ಸೂಚನೆ
    • ಇಲಾಖೆಗಳ ನಡುವೆ ಸಮನ್ವಯತೆ ಸಾಧಿಸಿ: ಕುಣಿಗಲ್ ತಾ.ಪಂ. ಸಭೆಯಲ್ಲಿ  ಅಧಿಕಾರಿಗಳಿಗೆ ಸೂಚನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾವಿನ ಮನೆಯಲ್ಲಿ ರಾಜಕೀಯ ಮಾಡೋದು ಸರಿಯಲ್ಲ: ಶಾಸಕ ಎಂ.ವಿ.ವೀರಭದ್ರಯ್ಯ
    ಮಧುಗಿರಿ September 25, 2022

    ಸಾವಿನ ಮನೆಯಲ್ಲಿ ರಾಜಕೀಯ ಮಾಡೋದು ಸರಿಯಲ್ಲ: ಶಾಸಕ ಎಂ.ವಿ.ವೀರಭದ್ರಯ್ಯ

    By adminSeptember 25, 2022No Comments1 Min Read
    veerabhadraiha

    ಮಧುಗಿರಿ: ಸಾವಿನ ಮನೆಯಲ್ಲಿ ಮಾಜಿ ಶಾಸಕರು ರಾಜಕೀಯ ಮಾಡುವುದು ಸರಿಯಲ್ಲ ಅದು ಯಾರಿಗೂ ಶೋಭೆ ತರಲ್ಲ ಎಂದು ಶಾಸಕ ಎಂ.ವಿ.ವೀರಭದ್ರಯ್ಯ ತಿರುಗೇಟು ನೀಡಿದರು.

    ತಾಲೂಕಿನ ಕಂಬದಹಳ್ಳಿಯಲ್ಲಿ 49 ಲಕ್ಷ ರೂ.  ವೆಚ್ಚದ ಮನೆ ಮನೆಗೆ ಗಂಗೆ ಯೋಜನೆಯ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಅವರು,  ಗುರುವಾರ ತಾಲೂಕಿನಲ್ಲಿ ನಡೆದ ಜೋಡಿ ಕೊಲೆಯ ಬಗ್ಗೆ ಮಾಜಿ ಶಾಸಕರ ಆರೋಪಕ್ಕೆ ಪ್ರತಿಕ್ರಿಯಿಸಿ, ನನ್ನ ಸಹೋದರ ಪಾತರಾಜು ಕೊರಟಗೆರೆ, ಶಿರಾ  ಹಾಗೂ ತುಮಕೂರಿನಲ್ಲಿ ತಹಶೀಲ್ದಾರ್ ಸೇವೆ ಸಲ್ಲಿಸಿ ಜನಸ್ನೇಹಿಯಾಗಿದ್ದಾನೆ. ಸಿದ್ದರಾಮಯ್ಯ ಸಿಎಂ ಆಗಿದ್ದಾಗ ಮುಖ್ಯಮಂತ್ರಿ ಪರಿಹಾರ ನಿಧಿಯ ಅಧಿಕಾರಿಯಾಗಿದ್ದಾಗ  ಮಧುಗಿರಿ ಜನತೆಗೆ ಸಹಾಯ ಮಾಡಿದ್ದಾನೆ. ಆದರೆ ಅದನ್ನು ಸಹಿಸದೆ ಇಂಡಿ ಕ್ಷೇತ್ರಕ್ಕೆ ವರ್ಗ ಮಾಡಿಸಿದ್ದು, ಕೆಎನ್ ಆರ್  ಹಿಂದೆ ಇವನ ಕರ್ತವ್ಯವನ್ನು ಹೊಗಳಿದ್ದರು. ಆದ್ರೆ, ಇವರೇ ಇಂದು ‘ಕ್ರಿಮಿನಲ್’ ಎಂದು ಏಕವಚನ ಪದ ಬಳಕೆಯನ್ನು ನಾನು ಖಂಡಿಸುತ್ತೇನೆ ಎಂದರು.


    Provided by
    Provided by


    Qries

    ಮಿಡಿಗೇಶಿಯಲ್ಲಿ ನಡೆದ ಈ ಜೋಡಿ ಕೊಲೆಯ ಬಗ್ಗೆ ಪೊಲೀಸರಿಗೆ ಸಮಗ್ರವಾದ ಮಾಹಿತಿಯಿದ್ದು ರಾಜಕೀಯ ಉದ್ದೇಶ ಹೊಂದಿಲ್ಲ. ಮೃತರ ಕುಟುಂಬದ ಬಗ್ಗೆ ನನಗೂ ಸಹಾನುಭೂತಿ  ಅವರ ಆತ್ಮಕ್ಕೆ ಕೋರಲಿದ್ದು, ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ  ತುಂಬುವ ಕೆಲಸ ಮಾಡುತ್ತೇನೆ ಎಂದರು.

    ಇಂತಹ ಘಟನೆಗಳು ಕ್ಷೇತ್ರದಲ್ಲಿ ನಡೆಯಬಾರದು. ಮಧುಗಿರಿಗೆ  ಶಾಂತಿ ತರುವ ನಾಯಕರು ಬೇಕಿದ್ದು, ಶಾಂತಿ ಕದಡುವವರು ಬೇಕಿಲ್ಲ. ಪೊಲೀಸರು ಯಾವ ಆಯಾಮದಲ್ಲಿ ತನಿಖೆ ಮಾಡಿದರೂ ಸ್ವಾಗತ. ಆದರೆ ವಿನಾಕಾರಣ ರಾಜಕಾರಣ ಮಾಡಲೆಂದೇ ಮಾಜಿ ಶಾಸಕರು ಹೇಳಿರುವ ಈ ಹೇಳಿಕೆ ಬಾಲಿಷದಿಂದ ಕೂಡಿದೆ. ಯಾರು ತಪ್ಪಿತಸ್ಥರು ಇದ್ದಾರೆ ಅವರನ್ನು ಪೊಲೀಸರು ಕಾನೂನಿನ ಅಡಿಯಲ್ಲಿ ಶಿಕ್ಷಿಸಬೇಕು ಎಂದರು.

    ಈ ವಿಚಾರವನ್ನು ಸದನದಲ್ಲಿ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಲಿದ್ದು ಅವಕಾಶ ಸಿಗಲಿಲ್ಲ. ಆದರೂ ಗೃಹ ಮಂತ್ರಿಗಳ ಬಳಿ ಮಾತನಾಡಿದ್ದು ಸೂಕ್ತ ತನಿಖೆಗೆ ಸೂಚಿಸಿದ್ದಾರೆ ಎಂದರು.

    ವರದಿ: ಅಬಿದ್ ಮಧುಗಿರಿ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಮಿಡಿಗೇಶಿ ಬಳಿ ಭೀಕರ ಬೈಕ್ ಅಪಘಾತ: ಪತ್ನಿ ಸ್ಥಳದಲ್ಲೇ ಸಾವು, ಪತಿಗೆ ತೀವ್ರ ಗಾಯ

    May 29, 2026

    ವಿಶ್ವದ ಅತ್ಯಂತ ದೊಡ್ಡ ಶಕ್ತಿ ತಾಯಿ: ಪರಿಷತ್ ಸದಸ್ಯ ಆರ್.ರಾಜೇಂದ್ರ ರಾಜಣ್ಣ

    May 26, 2026

    ಜನರ ಏಳಿಗೆಗಾಗಿ ಯೋಜನೆಗಳು ಜಾರಿ, ಸರ್ಕಾರಿ ಯೋಜನೆಗಳು ಮತಗಳಿಕೆಗೆ ಅಲ್ಲ: ಶಾಸಕ ಕೆ.ಎನ್.ರಾಜಣ್ಣ

    May 24, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿಕ್ಕನಾಯಕನಹಳ್ಳಿ: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆನ್‌ ಲೈನ್ ಅರ್ಜಿ ಆಹ್ವಾನ

    May 30, 2026

    ತುಮಕೂರು: ಚಿಕ್ಕನಾಯಕನಹಳ್ಳಿ ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ(5 ರಿಂದ 10ನೇ ತರಗತಿ) ಹಾಗೂ…

    ಮೇ 31ರಂದು ವಿವಿಧ ಸಂಘ–ಸಂಸ್ಥೆಗಳ ಒಕ್ಕೂಟದಿಂದ ಪ್ಲಾಸ್ಟಿಕ್ ಮುಕ್ತ ಸ್ವಚ್ಛತಾ ಆಂದೋಲನ

    May 30, 2026

    ತಿಪಟೂರು: ಜೂನ್ 1ರಿಂದ  ಉಚಿತ ಯೋಗಾಸನ ಪ್ರಾಣಾಯಾಮ ಧ್ಯಾನ ಶಿಬಿರ

    May 30, 2026

    ತುಮಕೂರು: ವಾಟರ್ ಟ್ಯಾಂಕ್‌ ನೊಳಕ್ಕೆ ಬಿದ್ದು ಮೂವರು ಮಕ್ಕಳು ಸಾವು,  ಬೈಕ್ ಡಿಕ್ಕಿ ವ್ಯಕ್ತಿ ಸಾವು, ಆಟೋ ಚಾಲಕ ಸಾವು

    May 30, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.