nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕೆಜಿಗೂ ಅಧಿಕ ಗಾಂಜಾ ವಶ, ಓರ್ವ ಆರೋಪಿ ಬಂಧನ

    November 15, 2026

    ಕೆಕೆಆರ್ ಟಿಸಿ ನಿರ್ದೇಶಕ ಸ್ಥಾನಕ್ಕೆ ಚಂದ್ರಕಾಂತ ಹಿಪ್ಪಳಗಾಂವ ರಾಜೀನಾಮೆ ಘೋಷಣೆ

    November 15, 2026

    ಬಾಕಿ ಸಂಬಳ ಕೇಳಿದ್ದಕ್ಕೆ ಚಾಲಕನ ಅಪಹರಣ, ಮಾರಣಾಂತಿಕ ಹಲ್ಲೆ: ಮಾಲೀಕ ಸೇರಿ ಮೂವರ ಬಂಧನ

    November 15, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್ ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕೆಜಿಗೂ ಅಧಿಕ ಗಾಂಜಾ ವಶ, ಓರ್ವ ಆರೋಪಿ ಬಂಧನ
    • ಕೆಕೆಆರ್ ಟಿಸಿ ನಿರ್ದೇಶಕ ಸ್ಥಾನಕ್ಕೆ ಚಂದ್ರಕಾಂತ ಹಿಪ್ಪಳಗಾಂವ ರಾಜೀನಾಮೆ ಘೋಷಣೆ
    • ಬಾಕಿ ಸಂಬಳ ಕೇಳಿದ್ದಕ್ಕೆ ಚಾಲಕನ ಅಪಹರಣ, ಮಾರಣಾಂತಿಕ ಹಲ್ಲೆ: ಮಾಲೀಕ ಸೇರಿ ಮೂವರ ಬಂಧನ
    • ಕಾರು—ಲಾರಿ ನಡುವೆ ಭೀಕರ  ಅಪಘಾತ: ಮೂವರು ಸ್ಥಳದಲ್ಲೇ ಸಾವು
    • ಬೇಲೂರು: ಕಾಡಾನೆ ದಾಳಿಗೆ ಮಹಿಳೆ ಬಲಿ; ಅರಣ್ಯ ಇಲಾಖೆ ವಿರುದ್ಧ ಗ್ರಾಮಸ್ಥರ ಆಕ್ರೋಶ
    • ಆಸ್ತಿ ಖರೀದಿದಾರರ ಜೇಬಿಗೆ ಕತ್ತರಿ! ರಾಜ್ಯಾದ್ಯಂತ ಮಾರ್ಗಸೂಚಿ ದರ ಏರಿಕೆಗೆ ಸಿದ್ಧತೆ
    • ಚೆಕ್ ನಲ್ಲಿ ಮೊತ್ತ ಬರೆದ ಬಳಿಕ ‘ಓನ್ಲಿ’ ಎಂದು ಬರೆಯುವುದು ಯಾಕೆ? ಈ ಒಂದು ಪದದ ಹಿಂದಿದೆ ಹಣಕಾಸಿನ ಸುರಕ್ಷತೆಯ ರಹಸ್ಯ!
    • ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ
    ರಾಜ್ಯ ಸುದ್ದಿ March 1, 2025

    ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

    By adminMarch 1, 2025No Comments1 Min Read
    exam

    ಬೆಂಗಳೂರು:  ಇಂದಿನಿಂದ 2024–25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ಆರಂಭಗೊಂಡಿದೆ.  ಪರೀಕ್ಷೆಯನ್ನು ಕಟ್ಟುನಿಟ್ಟಾಗಿ ನಡೆಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸಿದ್ಧತೆ ನಡೆಸಿಕೊಂಡಿದೆ.

    ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಈ ಬಾರಿ 7,13,812 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.  ಇದರಲ್ಲಿ ಹೊಸಬರು 6,61,474 ಪುನರಾವರ್ತಿತ 34,071 ಹಾಗೂ 18,317 ಖಾಸಗಿ ಅಭ್ಯರ್ಥಿಗಳು ನೋಂದಾಯಿಸಿಕೊಂಡಿದ್ದಾರೆ.

