nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026
    Facebook Twitter Instagram
    ಟ್ರೆಂಡಿಂಗ್
    • ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ
    • ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.
    •  ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?
    • iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?
    • 2027ರಲ್ಲಿ 10 ಗ್ರಾಂ ಚಿನ್ನದ ಬೆಲೆ ₹3 ಲಕ್ಷ ಮುಟ್ಟುತ್ತಾ? ಬಾಬಾ ವಂಗಾ ಭವಿಷ್ಯವಾಣಿಯ ಅಸಲಿಯತ್ತೇನು?
    • PF ಹಣ ಇನ್ನೂ ಬಂದಿಲ್ಲವೇ? ವಿಳಂಬವಾದರೆ ಹೀಗೆ ಮಾಡಿ!
    • ತುಮಕೂರು ದಸರಾ ಹೆಲಿರೈಡ್ ಗೆ ವಿಶ್ವವಿದ್ಯಾಲಯ ಕ್ಯಾಂಪಸ್ ನ ಜಾಗ ನೀಡಲು ಆಡಳಿತ ಮಂಡಳಿ ನಕಾರ: ಶೈಕ್ಷಣಿಕ ಹಿತದೃಷ್ಟಿಯಿಂದ ವಿವಿ ನಿರ್ಧಾರ
    • ತುಮಕೂರು: ವಿದ್ಯಾರ್ಥಿ ಹಿತಾಸಕ್ತಿಗಿಂತ ವಾಣಿಜ್ಯ ಲಾಭ ಮುಖ್ಯವೇ?: ತುಮಕೂರು ವಿವಿಯಲ್ಲಿ ಹೆಲಿರೈಡ್‌ ಗೆ AIDSO ತೀವ್ರ ಆಕ್ಷೇಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: SCS ಸಾಮಾನ್ಯ ಸೇವಾ ಕೇಂದ್ರ ಉದ್ಘಾಟನೆ
    ಗುಬ್ಬಿ January 28, 2022

    ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ: SCS ಸಾಮಾನ್ಯ ಸೇವಾ ಕೇಂದ್ರ ಉದ್ಘಾಟನೆ

    By adminJanuary 28, 2022No Comments1 Min Read
    scs

    ಗುಬ್ಬಿ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಗುಬ್ಬಿ ತಾಲ್ಲೂಕು ಕಲ್ಲೂರು ಗ್ರಾಮದಲ್ಲಿ ಇಂದು SCS ಸಾಮಾನ್ಯ ಸೇವಾ ಕೇಂದ್ರವನ್ನು ಸಮಾಜ ಸೇವಕರಾದ ಜೈ ಮಾರುತಿ ಮೆಡಿಕಲ್ ಮಾಲೀಕ ಕೆ.ಟಿ.ಸೋಮಶೇಖರ್ ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಈಗಾಗಲೇ ಹಲವಾರು ಸೇವೆಗಳನ್ನು ಗ್ರಾಮೀಣ ಭಾಗಕ್ಕೆ ನೀಡುತ್ತಿರುವುದು ಪ್ರಶಂಸನಿಯವಾಗಿದೆ. ಹೀಗೆ ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಮಾಡಿ, ಹಲವಾರು ಗುಂಪುಗಳನ್ನು ಮಾಡಿ ಮಹಿಳಾ ಸ್ವಾವಲಂಬನೆಗೆ ಒತ್ತು ನೀಡಿ ಬಡ ಕುಟುಂಬಗಳ ಅಭಿವೃದ್ಧಿಗೆ ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್ ಮೂಲಕ ಸಾಲ ಕೊಡಿಸಿ ಅಭಿವೃದ್ಧಿಯತ್ತ ಕೊಂಡೊಯ್ಯುವ ಕೆಲಸ ಮಾಡುತ್ತಿದೆ. ಇದೀಗಸಾಮಾನ್ಯ ಸೇವಾ ಕೇಂದ್ರವನ್ನು ನೀಡುವುದರ ಮೂಲಕ ಸರ್ಕಾರದ ಹಲವಾರು ಯೋಜನೆಗಳನ್ನು ಪಡೆಯಲು ಜನರು ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಿದ್ದಾರೆ. ಸ್ಥಳೀಯ ಗ್ರಾಮಸ್ಥರು ಹಾಗೂ ಅಕ್ಕ ಪಕ್ಕ ಗ್ರಾಮಸ್ಥರು ಈ ಸೇವೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ಇದೇ ವೇಳೆ ಅವರು ಸಲಹೆ ನೀಡಿದರು

    ಈ ಕಾರ್ಯಕ್ರಮದಲ್ಲಿ ಮೇಲ್ವಿಚಾರಕರಾದ ರೇಣುಕಾ, ಸೇವಾ ಪ್ರತಿನಿಧಿ ನೇತ್ರಾವತಿ, ಸೇವಾಕೇಂದ್ರದ ನಿರ್ವಾಕರಾದ  ರಂಜಿತ ಆನಂದ್, ಸದಸ್ಯರುಗಳಾದ ಉಷಾ, ಹೇಮಾವತಿ, ಹಾಗೂ ಒಕ್ಕೂಟದ ಅಧ್ಯಕ್ಷರಾದ ಮಂಜುಳ ಹಾಗೂ ಸದಸ್ಯರುಗಳಾದ ಸುರೇಶ್ ಇನ್ನಿತರರು ಹಾಜರಿದ್ದರು.

    ವರದಿ: ಯತೀಶ್ ಕುಮಾರ್, ತುಮಕೂರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ತೋಟದಲ್ಲಿ ಗಾಂಜಾ ಬೆಳೆದ ಪೊಲೀಸಪ್ಪನ ಪುತ್ರ: 950 ಗ್ರಾಂ ಸೊಪ್ಪು ವಶಕ್ಕೆ

    September 22, 2026

    ಅಧಿಕಾರಿಗಳು ಉಡಾಫೆ ಧೋರಣೆ ಬಿಡಿ: ಶಾಸಕ ಎಸ್.ಆರ್.ಶ್ರೀನಿವಾಸ್ ತರಾಟೆ

    September 21, 2026

    ನವೆಂಬರ್ ಅಂತ್ಯಕ್ಕೆ ತುಮಕೂರಿಗೆ ಎತ್ತಿನ ಹೊಳೆ ನೀರು: ಸಚಿವ ಚಲುವರಾಯ ಸ್ವಾಮಿ

    September 18, 2026

    Leave A Reply Cancel Reply

    Our Picks

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026

    ನಾನಾ ಪಾಟೇಕರ್ ಸಾವಿಗೆ ನಿಜ ಕಾರಣ ಏನು? ಮರಣೋತ್ತರ ಪರೀಕ್ಷೆ ವರದಿ ಬಯಲು!

    October 11, 2026

     CJP ನಾಯಕರ ವಶಕ್ಕೆ ಪುರುಷ ಪೋಲಿಸರ  ಮಹಿಳಾ ಪೊಲೀಸರ ಎಂಟ್ರಿ ಹಿಂದಿನ ಕಾರಣವೇನು?

    October 11, 2026

    ಬೀದರ್‌: ರಾಷ್ಟ್ರೀಯ ಭೀಮ್ ರಾಜ್ ಸೇನಾ ಅಧ್ಯಕ್ಷ ರಾಜೇಶ್‌ ಕಾಂಬ್ಳೆಗೆ ಸನ್ಮಾನ

    October 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಸಂಪಾದಕೀಯ: ಇಪಿಎಫ್‌ ಒ ಸಮಯೋಚಿತ ಸುತ್ತೋಲೆ ಮತ್ತು ಉದ್ಯಮ ರಂಗದ ವಾಸ್ತವ

    October 13, 2026

    ಕೇಂದ್ರ ಸರ್ಕಾರದ ನೌಕರರ ಭವಿಷ್ಯ ನಿಧಿ ಸಂಸ್ಥೆಯು (EPFO) 2026ರ ಅಕ್ಟೋಬರ್ 13ರಂದು ಮಹತ್ವದ ಅಧಿಕೃತ ಸುತ್ತೋಲೆಯನ್ನು (ಸಂಖ್ಯೆ: Compliance/AnnAcPlan/2022-23/RationalizationofECR-Part(1)/e-704368)…

    ಹೆಚ್.ಐ.ವಿ ನಿಯಂತ್ರಣಕ್ಕೆ ಜನಜಾಗೃತಿ ಅತ್ಯಗತ್ಯ: ಜಿಲ್ಲಾಧಿಕಾರಿ ಸ್ನೇಹಲ್ ಆರ್.

    October 13, 2026

     ರಾಜ್ಯದಲ್ಲಿ ಮತ್ತೆ ಮಳೆ ಅಬ್ಬರ?  ಹವಾಮಾನ ವರದಿ ಏನು ಹೇಳುತ್ತದೆ; ನಿಮ್ಮ ಜಿಲ್ಲೆಯಲ್ಲಿ ಮಳೆಯಾಗುತ್ತಾ?

    October 13, 2026

    iPhone ಹೆಸರಿನಲ್ಲಿರುವ ‘i’ ಅಂದ್ರೆ ಏನು ?ಸ್ಟೀವ್ ಜಾಬ್ಸ್ ನೀಡಿದ್ದ 5 ಅರ್ಥಗಳೇನು?

    October 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.