nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026
    Facebook Twitter Instagram
    ಟ್ರೆಂಡಿಂಗ್
    • ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ
    • ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ
    • ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ
    • ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ
    • ಬಾಡಿಗೆ ಕಾರು ಚಾಲಕನ ಕೊಲೆ ಪ್ರಕರಣ: ಅಪರಾಧಿಗೆ ಜೀವಾವಧಿ ಶಿಕ್ಷೆ, ₹1 ಲಕ್ಷ ದಂಡ
    • ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ
    • ಬೀದರ್ ನೂತನ ಅಪರ ಜಿಲ್ಲಾಧಿಕಾರಿಯಾಗಿ ಕೆಎಎಸ್ ಅಧಿಕಾರಿ ಸುರೇಖಾ ನೇಮಕ
    • ಕರ್ನಾಟಕದ ಮೊದಲ ಎಲೆಕ್ಟಾ ಯುನಿಟಿ ಎಂಆರ್–ಲೈನಾಕ್ ಯಂತ್ರ ಅನಾವರಣ, ಕ್ಯಾನ್ಸರ್ ರೋಗಿಗಳಿಗೆ HCG ಆಸ್ಪತ್ರೆಯಲ್ಲಿ ಅತ್ಯಾಧುನಿಕ ಚಿಕಿತ್ಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಯಂ ಉದ್ಯೋಗ ಸಾಲ: ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ!
    ತುಮಕೂರು November 25, 2024

    ಸ್ವಯಂ ಉದ್ಯೋಗ ಸಾಲ: ಲಾಟರಿ ಮೂಲಕ ಫಲಾನುಭವಿಗಳ ಆಯ್ಕೆ!

    By adminNovember 25, 2024No Comments2 Mins Read

    ತುಮಕೂರು:  ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುವ ವಿವಿಧ ನಿಗಮಗಳ ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾಕಲ್ಯಾಣ, ಸ್ವಾವಲಂಬಿ ಸಾರಥಿ ಯೋಜನೆ, ವಿಭೂತಿ ಘಟಕ, ಬೋಜನಾಲಯ ಕೇಂದ್ರ ಹಾಗೂ ಮಿಲ್ಟಿ ಹೋಟೆಲ್ ಯೋಜನೆಗಳಡಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.

    ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಜಿ. ಪ್ರಭು ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಫಲಾನುಭವಿಗಳ ಆಯ್ಕೆ ಸಮಿತಿ ಸಭೆಯಲ್ಲಿ ಅರ್ಜಿದಾರರ ಸಮ್ಮುಖದಲ್ಲಿ ಲಾಟರಿ ಮೂಲಕ ಫಲಾನುಭವಿಗಳನ್ನು ಆಯ್ಕೆ ಮಾಡಲಾಯಿತು.

    ಸಭೆಯಲ್ಲಿ 2024-25ನೇ ಸಾಲಿಗಾಗಿ ವಿವಿಧ ಯೋಜನೆಗಳಡಿ ಫಲಾನುಭವಿಗಳು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ ಪಾರದರ್ಶಕವಾಗಿ ಅರ್ಹರನ್ನು ಆಯ್ಕೆ ಮಾಡಲಾಯಿತು. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 247 ಅರ್ಜಿಗಳ ಪೈಕಿ 22, ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 1,420 ಅರ್ಜಿಗಳ ಪೈಕಿ 19, ಕರ್ನಾಟಕ ವೀರಶೈವ ಲಿಂಗಾಯತ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 825 ಅರ್ಜಿಗಳಲ್ಲಿ 23, ಕರ್ನಾಟಕ ಉಪ್ಪಾರ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 819 ಅರ್ಜಿಗಳ ಪೈಕಿ 9 ಫಲಾನುಭವಿಗಳ ಅರ್ಜಿಯನ್ನು ಆಯ್ಕೆ ಮಾಡಲಾಯಿತು.

