nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ
    • ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!
    • ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ
    • ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ
    • ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ನನ್ನ ಜೀವನ ತೆರೆದ ಪುಸ್ತಕ ಎಂದ ಸಿಎಂ
    • ತುಮಕೂರು: ಅಲ್ಪಸಂಖ್ಯಾತರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‌ ಲೈನ್ ಅರ್ಜಿ ಆಹ್ವಾನ
    • ಸಿದ್ದರಬೆಟ್ಟ: ಉಚಿತ ಸಾಮೂಹಿಕ ವಿವಾಹಕ್ಕೆ ನೋಂದಣಿ ಆರಂಭ
    • ಜೂನ್ 2ರಿಂದ ಜನ ಶಿಕ್ಷಣ ಸಂಸ್ಥೆಯಿಂದ ಉಚಿತ ಕೌಶಲ್ಯ ತರಬೇತಿ: ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹೊಸಕೋಟೆ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ
    ಕೊರಟಗೆರೆ February 21, 2025

    ಹೊಸಕೋಟೆ ಶಾಲೆಯಲ್ಲಿ ಶಾಲಾ ವಾರ್ಷಿಕೋತ್ಸವ ಸಮಾರಂಭ

    By adminFebruary 21, 2025No Comments2 Mins Read
    hosakote

    ಕೊರಟಗೆರೆ : ತಾಲೂಕಿನ ನೀಲಗೊಂಡನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊಸಕೋಟೆ ಗ್ರಾಮದಲ್ಲಿ ಶಾಲಾ ಮಕ್ಕಳಿಂದ ‘ನಮ್ಮ ಸಂಸ್ಕೃತಿ ನಮ್ಮ ವೈಭವ’ ಎಂಬ ಕಾರ್ಯಕ್ರಮವನ್ನು ಹಾಗೂ ಶಾಲಾ ವಾರ್ಷಿಕೋತ್ಸವವನ್ನು ವಿಶೇಷವಾಗಿ ವಿಜೃಂಭಣೆಯಿಂದ ಮಾಡಲಾಗಿತ್ತು.

    ಈ ಕಾರ್ಯಕ್ರಮಕ್ಕೆ ದಿವ್ಯಸಾಹಿತ್ಯವನ್ನು ಎಲೆರಾಂಪುರ ಕುಂಚಿಟಿಗ ಮಹಾ ಸಂಸ್ಥಾನ ಮಠದ ಪರಪೂಜ್ಯ ಶ್ರೀ ಹನುಮಂತನಾಥ ಸ್ವಾಮೀಜಿ ಹಾಗೂ ಶ್ರೀ ಶಿವಕುಮಾರ ಸ್ವಾಮಿ ಚಿಕ್ಕಣ್ಣ ಸ್ವಾಮಿ ಸುಕ್ಷೇತ್ರ ಹೆಟ್ಟೂರು ದೀಪ ಬೆಳಗುವುದರ ಮೂಲಕ ಚಾಲನೆ ನೀಡಿದರು.


    Provided by
    Provided by

    ಈ ಸಂದರ್ಭದಲ್ಲಿ ಗೃಹ ಸಚಿವರ ವಿಶೇಷ ಅಧಿಕಾರಿ ಡಾ.ಕೆ.ನಾಗಣ್ಣ ಮಾತನಾಡಿ, ಹೊಸಕೋಟೆ ಗ್ರಾಮವು ತಾಲೂಕಿನ ವಿಶೇಷತೆ ಕೂಡ ಆಗಿದ್ದು, ಇದೇ ಗ್ರಾಮದಲ್ಲಿ ಓದಿ ಜಿಲ್ಲೆಯಾದ್ಯಂತ ಹೆಸರು ಮಾಡಿರುವ ಹಾಗೂ ಊರಿಗೆ ಕೀರ್ತಿ ತಂದಿರುವ ಮಾಜಿ ಜಿಲ್ಲಾ ಪಂಚಾ ಯಿತಿ ಅಧ್ಯಕ್ಷ ಪ್ರೇಮ ಮಾಲಿಂಗಪ್ಪನವರು ಹಾಗೂ ಅನೇಕ ಮಹನೀಯರು ಇದೇ ಊರಿನವರು. ಹೊಸಕೋಟೆ ಗ್ರಾಮವನ್ನು ತಿರುಗಿ ನೋಡುವಂತೆ ಮಾಡಿದ್ದಾರೆ. ಮಕ್ಕಳ ಜಾನಪದ ವೇಷಭೂಷಣ ನೋಡಿದರೆ, ಹಿಂದಿನ ಕಾಲದ ಹಳೆಯ ಹಳ್ಳಿಯ ಸೊಬಗು ನಮ್ಮ ಮುಂದೆ ಎದ್ದು ಕಾಣುತ್ತದೆ. ಇಂತಹ ಪ್ರತಿಭೆಯನ್ನು ಅವರಲ್ಲಿ ಗುರುತಿಸಿ ಅವರನ್ನು ಸಿದ್ಧಪಡಿಸಿದ ಶಿಕ್ಷಕರಿಗೂ ಅವರ ತಂದೆ ತಾಯಿಗಳಿಗೂ ತುಂಬು ಹೃದಯದ ಧನ್ಯವಾದಗಳು ಎಂದು ಹೇಳಿದರು.

