nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ
    • ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ
    • ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ
    • ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ
    • ಬೀದರ್: ಮಳೆ ಅಭಾವ; ವಲಸೆ ತಡೆಗೆ ‘ವಿಬಿ-ಜಿ ರಾಮ್ ಜಿ’ ಅಡಿ ಕೆಲಸ ನೀಡಲು ಸಚಿವ ಈಶ್ವರ ಖಂಡ್ರೆ ಸೂಚನೆ
    • ಸರಗೂರು: ಧಾರ್ಮಿಕ ಕ್ಷೇತ್ರದ ಸಮೀಪ ಬಾರ್ ತೆರವಿಗೆ ಆಗ್ರಹಿಸಿ ತಾಲೂಕು ಆಡಳಿತದ ವಿರುದ್ಧ ಬೃಹತ್ ಪ್ರತಿಭಟನೆ
    • ಹಿರಿಯ ಪತ್ರಕರ್ತ ಬಾಬುರಾವ ಯಡ್ರಾಮಿ ಅವರಿಗೆ ರಾಜ್ಯಮಟ್ಟದ ‘ಕನ್ನಡ ಜಂಗಮ’ ಪ್ರಶಸ್ತಿ
    • KPSCಯಲ್ಲಿ 400 ಹುದ್ದೆಗಳಿಗೆ 800 ಕೋಟಿ ರೂ. ಡೀಲ್‌: ವಿಪಕ್ಷ ನಾಯಕ ಆರ್‌.ಅಶೋಕ್‌ ಗಂಭೀರ ಆರೋಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ನಿಧನ
    ಜಿಲ್ಲಾ ಸುದ್ದಿ May 23, 2022

    ಎಸ್.ಡಿ.ಎಂ.ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ ನಿಧನ

    By adminMay 23, 2022No Comments1 Min Read
    yasho varma

    ದಕ್ಷಿಣಕನ್ನಡ:  ಎಸ್.ಡಿ.ಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಮತ್ತು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಬಿ.ಯಶೋವರ್ಮ (66) ಅನಾರೋಗ್ಯದಿಂದ ತಡರಾತ್ರಿ ಸಿಂಗಪುರದಲ್ಲಿ ನಿಧನರಾಗಿದ್ದಾರೆ.

    ಕಳೆದ ಕೆಲವು ಸಮಯಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಸಿಂಗಾಪುರಕ್ಕೆ ಚಿಕಿತ್ಸೆಗೆ ತೆರಳಿದ್ದರು. ಉಜಿರೆ ಎಸ್.ಡಿ.ಎಂ ಪದವಿ ಕಾಲೇಜಿನ ಪ್ರಾಚಾರ್ಯರಾಗಿ‌ ಹಲವು ವರ್ಷಗಳ ಕಾಲ ಡಾ.ಯಶೋವರ್ಮ ಸೇವೆ ಸಲ್ಲಿಸಿದ್ದರು.

    ಬೆಳ್ತಂಗಡಿ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾಗಿ ಹಲವು ಸಮ್ಮೇಳನಗಳನ್ನು ನಡೆಸಿದ್ದರು.  ಮೃತರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವಿ.ಹೆಗ್ಗಡೆಯವರ ಸಹೋದರರಾಗಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LV1k4NzQEjNBnyYQyGVYP5

    admin
    • Website

    Related Posts

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    Leave A Reply Cancel Reply

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ದಲಿತ ಸಂಘರ್ಷ ಸಮಿತಿ ನೂತನ ಪದಾಧಿಕಾರಿಗಳ ಆಯ್ಕೆ; ಸಂಘಟನೆ ಬಲವರ್ಧನೆಗೆ ಕರೆ

    July 28, 2026

    ಸರಗೂರು: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ಲಕ್ಷ್ಮೀನಾರಾಯಣ ನಾಗವಾರ ಸ್ಥಾಪಿತ ಬಣ) ವತಿಯಿಂದ ತಾಲೂಕಿನ ನುಗು ಜಲಾಶಯದ ಪ್ರವಾಸಿ…

    ಹಾದನೂರು ಸರ್ಕಾರಿ ಶಾಲೆಗೆ ‘ಗಿಫ್ಟ್ ಎ ಡ್ರೀಮ್ಸ್ ಫೌಂಡೇಷನ್’ ಆಸರೆ: ವಿದ್ಯಾರ್ಥಿಗಳಿಗೆ ಕಲಿಕಾ ಸಾಮಗ್ರಿ, ಸಮವಸ್ತ್ರ ವಿತರಣೆ

    July 28, 2026

    ಶಾಸಕ ಪ್ರಭು ಚೌವ್ಹಾಣ್ ಅವರಿಗೆ ಪತ್ರಿಕಾ ದಿನಾಚರಣೆಗೆ ಅಧಿಕೃತ ಆಹ್ವಾನ

    July 28, 2026

    ಸರಗೂರು: ರಸ್ತೆ ಅಭಿವೃದ್ಧಿಯಿಂದ ಗ್ರಾಮೀಣ ಭಾಗಕ್ಕೆ ಹೊಸ ಚೈತನ್ಯ — ಶಾಸಕರ ಕಾರ್ಯಕ್ಕೆ ಸಾರ್ವಜನಿಕ ಮೆಚ್ಚುಗೆ

    July 28, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.