nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026
    Facebook Twitter Instagram
    ಟ್ರೆಂಡಿಂಗ್
    • ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ
    • ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು
    • ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು
    • ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ
    • ‘ನನ್ನನ್ನು ಕೊಂಡುಕೊಳ್ಳುವವರು ಈ ರಾಜ್ಯದಲ್ಲಿ ಇನ್ನೂ ಹುಟ್ಟಿಲ್ಲ’: ಕಾಂಗ್ರೆಸ್ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತಿರುಗೇಟು
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಈ ಬಾರಿ ಬಿಗ್ ಬಾಸ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಸ್ಪರ್ಧಿ ಇವರೇ ನೋಡಿ
    ರಾಷ್ಟ್ರೀಯ ಸುದ್ದಿ September 15, 2024

    ಈ ಬಾರಿ ಬಿಗ್ ಬಾಸ್ ನಲ್ಲಿ ಅತೀ ಹೆಚ್ಚು ಸಂಭಾವನೆ ಪಡೆಯುವ ಸ್ಪರ್ಧಿ ಇವರೇ ನೋಡಿ

    By adminSeptember 15, 2024No Comments1 Min Read

    ಮುಂಬೈ: ಹಿಂದಿ ಬಿಗ್‌ ಬಾಸ್‌ -18 (Bigg Boss 18) ಆರಂಭಕ್ಕೆ ಸಿದ್ಧತೆ ನಡೆಸಲಾಗುತ್ತಿದೆ. ಈ ಬಾರಿಯೂ ನಟ ಸಲ್ಮಾನ್ ಖಾನ್ ಅವರೇ ಬಿಗ್ ಬಾಸ್ ಶೋ ನಡೆಸಿಕೊಡಲಿದ್ದಾರೆ.

    ಆದ್ರೆ ಈ ಬಾರಿ ಸ್ಪರ್ಧಿಯೊಬ್ಬರು ಅತೀ ಹೆಚ್ಚು ಸಂಭಾವನೆ ಪಡೆದು ಬಿಗ್ ಬಾಸ್ ಶೋನಲ್ಲಿ ಭಾಗಿಯಾಗಲಿದ್ದಾರಂತೆ ಅವರು ಯಾರು ಅಂತ ಕುತೂಹಲ ಇದ್ರೆ ಮುಂದೆ ಓದಿ…

    ಬಿಗ್‌ ಬಾಸ್‌ –18ನಲ್ಲಿ ಸ್ಪರ್ಧಿಯೊಬ್ಬರಿಗೆ ಅತಿ ಹೆಚ್ಚು ಸಂಭಾವನೆ ನೀಡುವ ಕುರಿತು ಮಾತುಕತೆ ಆಗಿದೆ. ಹೆಚ್ಚಿನ ಸ್ಪರ್ಧಿಗಳಿಗೆ ವಾರಕ್ಕೆ 11ರಿಂದ 12 ಲಕ್ಷ ಸಂಭಾವನೆ ಇದ್ದರೆ. ಈ ಸ್ಪರ್ಧಿಗೆ  4-5 ಕೋಟಿ ರೂ. ಸಂಭಾವನೆಯ ಆಫರ್‌ ನೀಡಲಾಗಿದೆಯಂತೆ!

    ಕಿರುತೆರೆ ನಟ ಧೀರಜ್ ಧೂಪರ್ ಈ ಬಿಗ್ ಆಫರ್ ಪಡೆದವರಾಗಿದ್ದಾರೆ. ಈ ಒಪ್ಪಂದ ಓಕೆ ಆದರೆ ಅವರು ಬಿಗ್‌ ಬಾಸ್‌ ಇತಿಹಾಸದಲ್ಲೇ ಅತೀ ಹೆಚ್ಚು ಸಂಭಾವನೆ ಸ್ಪರ್ಧಿ ಇವರಾಗಲಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    Comments are closed.

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ತಿಪಟೂರು: ತಾಲೂಕಿನ ಸಾರ್ಥವಳ್ಳಿ ವಲಯದ ಸಾರ್ಥವಳ್ಳಿ ನಿವಾಸಿಯಾದ ಗಂಗಾಧರ್ ಅವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಳೆದ…

    ಐಷಾರಾಮಿ ರೆಸ್ಟೋರೆಂಟ್‌ ಮೇಲೆ ದಾಳಿ:  ಕೊಳೆತ ಮಾಂಸ ಕಂಡು ಬೆಚ್ಚಿಬಿದ್ದ ಆಹಾರ ಸುರಕ್ಷತಾ ಅಧಿಕಾರಿಗಳು

    August 10, 2026

    ಚಿತ್ರದುರ್ಗ: ವಿದ್ಯುತ್ ಆಘಾತಕ್ಕೆ ನವಿಲು ಹಾಗೂ ಚಿರತೆ ದಾರುಣ ಸಾವು

    August 10, 2026

    ಚಿಕ್ಕಮಗಳೂರು: 100 ಅಡಿ ಪ್ರಪಾತಕ್ಕೆ ಉರುಳಿದ 10 ವೀಲ್ ಲಾರಿ

    August 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.