ತುಮಕೂರು: ಸಾರ್ವಜನಿಕ ಗ್ರಂಥಾಲಯ ಇಲಾಖೆಯು ಬೆಂಗಳೂರು, ಮಂಗಳೂರು, ಧಾರವಾಡ ಮತ್ತು ಕಲಬುರಗಿ ಕೇಂದ್ರಗಳಲ್ಲಿ 6 ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲಾ ಪ್ರವೇಶಾತಿಗೆ ಈಗಾಗಲೇ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 31ರವರೆಗೆ ವಿಸ್ತರಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4