    ಅದೇ ರೀತಿ ಕರ್ನಾಟಕ ಅಲೆಮಾರಿ/ಅರೆಅಲೆಮಾರಿ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 3,555 ಅರ್ಜಿಗಳ ಪೈಕಿ 20, ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 308 ಅರ್ಜಿಗಳ ಪೈಕಿ 13, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 983 ಅರ್ಜಿಗಳ ಪೈಕಿ 18, ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 361 ಅರ್ಜಿಗಳ ಪೈಕಿ 10, ಕರ್ನಾಟಕ ಮರಾಠ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 120 ಅರ್ಜಿಗಳಲ್ಲಿ 40, ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಲ್ಲಿ ಸ್ವೀಕೃತಗೊಂಡ 100 ಅರ್ಜಿಗಳ ಪೈಕಿ 28 ಫಲಾನುಭವಿಗಳ ಅರ್ಜಿಯನ್ನು ಆಯ್ಕೆ ಮಾಡಲಾಯಿತು. ಒಟ್ಟಾರೆ 8,38 ಅರ್ಜಿದಾರರದಲ್ಲಿ 202 ಫಲಾನುಭವಿಗಳನ್ನು ಆಯ್ಕೆ ಮಾಡಿ ಆಯ್ಕೆಯಾದವರಿಗೆ 405.15 ಲಕ್ಷ ರೂ.ಗಳ ಆರ್ಥಿಕ ಸೌಲಭ್ಯವನ್ನು ಮಂಜೂರು ಮಾಡಲಾಯಿತು.

    ಸಭೆಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನಿಗಮದ ಜಿಲ್ಲಾ ವ್ಯವಸ್ಥಾಪಕರಾದ ವೆಂಕಟರಾಜು ಬಿ.ವಿ ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    10 ಸಾವಿರ ಕೋಟಿ ಅನುದಾನ ಬಿಡುಗಡೆಗೆ ಆಗ್ರಹ:  ಕರ್ನಾಟಕದ 28 ಜಿಲ್ಲೆಗಳು ಮಳೆಯಿಲ್ಲದೇ ಬರಪೀಡಿತ |  ತುಮಕೂರಿನಲ್ಲಿ ಬಿಜೆಪಿ ಬರ ಅಧ್ಯಯನ

    August 5, 2026

    ಆ.28ಕ್ಕೆ ಎಸ್ಸಿ, ಎಸ್ಟಿ ನೌಕರರ 6ನೇ ರಾಜ್ಯಮಟ್ಟದ ಐಕ್ಯತಾ ಸಮಾವೇಶ

    August 4, 2026

    560 ಭೂಮಾಪಕರ ಹುದ್ದೆ: ಸ್ಪರ್ಧಾತ್ಮಕ ಪರೀಕ್ಷೆಗೆ ಒರಿಯಂಟೇಶನ್ ತರಬೇತಿ

    August 4, 2026

    Comments are closed.

    Our Picks

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026

    ನೀಟ್ ಅಕ್ರಮ: ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ

    July 21, 2026

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ್: ಗ್ರಾಮೀಣ ಬದುಕಿಗೆ ಆಸರೆಯಾದ ‘ವಿಬಿ-ಜಿ ರಾಮ್ ಜಿ’ ಯೋಜನೆ – 125 ದಿನಗಳ ಉದ್ಯೋಗ, ದಿನಗೂಲಿ ₹382ಕ್ಕೆ ಏರಿಕೆ

    August 6, 2026

    ಔರಾದ್ (ಬೀದರ್): ಗ್ರಾಮೀಣ ಭಾಗದ ಬಡ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸಿ ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವ ಉದ್ದೇಶದಿಂದ ಜಾರಿಯಾಗಿರುವ ‘ವಿಬಿ–ಜಿ ರಾಮ್…

    ಎದೆಹಾಲು ಮಗುವಿನ ಮೊದಲ ಸಂಪೂರ್ಣ ಆಹಾರ: ಸಾಗರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಆಚರಣೆ

    August 6, 2026

    ಸರಗೂರು: ವಿವೇಕಾನಂದ ಸ್ಮಾರಕ ಆಸ್ಪತ್ರೆಯಲ್ಲಿ ‘ಮೇಧಾ ಸುರಕ್ಷಾ ಕೇಂದ್ರ’ ಶುಭಾರಂಭ

    August 6, 2026

    ಭೀಕರ ಬೈಕ್ ಅಪಘಾತ: ಮರದ ತುಂಡಿಗೆ ಡಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿ ದುರಂತ ಸಾವು, ಇಬ್ಬರ ಸ್ಥಿತಿ ಗಂಭೀರ

    August 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.