ತುಮಕೂರು: ದಿನಾಂಕ: 28—07–2025 ರಂದು ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸಭೆಯನ್ನು ಕಾರಣಾಂತರದಿಂದ ದಿನಾಂಕ: 29–07–2025 ರಂದು ಟೌನ್‌ಹಾಲ್ ವೃತ್ತದಲ್ಲಿರುವ ನಗರ ಕೇಂದ್ರ ಗ್ರಂಥಾಲಯದಲ್ಲಿ, ಸಮಯ ಬೆಳಗ್ಗೆ 11.00 ಗಂಟೆಗೆ ಮುಂದೂಡಲಾಗಿದೆ.
ಈ ಸಭೆಯನ್ನು ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐ.ಪಿ.ಎಸ್ ರವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಉಪಾಧೀಕ್ಷಕರುಗಳ ಸಮ್ಮುಖದಲ್ಲಿ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮುಖಂಡರುಗಳು ಹಾಜರಾಗಬೇಕಾಗಿ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC