nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026
    Facebook Twitter Instagram
    ಟ್ರೆಂಡಿಂಗ್
    • ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?
    • ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ
    • ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್
    • ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ
    • ಕೇದಿಗೇಹಳ್ಳಿ: ಕುಡಿಯುವ ನೀರಿನ ಸಮಸ್ಯೆ ಪರಿಶೀಲನೆ: ಗೈರು ಹಾಜರಾದ ಅಧಿಕಾರಿಗಳ ವಿರುದ್ಧ ಕ್ರಮದ ಎಚ್ಚರಿಕೆ
    • ಅಕ್ರಮ ಖಾತೆ: ಪಾಲಿಕೆ ಅಧಿಕಾರಿಗಳ ಮನೆ, ಕಚೇರಿ ಮೇಲೆ ಲೋಕಾದಾಳಿ
    • ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?
    • ನವರಾತ್ರಿಯಲ್ಲಿ ಗರ್ಬಾ ನೃತ್ಯವನ್ನೇಕೆ ಮಾಡುತ್ತಾರೆ? ಇದರ ವಿಶೇಷ ಅರ್ಥ ಇಲ್ಲಿದೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಲವು ಶಿಕ್ಷಣಾಧಿಕಾರಿಗಳ ವರ್ಗಾವಣೆ:  ವರ್ಗಾವಣೆಯಾದ ಅಧಿಕಾರಿಗಳು ಇವರೇ ನೋಡಿ!
    ರಾಜ್ಯ ಸುದ್ದಿ July 20, 2024

    ಹಲವು ಶಿಕ್ಷಣಾಧಿಕಾರಿಗಳ ವರ್ಗಾವಣೆ:  ವರ್ಗಾವಣೆಯಾದ ಅಧಿಕಾರಿಗಳು ಇವರೇ ನೋಡಿ!

    By adminJuly 20, 2024No Comments3 Mins Read
    transfer

    ಬೆಂಗಳೂರು : ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿಗಳನ್ನು ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅವರ ಹೆಸರುಗಳ ಮುಂದೆ ಸೂಚಿಸಲಾದ ಹುದ್ದೆ ಮತ್ತು ಸ್ಥಳಗಳಿಗೆ ವರ್ಗಾಯಿಸಿ/ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ.

    1.) ಶಾಮಸುಂದರ ಎಸ್ ಅಡಿಗ. ಹಿರಿಯ ಉಪನ್ಯಾಸಕರು, ಡಯಟ್, ಹಾವೇರಿ,ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ರಾಣೇಬೆನ್ನೂರು, ಹಾವೇರಿ ಜಿಲ್ಲೆ (ಶ್ರೀ ಎಂ.ಹೆಚ್. ಪಾಟೀಲ್ ಇವರ ಜಾಗಕ್ಕೆ).

    2.) ರಾಜೇಗೌಡ, ಹಿರಿಯ ಸಹಾಯಕ ನಿರ್ದೇಶಕರು, ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, ಬೆಂಗಳೂರು ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೇಲೂರು ತಾಲ್ಲೂಕು, ಹಾಸನ ಜಿಲ್ಲೆ (ಶ್ರೀ ಕೆ.ಪಿ ನಾರಾಯಣ ಇವರ ವರ್ಗಾವಣೆಯಿಂದ ತೆರವಾದ ಹುದ್ದೆಗೆ).

    3.) ರಮೇಶ್ ಕೆ.ಸಿ.ಕಾರ್ಯಕ್ರಮ ಅಧಿಕಾರಿ, ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ಸಮಗ್ರ ಶಿಕ್ಷಣ ಕರ್ನಾಟಕ ಬೆಂಗಳೂರು ಇವರನ್ನು  ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ (ಶ್ರೀ ತಿಮ್ಮಯ್ಯ ಇವರ ಜಾಗಕ್ಕೆ).

    4.) ತಿಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ನೆಲಮಂಗಲ, ಬೆಂಗಳೂರು ಗ್ರಾಮಾಂತರ ಜಿಲ್ಲೆ. ಇವರನ್ನು ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಕೋಲಾರ (ಖಾಲಿ ಹುದ್ದೆಗೆ).

    5.) ಎನ್.ವೆಂಕಟೇಶ್, ಕಾರ್ಯಕ್ರಮಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು. ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಆನೇಕಲ್, ಬೆಂಗಳೂರು ದಕ್ಷಿಣ ಜಿಲ್ಲೆ.

    6.)ಶ್ರೀಮತಿ ಜಯಲಕ್ಷ್ಮಿ ಕ್ಷೇತ್ರ ಶಿಕ್ಷಣಾಧಿಕಾರಿಗಳು. ಅನೇಕಲ್, ಬೆಂಗಳೂರು ದಕ್ಷಿಣ ಜಿಲ್ಲೆ. ಇವರನ್ನು ಹಿರಿಯ ಉಪನ್ಯಾಸಕರು,ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ರಾಮನಗರ (ಖಾಲಿ ಹುದ್ದೆಗೆ).

    7.) ಮಂಜುನಾಥ ಎಸ್ ಆರ್ ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರ ಕಛೇರಿ, ಚಿಕ್ಕಮಗಳೂರು.ಇವರನ್ನು ಶಿಕ್ಷಣಾಧಿಕಾರಿಗಳು, ಉಪನಿರ್ದೇಶಕರ ಕಛೇರಿ, ಶಿವಮೊಗ್ಗ (ಶ್ರೀಮತಿ ಬಿಂಬ ಇವರ ಮುಂಬಡ್ತಿಯಿಂದ ತೆರವಾದ ಹುದ್ದೆಗೆ).

    8.) ದುರ್ಗಪ್ಪ ಡಿ, ಶಿಕ್ಷಣಾಧಿಕಾರಿಗಳು, ಪಿ.ಎಂ. ಪೋಷಣ್ ಶಕ್ತಿ ನಿರ್ಮಾಣ್. ಅಕ್ಷರ ದಾಸೋಹ ಕಾರ್ಯಕ್ರಮ, ಜಿಲ್ಲಾ ಪಂಚಾಯತ್, ದಾವಣಗೆರೆ. ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹರಿಹರ ತಾಲ್ಲೂಕು, ದಾವಣಗೆರೆ ಜಿಲ್ಲೆ (ಶ್ರೀ ಎಂ.ಹನುಮಂತಪ್ಪ ಇವರ ಜಾಗಕ್ಕೆ)

    9.)ಎಂ. ಹನುಮಂತಪ್ಪ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಹರಿಹರ ತಾಲ್ಲೂಕು, ದಾವಣಗೆರೆ ಜಿಲ್ಲೆ. ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ತುಮಕೂರು ವಲಯ, ತುಮಕೂರು ಜಿಲ್ಲೆ (ಶ್ರೀಮತಿ ಸೂರ್ಯಕಲಾ ಇವರ ಜಾಗಕ್ಕೆ)

    10.) ಸೂರ್ಯಕಲಾ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ತುಮಕೂರು ವಲಯ, ತುಮಕೂರು ಜಿಲ್ಲೆ.ಇವರನ್ನು ಕಾರ್ಯಕ್ರಮಾಧಿಕಾರಿಗಳು, ಸಮಗ್ರ ಶಿಕ್ಷಣ ಕರ್ನಾಟಕ, ಬೆಂಗಳೂರು (ಖಾಲಿ ಹುದ್ದೆಗೆ)

    11.) ಗುರುಲಿಂಗಯ್ಯ ಎನ್. ಶಿಕ್ಷಣಾಧಿಕಾರಿಗಳು, ಅಕ್ಷರ ದಾಸೋಹ, ಜಿಲ್ಲಾ ಪಂಜಾಯತ್, ಚಾಮರಾಜನಗರ, ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು. ಹನೂರು ತಾಲ್ಲೂಕು, ಚಾಮರಾಜನಗರ ಜಿಲ್ಲೆ (ಖಾಲಿ ಹುದ್ದೆಗೆ).

    12.) ಎನ್.ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚಿಕ್ಕಬಳ್ಳಾಪುರ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ,  ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಾಗೇಪಲ್ಲಿ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ.(ಶ್ರೀ ಮತಿ ತನುಜಾ ಇವರ ಜಾಗಕ್ಕೆ).

    13.) ತನುಜಾ.ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬಾಗೇಪಲ್ಲಿ ತಾಲ್ಲೂಕು, ಚಿಕ್ಕಬಳ್ಳಾಪುರ ಜಿಲ್ಲೆ.ಇವರನ್ನು ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಚಿಕ್ಕಬಳ್ಳಾಪುರ ಜಿಲ್ಲೆ.

    14.) ಅಶ್ವಥ್ ನಾರಾಯಣ್ ಕೆ.ಎನ್. (ಸ್ಥಳ ನಿರೀಕ್ಷಣೆಯಲ್ಲಿರುವವರು) ಇವರನ್ನು ಹಿರಿಯ ಸಹಾಯಕ ನಿರ್ದೇಶಕರು, ಪಠ್ಯಪುಸ್ತಕ ಸಂಘ, ಮಲ್ಲೇಶ್ವರಂ, ಬೆಂಗಳೂರು (ಖಾಲಿ ಹುದ್ದೆಗೆ)

    15.) ಹೆಚ್.ಬಿ ಮೋಹನ್ ಕುಮಾರ್. ಶಿಕ್ಷಣಾಧಿಕಾರಿ, ಉಪನಿರ್ದೇಶಕರ ಕಛೇರಿ, ಹಾಸನ ಜಿಲ್ಲೆ.ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿ, ಅರಸೀಕೆರೆ ತಾಲ್ಲೂಕು, ಹಾಸನ ಜಿಲ್ಲೆ.

    16.) ಮೋಹನ್ ಕುಮಾರ್ ಬಿ.ಕ್ಷೇತ್ರ ಶಿಕ್ಷಣಾಧಿಕಾರಿಗಳು, ಅರಸೀಕೆರೆ ತಾಲೂಕು.ಹಾಸನ ಜಿಲ್ಲೆ ಇವರನ್ನು. ಕಾರ್ಯಕ್ರಮಾಧಿಕಾರಿ, ಸಮಗ್ರ ಶಿಕ್ಷಣ ಕರ್ನಾಟಕ, ರಾಜ್ಯ ಯೋಜನಾ ನಿರ್ದೇಶಕರ ಕಛೇರಿ, ಬೆಂಗಳೂರು (ಖಾಲಿ ಹುದ್ದೆಗೆ).

    17.)  ಡಾ. ತುಳಸಿರಾಮ ರಾಮಣ್ಣ ದೊಡ್ಡೆ, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಔರಾದ್, ಬೀದರ್ ಜಿಲ್ಲೆ. ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳು, ಬೀದರ್ ತಾಲ್ಲೂಕು, ಬೀದರ್ ಜಿಲ್ಲೆ (ಶ್ರೀಮತಿ ಅಖಿಲಾಂಡೇಶ್ವರಿ ಇವರ ಜಾಗಕ್ಕೆ).

    18.) ಶಂಕರೇಗೌಡ, ಶಿಕ್ಷಣಾಧಿಕಾರಿಗಳು, ಅಕ್ಷರ ದಾಸೋಹ ಕಾರ್ಯಕ್ರಮ, ರಾಮನಗರ. ಇವರನ್ನು  ಹಿರಿಯ ಉಪನ್ಯಾಸಕರು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ, ಮೈಸೂರು (ಶ್ರೀ ಡಿ.ಆರ್ ಅಮಿತ್ ದಿನಾಂಕ ; 31/08/2024 ರಂದು ಮುಂಬಡ್ತಿಯಿಂದ ತೆರವಾಗುವ ಹುದ್ದೆಗೆ)

    ಸ್ಥಳ ನಿಯುಕ್ತಿಗೊಳಿಸದ ಅಧಿಕಾರಿಗಳು ಸರ್ಕಾರದಲ್ಲಿ ಕಾರ್ಯವರದಿ ಮಾಡಿಕೊಳ್ಳುವಂತೆ ಸೂಚಿಸಲಾಗಿದೆ ಮತ್ತು ವರ್ಗಾವಣೆಗೊಂಡ ಅಧಿಕಾರಿಗಳು ಕೂಡಲೇ ಕರ್ತವ್ಯದಿಂದ ಬಿಡುಗಡೆಗೊಂಡು ವರ್ಗಾಯಿಸಿದ ಸ್ಥಳಕ್ಕೆ ಹಾಜರಾದ ಬಗ್ಗೆ ಸರ್ಕಾರವನ್ನೊಳಗೊಂಡಂತೆ ಸಂಬಂಧಿಸಿದವರೆಲ್ಲರಿಗೂ ಪ್ರಭಾರ ವರ್ಗಾವಣೆ ಪ್ರಪತ್ರವನ್ನು ಸಲ್ಲಿಸುವಂತೆ ತಿಳಿಸಿದೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ರಾಜ್ಯಪಾಲರಿಗೆ ತಿಂಗಳಿಗೆ ಎಷ್ಟು ಸಂಬಳ; ರಾಜಭವನ ಸೇರಿ ಸಿಗುವ ಸೌಲಭ್ಯಗಳೇನು?

    October 16, 2026

    ರೈತರ ಬೇಡಿಕೆ ಈಡೇರುವವರೆಗೆ ಸಕ್ಕರೆ ಮುಟ್ಟಲ್ಲ! ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರತಿಜ್ಞೆ

    October 14, 2026

    ಸಿದ್ದರಾಮಯ್ಯ ವಿರುದ್ಧದ ಸ್ಟಿಂಗ್ ಆಪರೇಷನ್ ಹಿಂದೆ ಯಾರು? ಕೆ.ಎನ್.ರಾಜಣ್ಣ ಹೇಳಿದ್ದೇನು?

    October 14, 2026

    Comments are closed.

    Our Picks

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026

    ‘We’re Sorry’: ಸಿಜೆಪಿ ನಾಯಕ ಅಭಿಜಿತ್ ದೀಪ್ಕೆಗೆ ಅಜ್ಜಿಯ ಸಾವಿನ ಸುದ್ದಿ ಮುಟ್ಟಿಸಿದ ಪೊಲೀಸ್; ವೈರಲ್ ವೀಡಿಯೊ

    October 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಆರೋಗ್ಯ

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು?

    October 16, 2026

    ಗರ್ಭಿಣಿಯಾಗಲು ಎಷ್ಟು ಬಾರಿ ಲೈಂಗಿಕ ಕ್ರಿಯೆ ನಡೆಸಬೇಕು ಎನ್ನುವುದು ಸಾಕಷ್ಟು ದಂಪತಿಗಳ ಅನುಮಾನವಾಗಿರುತ್ತದೆ.  ಈ ಬಗ್ಗೆ ನಡೆಸಲಾದ ಅಧ್ಯಯನವೊಂದು ಏನು…

    ತುಮಕೂರು: ಅ.17ರಂದು ದಸರಾ ಕವಿಗೋಷ್ಠಿ

    October 16, 2026

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಪದವೀಧರ ಕ್ಷೇತ್ರದ ಚುನಾವಣೆ ಸಿದ್ಧತೆ – ಜಿಲ್ಲಾಧಿಕಾರಿ ಶುಭ ಕಲ್ಯಾಣ್ ನೇತೃತ್ವದಲ್ಲಿ ಪರಿಶೀಲನಾ ಸಭೆ

    October 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.