    ತುಮಕೂರು ವಿಶ್ವವಿದ್ಯಾನಿಲಯದ ಕುಲಸಚಿವರು ನಾಹಿದ ಜಂ ಜಂ ಮಾತನಾಡಿ, ನಮ್ಮ ಮನೆಯಲ್ಲಿರುವ ಎಲ್ಲಾ ಮಕ್ಕಳನ್ನು ಮೊದಲು ನಾವು ಓದಲು ಬಿಡಬೇಕು ಅವರಿಗೆ ಒಳ್ಳೆಯ ಶಿಕ್ಷಣ ನೀಡಿದರೆ  ಮಕ್ಕಳು ಏನು ಬೇಕಾದರೂ ಸಾಧಿಸುತ್ತಾರೆ. 18 ವರ್ಷ ತುಂಬುವುದರ ಮುಂಚೆಯೇ ಹೆಣ್ಣು ಮಕ್ಕಳಿಗೆ ಮದುವೆ ಮಾಡುತ್ತಿದ್ದೀರಿ, ನಮ್ಮ ಮನೆಯ ಹೆಣ್ಣು ಮಕ್ಕಳ ಮೇಲೆ ನಾವು ನಂಬಿಕೆ ಇಟ್ಟು ಒಳ್ಳೆಯ  ಗುಣಮಟ್ಟದ ಶಿಕ್ಷಣ ಕೊಡಿಸಿದರೆ  ಮುಂದಿನ ದಿನಗಳಲ್ಲಿ ಅದೇ ಹೆಣ್ಣು ಮಗು ನಿಮ್ಮನ್ನು ಸಾಕುತ್ತಾಳೆ ಎಂದು ಬಾಲ್ಯ ವಿವಾಹದ ಬಗ್ಗೆ ಮೂಢನಂಬಿಕೆ ಇರುವ ಜನರಿಗೆ ಇದರ ಬಗ್ಗೆ ಅರಿವು ಮೂಡಿಸಿದರು.

    ಕಾರ್ಯಕ್ರಮದಲ್ಲಿ ಮುಖಂಡರಾದ ಮಹಾಲಿಂಗಪ್ಪ, ವೆಂಕಟೇಶ್ ಮೂರ್ತಿ, ಮಲ್ಲಿಕಾರ್ಜುನ್, ಅರವಿಂದ್( ಉಪ್ಪಿ),ಕೃಷ್ಣಪ್ಪ, ಮಲ್ಲಿಕ್ ರಾವತ್ ನಲ್ಲಿ,ಮಂಜು, ಶಿವಲಿಂಗಯ್ಯ,ನರಸಿಂಹಯ್ಯ, ಮುತ್ತುರಾಜ್ ಹೊಸಕೋಟೆ,ಗ್ರಾಮ ಪಂಚಾಯ್ತಿ ಸದಸ್ಯ ದೇವರಾಜ್,ಲಕ್ಷ್ಮಿದೇವಮ್ಮ, ಎಸ್ ಡಿ ಎಮ್ ಸಿ ಅಧ್ಯಕ್ಷ ಹನುಮಂತರಾಯಪ್ಪ, ಶಿಕ್ಷಣ ಸಂಯೋಜಕರು ಗಂಗಮ್ಮ. ಅನುಸೂಯಮ್ಮ,ಸಿಆರ್‌ಪಿ ಮುತ್ತುರಾಜ್,ಚಿಕ್ಕಪ್ಪಯ್ಯ, ಮುಖ್ಯ ಶಿಕ್ಷಕ ಕಾಂತಪ್ಪ,ದೇವರಾಜ್, ಹರೀಶ್,ಮಂಜುಳಾ ಹಾಗೂ ಊರಿನ ಗ್ರಾಮಸ್ಥರು ಹಾಜರಿದ್ದರು.

    ವರದಿ: ಮಂಜುಸ್ವಾಮಿ ಎಂ.ಎನ್., ಕೊರಟಗೆರೆ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕಾರ್ಮಿಕರು ಇಲಾಖೆಯ ಸೌಲಭ್ಯ ಬಳಸಿಕೊಳ್ಳಬೇಕು: ಶ್ಯಾಮಣ್ಣರೆಡ್ಡಿ

    May 27, 2026

    ಮುಂಗಾರು ಹಿನ್ನೆಲೆ ರಸಗೊಬ್ಬರ ಅಂಗಡಿಗಳಿಗೆ ತಹಶೀಲ್ದಾರ್ ಅನಿರೀಕ್ಷಿತ ಭೇಟಿ: ರೈತರಿಗೆ ಕೊರತೆಯಾಗದಂತೆ ಸ್ಟಾಕ್ ಪರಿಶೀಲನೆ

    May 27, 2026

    ಕೊರಟಗೆರೆಯಲ್ಲಿ ಮಯೂರ ಬೇಕರಿಗೆ ಅಧಿಕಾರಿಗಳ ದಿಢೀರ್ ದಾಳಿ:  ಗೃಹ ಬಳಕೆ ಸಿಲಿಂಡರ್ ಬಳಕೆ, ಅವಧಿ ಮೀರಿದ ಚಾಕಲೇಟ್ ಪತ್ತೆ

    May 27, 2026

    Comments are closed.

    Our Picks

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನ: ಕನ್ನಡಿಗರಿಗೆ ನಯಾಪೈಸೆ ಪ್ರಯೋಜನ ಇಲ್ಲ: ರಾಜ್ಯ ಬಿಜೆಪಿ ವಾಗ್ದಾಳಿ

    May 28, 2026

    ಬೆಂಗಳೂರು: ಕರ್ನಾಟಕ ಕಾಂಗ್ರೆಸ್ಸಿನ ಕುರ್ಚಿ ಕಚ್ಚಾಟದ ಪ್ರಹಸನಕ್ಕೆ ಈಗ ಅಂತ್ಯ ದೊರೆತಿದೆ. ಆದರೆ, ಈ ಎಲ್ಲ ಬೆಳವಣಿಗೆಗಳಿಂದ ಕನ್ನಡಿಗರಿಗೆ ನಯಾಪೈಸೆ…

    ಮಗ ರಾಜನಾಗುತ್ತಾನೆಂದು ಕನಸು ಕಂಡಿದ್ದರಂತೆ ಸಿದ್ದರಾಮಯ್ಯನವರ ತಾಯಿ ಬೋರಮ್ಮ!

    May 28, 2026

    ನನಗೆ ರಾಷ್ಟ್ರ ರಾಜಕಾರಣದಲ್ಲಿ ಆಸಕ್ತಿ ಇಲ್ಲ, ರಾಜ್ಯ ರಾಜಕೀಯದಲ್ಲೇ ಮುಂದುವರಿಯುತ್ತೇನೆ: ಸಿದ್ದರಾಮಯ್ಯ ಸ್ಪಷ್ಟನೆ

    May 28, 2026

    ಆತುರದ ಮಾತಾಡಿದ್ರೆ ಸಿಎಂ ಪಟ್ಟ ಕೈತಪ್ಪುವ ಸಾಧ್ಯತೆ: ಡಿಕೆಶಿಗೆ ನೊಣವಿನಕೆರೆ ಅಜ್ಜಯ್ಯ ಭವಿಷ್ಯ

    May 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.