    1,171 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ರಾಜ್ಯದ 5,050 ಪದವಿ ಪೂರ್ವ ಕಾಲೇಜುಗಳ 7.13 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

    2,91,959 ವಿಜ್ಞಾನ, 2,29,308 ವಾಣಿಜ್ಯ, 1,92,595 ಕಲಾ ವಿಭಾಗದ ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಳ್ಳಲು ನೋಂದಾಯಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಕೆಕೆಆರ್ ಟಿಸಿ ನಿರ್ದೇಶಕ ಸ್ಥಾನಕ್ಕೆ ಚಂದ್ರಕಾಂತ ಹಿಪ್ಪಳಗಾಂವ ರಾಜೀನಾಮೆ ಘೋಷಣೆ

    November 15, 2026

    ಬಾಕಿ ಸಂಬಳ ಕೇಳಿದ್ದಕ್ಕೆ ಚಾಲಕನ ಅಪಹರಣ, ಮಾರಣಾಂತಿಕ ಹಲ್ಲೆ: ಮಾಲೀಕ ಸೇರಿ ಮೂವರ ಬಂಧನ

    November 15, 2026

    ಆಸ್ತಿ ಖರೀದಿದಾರರ ಜೇಬಿಗೆ ಕತ್ತರಿ! ರಾಜ್ಯಾದ್ಯಂತ ಮಾರ್ಗಸೂಚಿ ದರ ಏರಿಕೆಗೆ ಸಿದ್ಧತೆ

    November 15, 2026

    Comments are closed.

    Our Picks

    ರಾಮಾಯಣದ ಪುಷ್ಪಕ ವಿಮಾನವನ್ನು ನಿರ್ಮಿಸಿದ್ದು ಯಾರು? ರಾವಣನ ಕೈಗೆ ಸಿಕ್ಕಿದ್ದು ಹೇಗೆ? ಪುರಾಣ ಮತ್ತು ವಿಜ್ಞಾನ ಹೇಳುವುದೇನು?

    November 15, 2026

    ಟ್ರಕ್ ಗೆ ಡಿಕ್ಕಿ ಹೊಡೆದ ಮಿನಿಬಸ್: 23 ಮಂದಿಯ ದಾರುಣ ಸಾವು, ಅತೀ ವೇಗವೇ ಅಪಘಾತಕ್ಕೆ ಕಾರಣವಾಯ್ತೇ?

    November 13, 2026

    ಯೋಗವು ರೋಗಮುಕ್ತಿ ಮಾತ್ರವಲ್ಲ, ಭೋಗಮುಕ್ತಿಯನ್ನೂ ನೀಡುತ್ತದೆ; ಪ್ರತಿಯೊಬ್ಬರಿಗೂ ಆಯುರ್ವೇದ ತಲುಪಿಸುವುದೇ ಸರ್ಕಾರದ ಗುರಿ: ಪ್ರಧಾನಿ ಮೋದಿ

    November 13, 2026

    ಡಬ್ಬಿಂಗ್ ಲೋಕದಲ್ಲಿ ಹೊಸ ಕ್ರಾಂತಿ; ‘ರಾಮಾಯಣ’ ಚಿತ್ರದಲ್ಲಿ ಬ್ರಹ್ಮ ಎಐ ಮ್ಯಾಜಿಕ್! ಏನಿದರ ವಿಶೇಷತೆ ?

    November 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ ನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 14 ಕೆಜಿಗೂ ಅಧಿಕ ಗಾಂಜಾ ವಶ, ಓರ್ವ ಆರೋಪಿ ಬಂಧನ

    November 15, 2026

    ಬೀದರ್: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಜಾಲದ ಮೇಲೆ ದಾಳಿ ನಡೆಸಿರುವ ಗಾಂಧಿ ಗಂಜ್ ಠಾಣೆ ಪೊಲೀಸರು, 7,17,100 ರೂ.…

    ಕೆಕೆಆರ್ ಟಿಸಿ ನಿರ್ದೇಶಕ ಸ್ಥಾನಕ್ಕೆ ಚಂದ್ರಕಾಂತ ಹಿಪ್ಪಳಗಾಂವ ರಾಜೀನಾಮೆ ಘೋಷಣೆ

    November 15, 2026

    ಬಾಕಿ ಸಂಬಳ ಕೇಳಿದ್ದಕ್ಕೆ ಚಾಲಕನ ಅಪಹರಣ, ಮಾರಣಾಂತಿಕ ಹಲ್ಲೆ: ಮಾಲೀಕ ಸೇರಿ ಮೂವರ ಬಂಧನ

    November 15, 2026

    ಕಾರು—ಲಾರಿ ನಡುವೆ ಭೀಕರ  ಅಪಘಾತ: ಮೂವರು ಸ್ಥಳದಲ್ಲೇ ಸಾವು

    November 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.