nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!

    November 3, 2026

    ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ

    November 3, 2026

    ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ

    November 3, 2026
    Facebook Twitter Instagram
    ಟ್ರೆಂಡಿಂಗ್
    • ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!
    • ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ
    • ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ
    • 12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ
    • ಔರಾದ್‌ | ಕುಡಿಯುವ ನೀರು ಪೂರೈಕೆಯಲ್ಲಿ ಲೋಪವಾದರೆ ಕ್ರಮ: ಶಾಸಕ ಪ್ರಭು ಚವ್ಹಾಣ
    • ಔರಾದ್: ಕುಡಿಯುವ ನೀರಿಗಾಗಿ 2.5 ಕೋಟಿ ಅನುದಾನಕ್ಕೆ ಶಾಸಕ ಪ್ರಭು ಚವ್ಹಾಣ ಆಗ್ರಹ
    • ಜೈನ ಸಮಾಜದ ತ್ಯಾಗ, ಸೇವೆ ಶ್ಲಾಘನೀಯ: ಸಿದ್ಧಲಿಂಗ ಸ್ವಾಮೀಜಿ
    • ಹಾಲಿನ ದರ ಹೆಚ್ಚಳದಿಂದ ರೈತರಿಗೆ ಹೆಚ್ಚಿನ:  ತುಮಕೂರು ಹಾಲು ಒಕ್ಕೂಟದ ನಿರ್ದೇಶಕಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಬಂಧ ಕಡಿದುಕೊಳ್ಳಲು ಬಯಸಿದ ಪತ್ನಿ.. ಸೇಡು ತೀರಿಸಿಕೊಳ್ಳಲು ಹೆಚ್‌ ಐವಿ ಪೀಡಿತ ಪತಿ ಮಾಡಿದ್ದೇನು?
    ರಾಜ್ಯ ಸುದ್ದಿ February 18, 2022

    ಸಂಬಂಧ ಕಡಿದುಕೊಳ್ಳಲು ಬಯಸಿದ ಪತ್ನಿ.. ಸೇಡು ತೀರಿಸಿಕೊಳ್ಳಲು ಹೆಚ್‌ ಐವಿ ಪೀಡಿತ ಪತಿ ಮಾಡಿದ್ದೇನು?

    By adminFebruary 18, 2022No Comments2 Mins Read
    crime news

    ಬೆಂಗಳೂರು: ಸೇಡು ತೀರಿಸಿಕೊಳ್ಳಲು ವ್ಯಕ್ತಿ ಯಾವ ಮಟ್ಟಕ್ಕೂ ಇಳಿಯಬಹುದು. ಕೌಟುಂಬಿಕ ಸಂಬಂಧಗಳ ಬಗ್ಗೆಯೂ ಕಾಳಜಿ ವಹಿಸುವುದಿಲ್ಲ. ಇಂತಹದೊಂದು ಪ್ರಕರಣ ಕರ್ನಾಟಕದಲ್ಲಿ ಮುನ್ನೆಲೆಗೆ ಬಂದಿದೆ. ಇಲ್ಲಿ ಒಬ್ಬ ವ್ಯಕ್ತಿ ತನ್ನ ಹೆಂಡತಿಯ (Wife) ಮೇಲೆ ಸೇಡು ತೀರಿಸಿಕೊಳ್ಳಲುಮಾಡಿದ ಕೆಲಸ ಕೇಳಿದರೆ ನೀವು ಆಶ್ಚರ್ಯಪಡುತ್ತೀರಿ.

    ಆರೋಪಿಯು ಕ್ಯಾಬ್ ಚಾಲಕನಾಗಿದ್ದು, ಆತ ಎಚ್‌ಐವಿ (HIV) ಸೋಂಕಿತನಾಗಿದ್ದ. 2015 ರಲ್ಲಿ 28 ವರ್ಷದ ಯುವತಿಯನ್ನು ವಿವಾಹವಾಗಿದ್ದ. ಆರೋಪಿ ಎಚ್‌ ಐವಿ ಸೋಂಕಿತನಾಗಿದ್ದರೂ, ಸಂತ್ರಸ್ತೆ ಆತನೊಂದಿಗೆ ವಾಸಿಸಲು ಒಪ್ಪಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.ಈ ಸಮಯದಲ್ಲಿ, ಇಬ್ಬರೂ ಸುರಕ್ಷಿತ ದೈಹಿಕ ಸಂಪರ್ಕ ಹೊಂದಿದ್ದರು. ಈ ಸಮಯದಲ್ಲಿ, ಇಬ್ಬರೂ ಸುಮಾರು 6 ವರ್ಷಗಳ ಕಾಲ ದಾಂಪತ್ಯ ಜೀವನ ನಡೆಸಿದ್ದಾರೆ. ಈ ಸಮಯದಲ್ಲಿ, ಮಹಿಳೆಯು ಎಚ್ಐವಿ ಪರೀಕ್ಷೆ ಮಾಡಿಸಿದ್ದಾರೆ. ಆದರೆ ಆಕೆ ಸೋಂಕಿಗೆ ಒಳಗಾಗಿಲ್ಲ.

    ಪತಿಗೆ ಅಕ್ರಮ ಸಂಬಂಧ, ದೂರವಾದ ಪತ್ನಿ:

    ಈ ಎಲ್ಲದರ ಮಧ್ಯೆ ಆರೋಪಿಯು ಮತ್ತೋರ್ವ ಮಹಿಳೆಯ ಜೊತೆ ಅಕ್ರಮ ಸಂಬಂಧ ಹೊಂದಿದ್ದ ಎನ್ನಲಾಗಿದೆ. ಪತಿಯು (Husband) ಆ ಮಹಿಳೆಯನ್ನು ಮನೆಗೆ ಕರೆತಂದಿರುವ ವಿಷಯ ತಿಳಿದ ಪತ್ನಿ ಆತನಿಂದ ದೂರ ಹೋಗಿದ್ದಾಳೆ. ಇದಾದ ಬಳಿಕ ಆರೋಪಿ ಕ್ಯಾಬ್ ಚಾಲಕ ತನ್ನ ಪತ್ನಿಯನ್ನು ಕಳೆದ ವಾರ ಸಕಾರಣ ಭೇಟಿಯಾಗಿದ್ದಾನೆ. ಸ್ನೇಹಿತನ ಮನೆಗೆ ಕರೆದುಕೊಂಡು ಹೋಗಿದ್ದಾನೆ. ಇಲ್ಲಿ ಮಹಿಳೆಗೆ ಮಾದಕ ವಸ್ತು ಸೇವಿಸುವಂತೆ ಮಾಡಿ, ಅಸುರಕ್ಷಿತ ದೈಹಿಕ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ.

    ಮಹಿಳೆಯಿಂದ ಪೊಲೀಸರಿಗೆ ದೂರು:

    ಅದೇ ಸಮಯದಲ್ಲಿ, ಸಂತ್ರಸ್ತ ಮಹಿಳೆ ತನ್ನ HIV ಪರೀಕ್ಷೆಯನ್ನು ಮಾಡಿಸಿಕೊಂಡಿದ್ದಾಳೆ ಮತ್ತು ವರದಿಗಾಗಿ ಕಾಯುತ್ತಿದ್ದಾಳೆ. ಪತ್ನಿ ತನ್ನೊಂದಿಗೆ ಸಂಬಂಧ ಕಡಿದುಕೊಳ್ಳಲು ಮುಂದಾದ ಕಾರಣ ಆಕೆಯ ಮೇಲೆ ಸೇಡು ತೀರಿಸಿಕೊಳ್ಳಲು ಆರೋಪಿ ಈ ಕೃತ್ಯ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

    ಇದಾದ ಬಳಿಕ ಮಹಿಳೆ ಸಹಾಯಕ್ಕಾಗಿ ಬಸವನಗುಡಿ ಮಹಿಳಾ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಮಹಿಳೆಗೆ ಈಗ ವನಿತಾ ಸಹಾಯವಾಣಿ (ಮಹಿಳಾ ಸಹಾಯವಾಣಿ) ಉದ್ಯೋಗಿಗಳು ಸಲಹೆ ನೀಡುತ್ತಿದ್ದಾರೆ.ಮದುವೆಯ ನಂತರ ಮಹಿಳೆಗೆ ತನ್ನ ಪತಿ ಅಂದರೆ ಆರೋಪಿ ಎಚ್‌ಐವಿ ಪಾಸಿಟಿವ್ ಎಂದು ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಷ್ಟೆಲ್ಲಾ ಆದರೂ ಆರೋಪಿ ಆಕೆಯ ಮನವೊಲಿಸಿ ತನ್ನೊಂದಿಗೆ ಇರುವಂತೆ ಮಾಡಿದ್ದ. ಇದೀಗ ಪರಾರಿಯಾದ ಆರೋಪಿಗಾಗಿ ಈಗ ಪೊಲೀಸರು ಹುಡುಕಾಟ ನಡೆಸಿದ್ದು, ತನಿಖೆ ಮುಂದುವರಿಸಿದ್ದಾರೆ.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಸಿದ್ದರಾಮಯ್ಯ ಮೇಲೆ ವಿವಾದಾತ್ಮಕ ಸ್ಟಿಂಗ್ ಆಪರೇಷನ್ ವಿಡಿಯೋ: ಹೆಚ್ ಡಿಕೆ ಕೈವಾಡ: ಸಚಿವ ಕೃಷ್ಣ ಬೈರೇಗೌಡ

    November 3, 2026

    ದೀಪಾವಳಿ ಪಟಾಕಿ ಇಷ್ಟವೇ? ಆದ್ರೆ ನಿಯಮಗಳು ಕಷ್ಟ | ಉಲ್ಲಂಘಿಸಿದರೆ ಕಠಿಣ ಕ್ರಮ

    October 30, 2026

    ಹೆಚ್ಚಳದ ಮೊತ್ತ ರೈತರಿಗೇ ಸಿಗಲಿದೆ: ಹಾಲಿನ ದರ ಏರಿಕೆ ಪ್ರಶ್ನೆಗೆ ಸಿಎಂ ಡಿಕೆಶಿ ಉತ್ತರ

    October 30, 2026

    Leave A Reply Cancel Reply

    Our Picks

    ವೈವಿಧ್ಯತೆಯಲ್ಲಿ ಏಕತೆ ಸಾರುವ ದಿನವಿದು; ಅಕ್ಟೋಬರ್ 31ರಂದು ಏಕೆ ರಾಷ್ಟ್ರೀಯ ಏಕತಾ ದಿನ ಆಚರಿಸುತ್ತಾರೆ?

    October 31, 2026

    ವಂಚನೆಗೆ ಹಣ ಕಳೆದುಕೊಂಡವರಿಗೆ ಬ್ಯಾಂಕ್‌ ಗಳೇ ಪರಿಹಾರ ನೀಡಬೇಕಾ? ಸುಪ್ರೀಂ ಕೋರ್ಟ್ ಮಹತ್ವದ ಪ್ರಸ್ತಾಪ ಇಲ್ಲಿದೆ

    October 31, 2026

    ಕ್ಯಾನ್ಸರ್ ಔಷಧಗಳ ಬೆಲೆಯಲ್ಲಿ ಭಾರಿ ಇಳಿಕೆ: ಕ್ಯಾನ್ಸರ್ ರೋಗಿಗಳಿಗೆ ಬಿಗ್ ರಿಲೀಫ್

    October 29, 2026

    ಭಾರತೀಯ ಷೇರು ಮಾರುಕಟ್ಟೆಗೆ ಭಾರೀ ಹೊಡೆತ: ₹30 ಲಕ್ಷ ಕೋಟಿ ಸಂಪತ್ತು ಕರಗಲು 10 ಕಾರಣಗಳೇನು?

    October 28, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಬಾಯಿ ಹುಣ್ಣಿನ ನೋವಿನಿಂದ ತಿನ್ನಲೂ ಆಗುತ್ತಿಲ್ಲವೇ? ಈ ಸರಳ ಮನೆಮದ್ದುಗಳನ್ನು ಪ್ರಯತ್ನಿಸಿ!

    November 3, 2026

    ಬಾಯಿಯಲ್ಲಿ ಹುಣ್ಣು ಕಾಣಿಸಿಕೊಂಡರೆ ಅದರ ನೋವು ಮತ್ತು ಉರಿ ಸಹಿಸಿಕೊಳ್ಳುವುದು ಕಷ್ಟ. ಕೆಲವೊಮ್ಮೆ ಒಂದೇ ಬಾರಿಗೆ ಎರಡು-ಮೂರು ಹುಣ್ಣುಗಳು ಕಾಣಿಸಿಕೊಳ್ಳುತ್ತವೆ.…

    ನಮ್ಮತುಮಕೂರು: ಜನಪರ ಪತ್ರಿಕೋದ್ಯಮದ ಐದು ಸಾರ್ಥಕ ವರ್ಷಗಳ ಹೆಜ್ಜೆಗುರುತುಗಳು | ಸಂಪಾದಕೀಯ

    November 3, 2026

    ಮೂರು ದಶಕಗಳ ರಂಗ ಸಾಧನೆಗೆ ರಾಜ್ಯೋತ್ಸವ ಪ್ರಶಸ್ತಿಯ ಗೌರವ! | ಸ್ತ್ರೀ ವೇಷದ ಅಭಿನಯದಲ್ಲಿ ವಿಶಿಷ್ಟ ಛಾಪು ಮೂಡಿಸಿದ ದವಡಬೆಟ್ಟದ ಈರಣ್ಣ ಬಿ.ಡಿ.ಗೆ ಒಲಿದ ಪ್ರಶಸ್ತಿ

    November 3, 2026

    12ನೇ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ ಡಾ.ಶಿವತಾರಕ್ ಆಯ್ಕೆ | ಶಾಸಕ ಸಿ.ಬಿ. ಸುರೇಶ್‌ ಬಾಬು ನೇತೃತ್ವದಲ್ಲಿ ಸಮ್ಮೇಳನಕ್ಕೆ ಸಿದ್ಧತೆ

    November 3, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.