ಹೊರ ರಾಜ್ಯಗಳಿಂದ ನಗರಕ್ಕೆ ತಂದು ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆ ಸೇರಿ ಒಟ್ಟು ಎಂಟು ಮಂದಿ ಆರೋಪಿಗಳನ್ನು ಬಂಧಿಸುವಲ್ಲಿ ಅಬಕಾರಿ ಅಧಿಕಾರಿಗಳು ಯಶಸ್ವಿಯಾಗಿದ್ದು, 79 ಕೆ. ಜಿ ಗಾಂಜಾವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ರೈಲು ಹಾಗೂ ಬಸ್ ಮಾರ್ಗವಾಗಿ ನಗರದಲ್ಲಿ ಅವ್ಯವಾಹತವಾಗಿ ನಗರಕ್ಕೆ ತಂದು ಸಣ್ಣ ಪೊಟ್ಟಣಗಳಲ್ಲಿ ಇಟ್ಟು ಗಾಂಜಾ ಮಾರಾಟ ಮಾಡುತ್ತಿದ್ದ ಒಡಿಶಾ ಮೂಲದ ಮಧುಸ್ಮಿತಾ, ನರೇಶ್, ದಿಲ್ಮಾಜ್, ಸುಬ್ರತ್ ಪ್ರಧಾನ್, ರಾಜ್ ಮೋಹನ್ ಹಾಗೂ ಲಕ್ಷ್ಮೀಕಾಂತ್ ಸೇರಿ ಒಟ್ಟು 8 ಮಂದಿಯನ್ನ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


