nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 13, 2026

    ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ

    June 13, 2026

    ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ

    June 13, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ
    • ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ
    • ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ
    • ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ
    • ತುಮಕೂರು: ಕವಿ ಡಾ. ಸಿದ್ದಲಿಂಗಯ್ಯ ಪುಣ್ಯಸ್ಮರಣೆ ಹಾಗೂ ಪ್ರೊ. ಬಿ. ಕೃಷ್ಣಪ್ಪ ಜನ್ಮದಿನಾಚರಣೆ
    • ಮಂತ್ರಾಲಯದಲ್ಲಿ ಜೂನ್ 26ಕ್ಕೆ “ರಾಯರ ದರ್ಶನ” ಆಲ್ಬಮ್ ಬಿಡುಗಡೆ: ಕಾಡು ಸಿದ್ದೇಶ್ವರ ಮಠದ ಶ್ರೀಗಳಿಗೆ ಆಹ್ವಾನ
    • ಲೋಕಾಯುಕ್ತರಿಂದ 56 ಜನರ ಅಹವಾಲು ಸ್ವೀಕಾರ:  ಜಮೀನು ಖಾಸಗಿ ವ್ಯಾಜ್ಯಗಳೇ ಹೆಚ್ಚು.. ಪಡಿತರ ಕಾರ್ಡಿನ ಮಾಹಿತಿಯೇ ನೀಡಲ್ವಂತೆ!
    • ಪಾವಗಡ: ನಿಯಮ ಉಲ್ಲಂಘನೆ, ವೆಂಕಟೇಶ್ವರ ಕಲ್ಲುಗಣಿ ಗುತ್ತಿಗೆ ರದ್ದುಪಡಿಸಿ ಇಲಾಖೆ ಖಡಕ್ ಆದೇಶ! | ಶಾಸಕ ವೆಂಕಟೇಶ್ ವಿರುದ್ಧ ಎಫ್‌ ಐಆರ್ ದಾಖಲಿಸಲು ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾವಿತ್ರಿ ಬಾಯಿಪುಲೆ 191ನೇ ಜಯಂತೋತ್ಸವ ಆಚರಣೆ
    ತುಮಕೂರು January 3, 2022

    ಸಾವಿತ್ರಿ ಬಾಯಿಪುಲೆ 191ನೇ ಜಯಂತೋತ್ಸವ ಆಚರಣೆ

    By adminJanuary 3, 2022No Comments1 Min Read
    savithri bhaiphule

    ತುಮಕೂರು:  ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ಹಾಗೂ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ವತಿಯಿಂದ ಸಾವಿತ್ರಿ ಬಾಯಿಪುಲೆ 191 ನೇ ಜಯಂತೋತ್ಸವವನ್ನು ಅಂಬೇಡ್ಕರ್ ಭವನದಲ್ಲಿ ಆಚರಿಸಲಾಯಿತು.


    Provided by
    Provided by

    ಇದೇ ವೇಳೆ ಅಖಿಲ ಕರ್ನಾಟಕ ಡಾ.ಜಿ.ಪರಮೇಶ್ವರ್ ಯುವ ಸೈನ್ಯ ರಾಜ್ಯ ಅಧ್ಯಕ್ಷರಾದ ನಗುತಾರಂಗನಾಥ್, ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರಸಮಿತಿ ಹಿಂದುಳಿದ ವರ್ಗದ ಜಿಲ್ಲಾ ಅಧ್ಯಕ್ಷರು ಶ್ರೀನಿವಾಸ್.ಎನ್., ಅಖಿಲ ಭಾರತ ಡಾ.ಅಂಬೇಡ್ಕರ್ ಪ್ರಚಾರ ಸಮಿತಿ ತುಮಕೂರು ಜಿಲ್ಲಾ ಅಧ್ಯಕ್ಷ ಎನ್ .ಕೆ. ನಿಧಿಕುಮಾರ್, ಡಾ.ಅಂಬೇಡ್ಕರ್ ಪ್ರಚಾರಸಮಿತಿ ಯುವ ಘಟಕದ ಜಿಲ್ಲಾ ಅಧ್ಯಕ್ಷ ಗೋವಿಂದರಾಜ ಕೆ., ಕರ್ನಾಟಕ ದಲಿತ ಸಂಘರ್ಷ ಸಮಿತಿ ಕಾರ್ಮಿಕ ಘಟಕದ ಜಿಲ್ಲಾ ಅಧ್ಯಕ್ಷ ರಾಜೇಶ್  ಹೆಚ್.ಬಿ., ಡಾ. ಅಂಬೇಡ್ಕರ್ ಪ್ರಚಾರ ಸಮಿತಿ ಕಾರ್ಯದರ್ಶಿ ಶಿವರಾಜ್ ಕುಚಂಗಿ, ಕರ್ನಾಟಕದಲ್ಲಿ ಸಂಘರ್ಷ ಸಮಿತಿ ವಿದ್ಯಾರ್ಥಿ ಘಟಕದ ಜಿಲ್ಲಾ ಅಧ್ಯಕ್ಷರು ಮಧು ಟಿ.ಎನ್., ನರಸಿಂಹರಾಜ ಜೆ.ಸಿ,  ಕವಿತಾ, ದಿವ್ಯ, ಅಶ್ವಿನಿ, ಮಮತಾ, ಹೇಮಾ, ಮನು ಟಿ., ಸಿದ್ದಲಿಂಗಯ್ಯ ಕೆ.ಎನ್, ರಜನಿಕಾಂತ್, ನರಸಿಂಹರಾಜ ಎ.ಡಿ, ನರಸಿಂಹಮೂರ್ತಿ, ರಂಗ ಸೋಮಯ್ಯ ಕೆ.ಎಸ್ ಮೊದಲಾದವರು ಭಾಗವಹಿಸಿದ್ದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 13, 2026

    ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ

    June 13, 2026

    ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ

    June 13, 2026

    Leave A Reply Cancel Reply

    Our Picks

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

    June 13, 2026

    ತುಮಕೂರು: ತುಮಕೂರು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿರುವ ಮೆಟ್ರಿಕ್ ನಂತರದ (ಪಿ.ಯು.ಸಿ., ಸಮಾನಾಂತರ ಡಿಪ್ಲೋಮಾ, ಐ.ಟಿ.ಐ ಕೋರ್ಸ್…

    ಕೆಪಿಟಿಸಿಎಲ್ ಗೆ ಬೇಕಾದ ಭೂಮಿ ಖರೀದಿಗೆ ಕ್ರಮ: ಜಿಲ್ಲಾಧಿಕಾರಿ

    June 13, 2026

    ಹೇಮಾವತಿ ಎಕ್ಸ್‌’ಪ್ರೆಸ್ ಕೆನಾಲ್ ಯೋಜನೆ ಸ್ಥಗಿತಗೊಳಿಸಿ: ಸರ್ಕಾರಕ್ಕೆ ಶಾಸಕ ಜ್ಯೋತಿಗಣೇಶ್ ಒತ್ತಾಯ

    June 13, 2026

    ಕೊರಟಗೆರೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ಬೆಸ್ಕಾಂ ನೌಕರರಿಂದ ಬೃಹತ್ ಪ್ರತಿಭಟನೆ

    June 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.