ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯದಲ್ಲಿ ಒಟ್ಟು 73.45 ಶೇ. ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
6,81,079 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅವರಲ್ಲಿ 4,68,439 ಮಂದಿ ತೇರ್ಗಡೆಯಾಗಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 93.90% ಸಾಧನೆ ಮಾಡುವ ಮೂಲಕ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ.
ಎರಡನೇ ಸ್ಥಾನ ದಕ್ಷಿಣ ಕನ್ನಡ (93.57%), ಮೂರನೇ ಸ್ಥಾನವನ್ನು ಬೆಂಗಳೂರು ದಕ್ಷಿಣ(85.36%) ಪಡೆದುಕೊಂಡಿದೆ. ಕೊನೆ ಸ್ಥಾನ ಯಾದಗಿರಿ (73.45%) ಪಡೆದುಕೊಂಡಿದೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW