nammatumakuru

    Subscribe to Updates

    Get the latest creative news from FooBar about art, design and business.

    What's Hot

    ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

    December 15, 2025

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025
    Facebook Twitter Instagram
    ಟ್ರೆಂಡಿಂಗ್
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ
    • ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ
    • 2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ
    • 2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ
    • ರೈಲ್ವೆ ಪರಿಹಾರ ವಿಳಂಬ: ಪೀಠೋಪಕರಣ ಜಪ್ತಿ
    • ಅಂಗನವಾಡಿ ಹುದ್ದೆ ಆಯ್ಕೆಗಾಗಿ ಅರ್ಜಿ
    • ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕು ಅನ್ನೋದು ನನ್ನ ಆಸೆ: ಕೇಂದ್ರ ಸಚಿವ ವಿ.ಸೋಮಣ್ಣ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬಿ.ಹೊಸಳ್ಳಿ: ಎಸ್.ಬಿ.ಕೆ. ಕ್ರಿಕೆಟ್ ತಂಡದ ವತಿಯಿಂದ ಎರಡನೇ ವರ್ಷದ ಕ್ರಿಕೆಟ್ ಪಂದ್ಯಾವಳಿ
    ತಿಪಟೂರು March 14, 2022

    ಬಿ.ಹೊಸಳ್ಳಿ: ಎಸ್.ಬಿ.ಕೆ. ಕ್ರಿಕೆಟ್ ತಂಡದ ವತಿಯಿಂದ ಎರಡನೇ ವರ್ಷದ ಕ್ರಿಕೆಟ್ ಪಂದ್ಯಾವಳಿ

    By adminMarch 14, 2022No Comments1 Min Read
    cricket

    ತಿಪಟೂರು:  ತಾಲ್ಲೂಕಿನ ಹೊನ್ನವಳ್ಳಿ ಹೋಬಳಿಯ ಬಿ.ಹೊಸಳ್ಳಿಯ ಎಸ್.ಬಿ.ಕೆ. ಕ್ರಿಕೆಟರ್ಸ್ ತಂಡದ ವತಿಯಿಂದ ಎರಡನೇ ವರ್ಷದ ಕ್ರಿಕೆಟ್ ಪಂದ್ಯಾವಳಿಯ ಉದ್ಘಾಟನೆ ನಡೆಯಿತು.

    ಸಮಾಜ ಸೇವಕ ಬಿ.ಆರ್.ಶಶಿಧರ್, ಕೆ ಎಂಎಫ್ ನಿರ್ದೇಶಕ ಪ್ರಕಾಶ್ ಮತ್ತು ಅಭಿ ಡೆಂಟಲ್ ಕ್ಲಿನಿಕ್ ನ ಡಾ.ಬಸವ ಪ್ರಸಾದ್ ಕಾರ್ಯಕ್ರಮವನ್ನು  ಬ್ಯಾಟ್ ಬೀಸುವುದರ ಮೂಲಕ  ಉದ್ಘಾಟಿಸಿದರು.


    Provided by
    Provided by

    ಈ ಸಂದರ್ಭ ಬಳುವನೇರಲು ಗ್ರಾ.ಪಂ. ಅಧ್ಯಕ್ಷೆ ಸುಶೀಲಮ್ಮ, ಹಾಲ್ಕುರ್ಕೆ ಗ್ರಾ.ಪಂ. ಅಧ್ಯಕ್ಷ ಉಮಾಮಹೇಶ್, ಜಯಕರ್ನಾಟಕ ಜನಪರ ವೇದಿಕೆ ಅಧ್ಯಕ್ಷ ಬಿ.ಟಿ. ಕುಮಾರ್, ಮತ್ತಿಹಳ್ಳಿ      ಗ್ರಾಪಂ ಸದಸ್ಯ ಹರೀಶ್ ಗೌಡ, ಪ್ರಮೀಳಾ ಅಡವೀಶ್,  ಮುಖಂಡರಾದ ಗಂಗಾಧರ್,  ಚಿದಾನಂದ್ ಮತ್ತು  ಶಂಕರಲಿಂಗಪ್ಪ ಸೇರಿದಂತೆ ಎಸ್.ಬಿ.ಕೆ. ಕ್ರಿಕೆಟರ್ಸ್ ನ ಪದಾಧಿಕಾರಿಗಳು, ಗ್ರಾಮದ ಮುಖಂಡರುಗಳು ಹಾಗೂ  ಕ್ರೀಡಾಭಿಮಾನಿಗಳು  ಭಾಗವಹಿಸಿದ್ದರು.

    ವರದಿ: ಆನಂದ್ ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ತಿಪಟೂರು | ಶನೇಶ್ವರ ಸ್ವಾಮಿ ದೇವಾಲಯದ ಜೀರ್ಣೋದ್ದಾರಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ. ಮಂಜೂರು

    December 13, 2025

    ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ

    December 12, 2025

    ತಿಪಟೂರು: ಡಿ.18ರಿಂದ 21ರವರೆಗೆ ರಾಜ್ಯಮಟ್ಟದ ಹೊನಲು ಬೆಳಕಿನ ಕೋಕೋ ಪಂದ್ಯಾವಳಿ

    December 10, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

    December 15, 2025

    ತುಮಕೂರು: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್) ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ…

    ಬಂಜಾರ ಭವನ ಉದ್ಘಾಟನೆ: ತಾಂಡಾಗಳ ಅಭಿವೃದ್ಧಿಗೆ ನೂರಾರು ಕೋಟಿ ವ್ಯಯಿಸಲಾಗಿದೆ: ಸಚಿವ ಡಾ.ಎಚ್‌.ಸಿ.ಮಹದೇವಪ್ಪ

    December 15, 2025

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.