ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಲಿದೆ. ಮಧ್ಯಾಹ್ನ 12:30ಕ್ಕೆ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಫಲಿತಾಂಶ ಪ್ರಕಟಿಸಲಿದ್ದಾರೆ.
ಮಧ್ಯಾಹ್ನ 1:30ರ ಸುಮಾರಿಗೆ ವೆಬ್ ಸೈಟ್ ನಲ್ಲಿ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ. ವಿದ್ಯಾರ್ಥಿಗಳು ಆನ್ ಲೈನ್ ಮೂಲಕ ತಮ್ಮ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಅಧಿಕೃತ ವೆಬ್ ಸೈಟ್ https://karresults.nic.in/ ಅಥವಾ https://kseab.karnataka.gov.in/ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW