nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ
    • ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.
    • ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ
    • ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”
    • ಭಗತ್ ಸಿಂಗ್‌ ರವರ 119ನೇ ಜನ್ಮ ದಿನ | ಭಗತ್ ಸಿಂಗ್ ಕನಸಿನ ಭಾರತ ಕಟ್ಟಲು ಮುಂದೆ ಬನ್ನಿ: ಲಕ್ಕಪ್ಪ
    • ಮಧುಗಿರಿ: ನೇರಳೆಕೆರೆ (ಗೇಟು) ಅಂಗನವಾಡಿ ಕೇಂದ್ರದಲ್ಲಿ ಪೋಷಣೆ ಮಾಸಾಚರಣೆ ಮತ್ತು ಸೀಮಂತ ಕಾರ್ಯಕ್ರಮ
    • “ನಮ್ಮ ಅಂಗನವಾಡಿ, ನಮ್ಮ ಜವಾಬ್ದಾರಿ”: ಮಲ್ಲಪ್ಪನಹಳ್ಳಿಯಲ್ಲಿ ವಿಜೃಂಭಣೆಯಿಂದ ಜರುಗಿದ ಪೋಷಣ್ ಅಭಿಯಾನ ಕಾರ್ಯಕ್ರಮ
    • ಕೇಂದ್ರ, ರಾಜ್ಯ ಸರ್ಕಾರಗಳ ವಿರುದ್ಧ ತುಮಕೂರಿನಲ್ಲಿ ರೈತರ ಬೃಹತ್ ಪ್ರತಿಭಟನೆ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪಾವಗಡ: ಎಸ್. ಡಿ.ಎಂ.ಸಿ.ಕಾರ್ಯಾಗಾರ, ತರಬೇತಿ ಸಭೆ
    ಪಾವಗಡ February 2, 2022

    ಪಾವಗಡ: ಎಸ್. ಡಿ.ಎಂ.ಸಿ.ಕಾರ್ಯಾಗಾರ, ತರಬೇತಿ ಸಭೆ

    By adminFebruary 2, 2022Updated:February 3, 2022No Comments1 Min Read
    sdmc

    ಪಾವಗಡ: ತಾಲ್ಲೂಕು ನಿಡಗಲ್ಲು ಹೋಬಳಿಯ ಚನ್ನಕೇಶವಪುರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ. ಎಸ್. ಡಿ.ಎಂ.ಸಿ.ಕಾರ್ಯಾಗಾರ ತರಬೇತಿ ಸಭೆ ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದ.ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ರಾಮಪ್ಪ ಹಾಗೂ ಮುಖ್ಯ ಶಿಕ್ಷಕ ವಿಶ್ವೇಶ್ವರಯ್ಯ ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಾಗಾರವನ್ನು ಉದ್ಘಾಟಿಸಿದರು.

    ಎಸ್.ಡಿ.ಎಂ.ಸಿ.ಅಧ್ಯಕ್ಷರಾದ ರಾಮಪ್ಪ ಮಾತನಾಡಿ, ಎಸ್ .ಡಿ.ಎಂ.ಸಿ ಕಾರ್ಯಾಗಾರ ತರಬೇತಿ ಮೂರನೇ ಸಭೆ ಹಮ್ಮಿಕೊಂಡಿದ್ದೇವೆ. ಕಾರ್ಯಾಗಾರವಾದರೆ,  ಒಂದು ದಿನ ಮುಂಚಿತವಾಗಿ ನಮ್ಮ ಸದಸ್ಯರಿಗೆ ಮಾಹಿತಿ ತಿಳಿಸಬೇಕು. ಯಾಕೆಂದರೆ ಇಲ್ಲಿನ ಜನರು ಕೂಲಿನಾಲಿ ಮಾಡಿಕೊಂಡು ಜೀವನ ನಡೆಸಿಕೊಂಡು ಮಕ್ಕಳಿಗೆ  ವಿದ್ಯಾಭ್ಯಾಸಕ್ಕೆ ಕಳಿಸುತ್ತಾರೆ  ಅಂತದರಲ್ಲಿ ನಮಗೆ ಎಸ್.ಡಿ.ಎಂ.ಸಿ ಅಧ್ಯಕ್ಷರು ಹಾಗೂ ಸದಸ್ಯರಿಗೆ ಸಭೆ ನಡೆಸುವುದಕ್ಕೆ ಕಷ್ಟವಾಗುತ್ತದೆ. ಈ ಶಾಲೆಗೆ ಯಾರು ಶ್ರೀಮಂತರ ಮಕ್ಕಳು ಬರುವುದಿಲ್ಲ ಇಲ್ಲಿಗೆ ಎಲ್ಲಾ ಬಡವರ ಮಕ್ಕಳು ಬರುತ್ತಾರೆ ಎಂದರು.

    ದೈಹಿಕ ಶಿಕ್ಷಕ ಲಕ್ಷ್ಮಿನಾರಾಯಣ್ ಸ್ವಾಗತ ಭಾಷಣ ಮಾಡಿದರು. ಶಾಲೆಯ ಮುಖ್ಯ ಶಿಕ್ಷಕರಾದ ವಿಶ್ವೇಶ್ವರಯ್ಯ,  ಸಹ ಶಿಕ್ಷಕರು ಶ್ರೀನಿವಾಸ್,  ಪೃಥ್ವಿರಾಜ್, ಊರಿನ ಗ್ರಾಮಸ್ಥ ರಾಮಕೃಷ್ಣಪ್ಪ, ಹಾಗೂ ಎಷ್ಟು ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಕಾರ್ಯಾಗಾರದಲ್ಲಿ ಭಾಗಿಯಾಗಿದ್ದರು.

    ವರದಿ: ರಾಮಪ್ಪ ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    ದಸರಾ ಕ್ರೀಡಾಕೂಟ: ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ ನಲ್ಲಿ ಪಾವಗಡದ ಚನ್ನಕೇಶವಪುರ ತಂಡಕ್ಕೆ ದ್ವಿತೀಯ ಸ್ಥಾನ

    September 26, 2026

    ಕಿಲಾರ್ಲಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷರಾಗಿ ರಾಮಚಂದ್ರ ಹೆಚ್. ಅವಿರೋಧ ಆಯ್ಕೆ

    September 19, 2026

    Leave A Reply Cancel Reply

    Our Picks

    ವೈನ್‌ ಶಾಪ್‌ ಗೆ ನುಗ್ಗಿ ಕಂಠಪೂರ್ತಿ ಮದ್ಯ ಕುಡಿದು ಅಲ್ಲೇ ನಿದ್ರೆಗೆ ಜಾರಿದ ಕೋತಿ!

    September 27, 2026

    ಕಾವೇರಿ ಜಲ ವಿವಾದ: CWMA ಆದೇಶ ಪಾಲನೆ ಮುಂದುವರಿಸಲು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಸೂಚನೆ

    September 24, 2026

    ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಸ್ವೀಕರಿಸಿದ ಹಿರಿಯ ನಟ ಅನಂತ್ ನಾಗ್

    September 23, 2026

    ಗಣೇಶೋತ್ಸವ ಅನ್ನದಾನದ ವೇಳೆ ಕುದಿಯುತ್ತಿದ್ದ ಸಾಂಬಾರ್‌ ಪಾತ್ರೆಗೆ ಬಿದ್ದು ಮಹಿಳೆ ದಾರುಣ ಸಾವು

    September 22, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆಯಲ್ಲಿ ಪ್ರಜಾ ಸೇವಾ ಅಭಿಯಾನ | 75 ಅರ್ಜಿಗಳ ಸ್ವೀಕಾರ: ಕಚೇರಿಗೆ ಅಲೆಯುವುದನ್ನು ತಪ್ಪಿಸಲು ಕಾರ್ಯಕ್ರಮ: ಡಾ.ತಿಪ್ಪೇಸ್ವಾಮಿ

    September 29, 2026

    ಕೊರಟಗೆರೆ: ಸಾರ್ವಜನಿಕರು ಕಚೇರಿಗಳಿಗೆ ಅಲೆಯ ಬಾರದು ಎನ್ನವ ಉದ್ದೇಶದಿಂದ ಸರ್ಕಾರ ಪ್ರಜಾ ಸೇವಾ ಎನ್ನವ ಕಾರ್ಯಕ್ರಮ ಆಯೋಜನೆ ಮಾಡಿದ್ದು, ಇದರ…

    ಪೌತಿ ಖಾತೆ ಆಂದೋಲನಕ್ಕೆ ಚುರುಕು: ಹಳ್ಳಿ ಹಳ್ಳಿಗೆ ತೆರಳಿ ಅರಿವು ಮೂಡಿಸುತ್ತಿರುವ ತಹಶೀಲ್ದಾರ್ ಮಂಜುನಾಥ್ ಕೆ.

    September 29, 2026

    ಮಹಾ ಕುಂಭಾಭಿಷೇಕ ಧಾರ್ಮಿಕ ಕಾರ್ಯಕ್ರಮಕ್ಕೆ ಸಿದ್ದರಬೆಟ್ಟದ ಶ್ರೀಗಳಿಂದ ಚಾಲನೆ

    September 29, 2026

    ಕೋಟಗುಡ್ಡ ಸಹನಾ ಶಾಲೆಗೆ “ಪರಿಸರ ಶಾಲಾ ಪ್ರಶಸ್ತಿ”

    September 29, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.