nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026
    Facebook Twitter Instagram
    ಟ್ರೆಂಡಿಂಗ್
    • ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು
    • ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!
    • ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!
    • 35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!
    • ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!
    • ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್
    • ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ
    • SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೆಲ್ಫಿ ಶೋಕಿಗೆ ವಿದ್ಯಾರ್ಥಿ ನೀರುಪಾಲು
    ರಾಜ್ಯ ಸುದ್ದಿ January 28, 2022

    ಸೆಲ್ಫಿ ಶೋಕಿಗೆ ವಿದ್ಯಾರ್ಥಿ ನೀರುಪಾಲು

    By adminJanuary 28, 2022No Comments1 Min Read
    jalapatha

    ಚಾಮರಾಜನಗರ : ಸೆಲ್ಫಿ ಶೋಕಿಗೆ ವಿದ್ಯಾರ್ಥಿವೊಬ್ಬ ನೀರುಪಾಲಾಗಿರುವ ಘಟನೆ ಹೊಗೆನಕಲ್ ಜಲಪಾತದಲ್ಲಿ ನಡೆದಿದೆ. 19 ವರ್ಷದ ಉಮಾಶಂಕರ್ ಮೃತ ವಿದ್ಯಾರ್ಥಿಯಾಗಿದ್ದು, ಮೈಸೂರು ಮೂಲದ ನಿವಾಸಿ ಎಂದು ತಿಳಿದುಬಂದಿದೆ.

    ನರ್ಸಿಂಗ್ ಓದುತ್ತಿದ್ದ ಉಮಾಶಂಕರ್ ಸ್ನೇಹಿತರಾದ ರವಿಕುಮಾರ್, ಶಿವಪ್ರಸಾದ್ ಜತೆ ಗುರುವಾರ ಹೊಗೆನಕಲ್​ ಫಾಲ್ಸ್​ಗೆ ತೆರಳಿದ್ದರು.ಪ್ರವಾಸದ ಆರಂಭದಿಂದಲೂ ಸಾಕಷ್ಟು ಫೋಟೋಗಳನ್ನು ಕ್ಲಿಕ್ಕಿಸಿಕೊಂಡಿದ್ದ ಉಮಾಶಂಕರ್, ಬೇಡವೆಂದರೂ ಜಲಪಾತದ ತುದಿಯೊಂದರ ಬಳಿ ತೆರಳಿ ಸ್ನೇಹಿತರಿಗೆ ಫೋಟೋ ತೆಗೆಯುವಂತೆ ಹೇಳಿದ್ದಾನೆ‌.

    ಇದಾದ ಬಳಿಕ ಜಲಪಾತದ ಕೊರಕಲಿನಲ್ಲಿ ಸೆಲ್ಫಿ ತೆಗೆದುಕೊಳ್ಳಲು ಮುಂದಾಗಿದ್ದು, ವೇಳೆ ಕಾಲುಜಾರಿ ನೀರಿಗೆ ಬಿದ್ದಿದ್ದಾನೆ‌.

    ವರದಿ: ಆಂಟೋನಿ ಬೇಗೂರು

    admin
    • Website

    Related Posts

    ಬೆಂಗಳೂರು ಮೆಟ್ರೋ ಮತ್ತಷ್ಟು ವಿಸ್ತರಣೆ; ಬಿಡದಿ, ತುಮಕೂರು, ಹೊಸಕೋಟೆ ಸೇರಿ 6 ಹೊಸ ಮಾರ್ಗಗಳಿಗೆ ಸಿದ್ಧತೆ!

    October 6, 2026

    ಬರದಿಂದ 46,000 ಕೋಟಿ ರೂ. ನಷ್ಟ, ಜಿಎಸ್‌ ಟಿ ಸಂಗ್ರಹದ ಮೇಲೂ ಗಂಭೀರ ಪರಿಣಾಮ: ಡಿಸಿಎಂ ಡಾ. ಜಿ. ಪರಮೇಶ್ವರ್

    October 5, 2026

    ಮುಂಬರುವ ಎಲ್ಲಾ ಚುನಾವಣೆಗಳನ್ನು ಬಿಜೆಪಿ — ಜೆಡಿಎಸ್ ಮೈತ್ರಿಯಾಗಿ ಎದುರಿಸಲಿವೆ: ಬಿ.ಎಸ್.ಯಡಿಯೂರಪ್ಪ

    October 5, 2026

    Leave A Reply Cancel Reply

    Our Picks

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    SBI ಗ್ರಾಹಕರಿಗೆ ಹೊಸ ರೂಲ್ಸ್; ATMನಲ್ಲಿ ಹಣ ತೆಗೆಯುವ ಮುನ್ನ ಈ ನಿಯಮ ತಿಳಿಯಿರಿ!

    October 5, 2026

    ಗೋವಾ ಹೋಗುವವರಿಗೆ ಸಿಹಿಸುದ್ದಿ; ಬೆಂಗಳೂರಿನಿಂದ ನೇರ ವಂದೇ ಭಾರತ್, ಮಾರ್ಗದಲ್ಲಿ ಈ 14 ನಿಲ್ದಾಣ!

    October 5, 2026

    ನೀಲಿ ಶಿವಲಿಂಗದ ಹಿಂದಿದೆ ಅಚ್ಚರಿಯ ಕಥೆ; ಅಫ್ಘಾನಿಸ್ತಾನದಿಂದ ಭಾರತಕ್ಕೆ ಬರುತ್ತಿದೆ ಅಪರೂಪದ ಶಿಲೆ

    October 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮಹಾರಾಜವಾಡಿ ಮಹಿಳೆಯರಿಗೆ ‘ಶಕ್ತಿ’ಯ ಬಲ: ವಿಬಿ–ಜಿ ರಾಮ್ ಜಿ ಕೆಲಸಕ್ಕೆ ಉಚಿತ ಬಸ್ ನೆರವು

    October 6, 2026

    ಔರಾದ್ (ಬೀದರ್ ಜಿಲ್ಲೆ): ಸರ್ಕಾರದ ಜನಪರ ಯೋಜನೆಗಳು ತಳಮಟ್ಟದ ಜನರಿಗೆ ತಲುಪಿದಾಗ ಅವು ಯಾವ ರೀತಿಯ ಸಕಾರಾತ್ಮಕ ಬದಲಾವಣೆ ತರಬಹುದು…

    ಬೆಂಗಳೂರಲ್ಲಿ ಬಿಡಾಡಿ ದನಗಳ ‘ಟೋಯಿಂಗ್‌ಗೆ’ ವಿಶೇಷ ವಾಹನ: ರಸ್ತೆಗೆ ಜಾನುವಾರು ಬಿಡುವವರಿಗೆ ಬಿಸಿ!

    October 6, 2026

    ರಜನಿಕಾಂತ್ ಜೊತೆ ಶಿವಣ್ಣನ ಮಾಸ್ ದರ್ಬಾರ್: ಬಿಡುಗಡೆಯಾಯ್ತು ‘ಜೈಲರ್ 2’ ಟ್ರೇಲರ್!

    October 6, 2026

    35 ವರ್ಷಗಳ ಬಳಿಕ ಮರಳಿ ಕುಟುಂಬ ಸೇರಿದ ಮಹಿಳೆ: ಪತ್ತೆಗೆ ಸುಳಿವು ನೀಡಿದ ಕೈಯಲ್ಲಿದ್ದ ಹಚ್ಚೆ!

    October 6, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.