ಪಾವಗಡ: ತಾಲ್ಲೂಕಿನ ಅರಸೀಕೆರೆ ಗ್ರಾಮದಲ್ಲಿ ಸರ್ಕಾರಿ ಪ್ರೌಢಶಾಲೆಯ 9 ನೇ ತರಗತಿಯ ವಿದ್ಯಾರ್ಥಿಯಾದ ಹೃತಿಕ್ ಹೆಚ್. (ತಂದೆ ಹನುಮಂತರಾಯಪ್ಪ) ಇವರು DSERT ವತಿಯಿಂದ ನಡೆದ ಬಾಲ ವೈಜ್ಞಾನಿಕ್ ಪ್ರದರ್ಶಿನಿ ಅಡಿಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯ ವಿಜ್ಞಾನ ಮಾದರಿಯನ್ನು ಪ್ರದರ್ಶಿಸಿ ದ್ವಿತೀಯ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.
ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಶಾಲೆಯ ಮುಖ್ಯಶಿಕ್ಷಕರು, ಸಹಶಿಕ್ಷಕರು ಮತ್ತು ಸಿಬ್ಬಂದಿ ವರ್ಗ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ವರದಿ: ನಂದೀಶ್ ನಾಯ್ಕ ಪಿ. ಪಾವಗಡ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW